No Result
View All Result
Why The Hell Did You Make Manya Surve a Hero?: Sanjay Gupta Opens Up on Underworld Threats
English Articles

Why The Hell Did You Make Manya Surve a Hero?: Sanjay Gupta Opens Up on Underworld Threats

by ಕಲ್ಪ ನ್ಯೂಸ್
May 13, 2026
0

Kalpa Media House  |  Mumbai | From revolutionising Bollywood’s gangster genre with cult blockbusters like Kaante, Shootout at Lokhandwala, Shootout...

Read moreDetails
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮಣಿಪಾಲ ಆಸ್ಪತ್ರೆಯಿಂದ ಬಡವರಿಗೆ ಮತ್ತಷ್ಟು ರಿಯಾಯ್ತಿ ಚಿಕಿತ್ಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 4, 2018
in ಸೊರಬ
0
Share on FacebookShare on TwitterShare on WhatsApp

ಸೊರಬ: ಉತ್ತಮ ವೈದ್ಯಕೀಯ ಸೇವೆಗಳನ್ನು ನೀಡುತ್ತಿರುವ ಮಣಿಪಾಲ ವೈದ್ಯಕೀಯ ಸಂಸ್ಥೆಯು ಇನ್ನಷ್ಟು ರಿಯಾಯ್ತಿ ದರದಲ್ಲಿ ಬಡವರಿಗೆ ಸೇವೆಯನ್ನು ನೀಡಲು ತಯಾರಿದೆ ಎಂದು ಮಣಿಪಾಲ ಆಸ್ಪತ್ರೆಯ ಉಪ ವ್ಯವಸ್ಥಾಪಕ ಮೋಹನ ಶೆಟ್ಟಿ ಹೇಳಿದರು.

ಪಟ್ಟಣದ ವಿಪ್ರ ವಿವಿಧೋದ್ದೇಶ ಸಹಕಾರಿ ಬ್ಯಾಂಕಿನಲ್ಲಿ ಮಣಿಪಾಲ ಆರೋಗ್ಯ ಕಾರ್ಡ್ ಪಡೆಯುವ ಬಗ್ಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅವರು ಮಾತನಾಡಿದರು.
ವೈದ್ಯಕೀಯ ಸೇವೆಯಲ್ಲಿ ಬಡವರಿಗಾಗಿ ಬದಲಾವಣೆ ಬಯಸಿರುವ ಸಂಸ್ಥೆಯು ರಿಯಾಯ್ತಿ ದರದಲ್ಲಿ ಮಣಿಪಾಲ ಕಾರ್ಡ್ ನೀಡುತ್ತಿದೆ. ಇದರಿಂದ ಚಿಕಿತ್ಸೆಗೆ ತಗುಲುವ ಒಟ್ಟು ವೆಚ್ಚದಲ್ಲಿ ಅರ್ಧದಷ್ಟು ಖಡಿತಗೊಳಿಸಿ ಬಡವರಿಗೆ ಅವಕಾಶ ಮಾಡಿಕೊಟ್ಟಿದೆ ಎಂದರು.

ಆರೋಗ್ಯ ಕಾರ್ಡ್ ಅಭಿಯಾನವು 17 ವರ್ಷ ಯಶಸ್ವಿಯಾಗಿ ಪೂರೈಸಿದೆ. ಕಳೆದ ವರ್ಷ 2 ಲಕ್ಷದಷ್ಟು ಜನರು ಆರೋಗ್ಯ ಕಾರ್ಡ್ ಹೊಂದಿದ್ದರು. ಈ ಬಾರಿ 4ಲಕ್ಷ ಜನರು ಆರೋಗ್ಯ ಕಾರ್ಡ್ ನೋಂದಣಿ ಮಾಡಿಸುವ ನಿರೀಕ್ಷೆ ಇದೆ ಎಂದರು.

ಆರೋಗ್ಯ ಕಾರ್ಡ್ ಹೊಂದಿದ್ದರೆ ವೈದ್ಯರು ಪಡೆಯುವ ಸೇವೆಯ ದರದಲ್ಲಿ ಅರ್ಧದಷ್ಟು ಖಡಿತವಿದ್ದು, ರಕ್ತ ಮಾದರಿ ಪರೀಕ್ಷೆ ಶೇ 25ರಷ್ಟು, ಮಾತ್ರೆ, ಔಷಧಿಗಳಲ್ಲಿ ಶೇ 10ರಷ್ಟು, ಶಸ್ತ್ರ ಚಿಕಿತ್ಸೆಯಲ್ಲೂ ಶೇ 20ರಷ್ಟು ರಿಯಾಯ್ತಿ ಇದೆ ಎಂದರು.

ಒಳ ರೋಗಿಯಾಗಿ ಆಸ್ಪತ್ರೆಗೆ ದಾಖಲಾದರೂ ರೋಗಿ ಇರುವ ದಿನದಷ್ಟು ವೈದ್ಯರ ಹಾಗೂ ಚಿಕಿತ್ಸೆಗೆ ತಗುಲುವ ವೆಚ್ಚದಲ್ಲಿ ಶೇ 25ರಷ್ಟು ರಿಯಾಯ್ತಿ ಇದೆ ಎಂದು ವಿವರಿಸಿದರು.

ಮಣಿಪಾಲ ಕಾರ್ಡ್ ನೋಂದಣಿ ಮಾಡಿಸಲು ಪಟ್ಟಣದಲ್ಲಿರುವ ವಿಪ್ರ ಬ್ಯಾಂಕಿನಿಂದ ಅರ್ಜಿ ರೂ 250 ಶುಲ್ಕ ನೀಡಿ ಕಾರ್ಡ್ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಮಾರ್ಕೆಟ್ ವ್ಯವಸ್ಥಾಪಕ ಶ್ರೀನಿವಾಸ್ ಭಾಗವತ್, ವಿಪ್ರ ಬ್ಯಾಂಕ್ ವ್ಯವಸ್ಥಾಪಕಿ ಅನಿತಾ ದಾಮ್ಲೆ ಉಪಸ್ಥಿತರಿದ್ದರು.

Tags: Manipal Health CardManipal HospitalShivamoggaSoraba
Share196Tweet123Send
Previous Post

ಸೊರಬ: ಉದ್ದಟತನದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ಣಯ

Next Post

ಮುಸ್ಲಿಂ ಜನಸಂಖ್ಯೆ ಏರಿಕೆ ತಡೆಗಟ್ಟಿ: ಪ್ರವೀಣ್ ತೊಗಾಡಿಯಾ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಸ್ಲಿಂ ಜನಸಂಖ್ಯೆ ಏರಿಕೆ ತಡೆಗಟ್ಟಿ: ಪ್ರವೀಣ್ ತೊಗಾಡಿಯಾ ಆಗ್ರಹ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ | ಭಕ್ತರಿಗೆ ಅನುಕೂಲ

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಸಮಯದಲ್ಲಿ ಬದಲಾವಣೆ | ಭಕ್ತರಿಗೆ ಅನುಕೂಲ

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

ಶಿವಮೊಗ್ಗ | ಗ್ರಾಮಸ್ಥರನ್ನ ಅಟ್ಟಿಸಿಕೊಂಡು ಬಂದ ಕಾಡಾನೆ, ಆತಂಕ ಸೃಷ್ಟಿ

May 13, 2026
ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

ಶಿವಮೊಗ್ಗ | ನೀಟ್ ಪರೀಕ್ಷೆ ಅಕ್ರಮ | ಸಂಸದರ ಮನೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಯತ್ನ

May 13, 2026
ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

ಸಕ್ರೆಬೈಲಿನ ಪ್ರಕೃತಿ ಫಿಶ್ ಹೋಟೆಲ್ ಮಾಲೀಕ ಅಪಘಾತದಲ್ಲಿ ನಿಧನ

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL