No Result
View All Result
Landmark Heart Surgery in Davanagere | SS Narayana hospital completes first modified Bentall procedure
English Articles

Landmark Heart Surgery in Davanagere | SS Narayana hospital completes first modified Bentall procedure

by ಕಲ್ಪ ನ್ಯೂಸ್
May 2, 2026
0

Kalpa Media House  |  Davanagere  | In a milestone for healthcare in Central Karnataka, the SS Narayana Superspeciality Centre here...

Read moreDetails
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
  • Advertise With Us
  • Grievances
  • About Us
  • Contact Us
Sunday, May 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಣಿಪಾಲ ಆರೋಗ್ಯ ಕಾರ್ಡ್ 2020ರ ನೋಂದಣಿ: ಕಾರ್ಡ್ ಮಾಡಿಸಿ, ಹಲವು ಪ್ರಯೋಜನ ಪಡೆಯಿರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 4, 2020
in Small Bytes, ಶಿವಮೊಗ್ಗ
0
ಮಣಿಪಾಲ ಆರೋಗ್ಯ ಕಾರ್ಡ್ 2020ರ ನೋಂದಣಿ: ಕಾರ್ಡ್ ಮಾಡಿಸಿ, ಹಲವು ಪ್ರಯೋಜನ ಪಡೆಯಿರಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಮಣಿಪಾಲ್ ಆರೋಗ್ಯ ಕಾರ್ಡ್ 2020ರ ಅಭಿಯಾನ ನಡೆಯುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಮಾಡಿಕೊಳ್ಳಬಹುದಾಗಿದೆ.
ಈ ಕುರಿತಂತೆ ಮಾತನಾಡಿರುವ ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ (ಮಾಹೆ) ಮಣಿಪಾಲದ ಸಹ ಕುಲಾಧಿಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್ ಅವರು, ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ ಎಂದರು.

ನಮ್ಮ ಸಂಸ್ಥೆಯ ಸಂಸ್ಥಾಪಕ, ದಿ. ಡಾ. ಟಿ ಎಂ ಎ ಪೈಯವರ ಕನಸನ್ನು ಈಡೇರಿಸಲು, ಆರೋಗ್ಯ ಸೇವೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಲಭ್ಯವಾಗುವಂತೆ ಮಾಡಲು ಮಣಿಪಾಲ ಆರೋಗ್ಯಕಾರ್ಡನ್ನು 2000ನೇ ಇಸವಿಯಲ್ಲಿ ಪ್ರಾರಂಭಿಸಲಾಯಿತು. ಕಳೆದ 20 ವರ್ಷಗಳಲ್ಲಿ, ನಾವು ಸಾಮಾಜಿಕ ಕಾಳಜಿಯೊಂದಿಗೆ ಉತ್ಕ್ರಷ್ಟ ಗುಣಮಟ್ಟದ ಚಿಕಿತ್ಸೆಯನ್ನು ರಿಯಾಯಿತಿ ದರದಲ್ಲಿ ನೀಡುವುದರ ಮೂಲಕ ಈ ಯೋಜನೆಗೆ ಹೆಚ್ಚು ಹೆಚ್ಚು ಸದಸ್ಯರನ್ನು ದಾಖಲಿಸುವಲ್ಲಿ ಯಶಸ್ವಿಯಾಗಿದ್ದೇವೆ. 20ನೇ ವರ್ಷದ ಅಂಗವಾಗಿ, ನಾವು ಕಾರ್ಡ್ಗಳನ್ನು ಸುಲಭವಾಗಿ ನೋಂದಾಯಿಸಲು, ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಪರಿಚಯಿಸಿದ್ಧೇವೆ ಮತ್ತು ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಮತ್ತು ಸ್ಮಾರ್ಟ್ ಕಾರ್ಡನ್ನು ತಮ್ಮ ಪೋಕೆಟಗಳಲ್ಲಿ ಇಟ್ಟುಕೊಳ್ಳಬಹುದು. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ ಎಂದರು.

ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು 20ನೇ ವರ್ಷದ ಮಣಿಪಾಲ ಆರೋಗ್ಯಕಾರ್ಡ್ ಯೋಜನೆಯು, ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯ ಜೊತೆಗೆ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 250/-, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 650/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 400/-, ಕುಟುಂಬಕ್ಕೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ₹ 850/- ಇರುತ್ತದೆ. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದು ಹೇಳಿದ್ದಾರೆ.

ಮಣಿಪಾಲ ಆರೋಗ್ಯ ಕಾರ್ಡ್ ನ್ನು ಉಪಯೋಗಿಸಿ, ಈ ಕೆಳಕಂಡ ಸೌಲಭ್ಯಗಳನ್ನು ಪಡೆಯಬಹುದು:

  • ವೈದ್ಯರ ಸಮಾಲೋಚನೆ 50% ರಿಯಾಯಿತಿ
  • ಪ್ರಯೋಗಾಲಯ ಪರೀಕ್ಷೆ 30% ರಿಯಾಯಿತಿ
  • ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ 25% ರಿಯಾಯಿತಿ
  • ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್, 20% ರಿಯಾಯಿತಿ
  • ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ 20% ರಿಯಾಯಿತಿ
  • ಔಷಧಾಲಯಗಳಲ್ಲಿ 12%ರವರೆಗೆ ರಿಯಾಯಿತಿ
  • ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು.
  • ಮಣಿಪಾಲ ಆರೋಗ್ಯ ಕಾರ್ಡಿನ ಪ್ರತಿನಿಧಿಯಾಗಬೇಕಾದಲ್ಲಿ ಶ್ರೀನಿವಾಸ ಭಾಗವತ್ ಅವರನ್ನು 8105282145 ಸಂಪರ್ಕಿಸಬಹುದಾಗಿದೆ.
  • 2020ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:

ಭದ್ರಾವತಿ: ವಿಪ್ರ ಸೌಹಾರ್ಧ: 9739080599/ 9972720461, ಎಂ ಜಿ ಸುರೇಶ್: 9845681363, ಡಿ ಶಬರಿವಾಸನ್: 9035616188, ವೆಂಕಟ ಸುಬ್ರಾಯುಡು: 7848833568, ವೆಂಕಟೇಶ್ ಎ ಜಿ: 8971141292.
ಶಿವಮೊಗ್ಗ: ಎ.ಎನ್. ವಿಜೇಂದ್ರ ರಾವ್: 9448790127

Get In Touch With Us info@kalpa.news Whatsapp: 9481252093

Tags: BhadravathiKannada News WebsiteLatest News KannadaLocal NewsMalnad NewsManipal Health CardShimogaShivamogga Newsಕಸ್ತೂರ್ಬಾ ಆಸ್ಪತ್ರೆಭದ್ರಾವತಿಮಣಿಪಾಲ್ ಆರೋಗ್ಯ ಕಾರ್ಡ್
Share209Tweet123Send
Previous Post

ಶಿವಮೊಗ್ಗ ಜಿಲ್ಲೆಯಲ್ಲಿಂದು 303 ಕೊರೋನಾ ಪಾಸಿಟಿವ್: ಏಳು ಸಾವು

Next Post

ಕಾರ್ಮಿಕ ನಾಯಕನಿಂದ ಜನನಾಯಕನಾಗಿ ಬೆಳೆದ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಅಪ್ಪಾಜಿ ಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಮಿಕ ನಾಯಕನಿಂದ ಜನನಾಯಕನಾಗಿ ಬೆಳೆದ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಅಪ್ಪಾಜಿ ಗೌಡ

ಕಾರ್ಮಿಕ ನಾಯಕನಿಂದ ಜನನಾಯಕನಾಗಿ ಬೆಳೆದ ಉಕ್ಕಿನ ನಗರಿಯ ಹೃದಯ ಸಾಮ್ರಾಟ್ ಅಪ್ಪಾಜಿ ಗೌಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

May 2, 2026
ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

ಬೆಳೆಹಾನಿ ರೈತರಿಗೆ ಸೂಕ್ತ ಪರಿಹಾರ ಒದಗಿಸಿ: ಕೃಷಿಕ ಸಮಾಜ ಆಗ್ರಹ

May 2, 2026
ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

ಶಿವಮೊಗ್ಗ ನಗರದ ಕುಡಿಯುವ ನೀರಿನ ಯೋಜನೆಗೆ ಹೆಚ್ಚಿನ ಅನುದಾನ ನೀಡಿ

May 2, 2026
ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

ಬಂಗಾರಪ್ಪ ಅವರ ಕೂಲಿಂಗ್ ಗ್ಲಾಸಿನ ಹಿಂದೆ ಬಡವರಿಗೆ ಸೂರು ಕಲ್ಪಿಸುವ ಕನಸು ಇತ್ತು : ಸಚಿವ ಮಧು ಬಂಗಾರಪ್ಪ

May 2, 2026
Landmark Heart Surgery in Davanagere | SS Narayana hospital completes first modified Bentall procedure

ದಾವಣಗೆರೆ | ವೈದ್ಯಕೀಯ ಮೈಲಿಗಲ್ಲು | ಎಸ್ಎಸ್ ನಾರಾಯಣ ಆಸ್ಪತ್ರೆಯಲ್ಲಿ ಮಧ್ಯ ಕರ್ನಾಟಕದ ಮೊದಲ ‘ಬೆಂಟಾಲ್’ ಶಸ್ತ್ರಚಿಕಿತ್ಸೆ ಯಶಸ್ವಿ

May 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL