No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮಣಿಪುರಿ ಸಮರ ಕಲೆಗಳ ಪ್ರದರ್ಶನ ನಮ್ಮ ಶಿವಮೊಗ್ಗದಲ್ಲಿ! ವೀಕ್ಷಿಸಲು ಮರೆಯದಿರಿ

ಡಿ. 30, ಜನವರಿ 1ರಂದು ಸಹಚೇತನದಿಂದ ಆಯೋಜಿಸಲಾಗಿದೆ ವಿಶಿಷ್ಟ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 29, 2022
in ಶಿವಮೊಗ್ಗ
0
ಮಣಿಪುರಿ ಸಮರ ಕಲೆಗಳ ಪ್ರದರ್ಶನ ನಮ್ಮ ಶಿವಮೊಗ್ಗದಲ್ಲಿ! ವೀಕ್ಷಿಸಲು ಮರೆಯದಿರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ನಗರದ ಸಹಚೇತನ ನಾಟ್ಯಾಲಯದ ವತಿಯಿಂದ ಡಿ.30 ಹಾಗೂ ಜನವರಿ 1ರಂದು ಕರ್ನಾಟಕ ಸಂಘದಲ್ಲಿ ನೃತ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಭಾರತೀಯ ಸಂಸ್ಕೃತಿಯ ದ್ಯೋತಕವೆನ್ನಲಾಗುವ ನೃತ್ಯ ಕಲೆಗಳು ಕಲಾವಿದರಿಗಷ್ಟೇ ಅಲ್ಲದೆ ಕಲಾಸ್ವಾದಕರಿಗೂ ಮೈಮನನವಿರೇಳಿಸುವ ವಿಶಿಷ್ಟವಾದ ಮಣಿಪುರಿ ಸಮರ ಕಲೆಗಳಾದ ಪೂಂಗ್ ಚೋಲೋಂ, ಕರತಾಲ್ ಚೋಲೋಮ್, ಸ್ಟಿಕ್ ಬ್ಯಾಲೆನ್ಸ್ ಹಾಗೂ ಬ್ಲೈಂಡ್ ಫೋಲ್ಡ್‌ಗಳನ್ನು ವಿಶೇಷವಾಗಿ ಕಲಾ ರಸಿಕರಿಗೆಂದೇ ನಾಟ್ಯಾರಾಧನಾ -11ರ ರಾಷ್ಟ್ರೀಯ ನೃತ್ಯ ಮಹೋತ್ಸವದ ಉತ್ತರಾರ್ಧ ರೂಪದಲ್ಲಿ ನೆರವೇರುತ್ತಿದೆ. ಈ ನರ್ತನ ಕಲೆಯನ್ನು ಮಣಿಪುರ ರಾಜ್ಯದ ಮೂಲ ಕಲಾವಿದರೇ ಶಿವಮೊಗ್ಗೆಗೆ ಆಗಮಿಸಿ ಪ್ರದರ್ಶಿಸುತ್ತಿರುವುದು ವಿಶೇಷ.
ಮಣಿಪುರ ರಾಜ್ಯದ ಲೋಯಲಕ್ಪ ಮಣಿಪುರಿ ಡಾನ್ಸ್ ಗ್ರೂಪ್‌ನ ಚನ್ನಂಬಂ ಪ್ರದೀಪ್ ಸಿಂಗ್‌ರವರು ತಮ್ಮ ತಂಡದೊಂದಿಗೆ ಇದನ್ನು ಪ್ರಸ್ತುತಪಡಿಸುತ್ತಿದ್ದಾರೆ.

ಡಿಸೆಂಬರ್ 30 ಶುಕ್ರವಾರ ಸಂಜೆ 6ಕ್ಕೆ  ನಗರದ ಕರ್ನಾಟಕ ಸಂಘದಲ್ಲಿ ಈ ಕಲೆಯು ಪ್ರದರ್ಶನಗೊಳ್ಳಲಿದೆ. ಇದರ ಉದ್ಘಾಟನೆಯನೆಯನ್ನು ಶಿವಮೊಗ್ಗೆಯ ಅಪರ ಜಿಲ್ಲಾಧಿಕಾರಿಗಳಾದ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕನ್ನಡ ಸಂಸ್ಕೃತಿ ಇಲಾಖೆಯ ವಲಯ ಜಂಟಿ ನಿರ್ದೇಶಕ ಅಶೋಕ್ ಎನ್. ಛಲವಾದಿ, ಸಹಾಯಕ ನಿರ್ದೇಶಕರಾದ ಉಮೇಶ್ ಹಾಲಾಡಿ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯ ಪ್ರಭಾಕರ ಪಿ. (ಪ್ರಭು) ಭಾಗವಹಿಸಲಿದ್ದಾರೆ.
ಜನವರಿ 1 ಭಾನುವಾರದಂದು ಭಾರತೀಯಂ-12 ಕಾರ್ಯಕ್ರಮದಲ್ಲಿ ಹಿಂದುಳಿದ ಬಡಾವಣೆಯ ಹಾಗೂ ಆಯ್ದ ಸರ್ಕಾರಿ ಶಾಲಾ ಮಕ್ಕಳಿಂದ ದೇಶಭಕ್ತಿಗೀತೆಗಳಿಗೆ ನೃತ್ಯ ಪ್ರದರ್ಶನಗೊಳ್ಳಲಿದೆ. ಸುಮಾರು 5 ಬಡಾವಣೆಯ 130 ಮಂದಿ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಸಮಾಜದಲ್ಲಿ ಎಲೆಮರೆಕಾಯಿಯಂತೆ ಅವಿರತವಾಗಿ ಸೇವೆಗೈಯುತ್ತಿರುವ ಇಬ್ಬರು ಸಮಾಜ ಮುಖಿ ಜೀವಿಗಳಿಗೆ ಹಾಗೂ ಒಂದು ಸಂಸ್ಥೆಗೆ ಹಿಂದೂ ಸೇವಾ ಪ್ರತಿಷ್ಠಾನದ ಶ್ರೀ ಅಜಿತ್ ಕುಮಾರ್‌ರವರ ಹೆಸರಿನ ಅಡಿಯಲ್ಲಿ ಸೇವಾ ದಿನದ ಅಂಗವಾಗಿ ಅಜಿತಶ್ರೀ ಪುರಸ್ಕಾರ್-2022 ನೀಡಿ ಗೌರವಿಸಲಾಗುತ್ತಿದೆ. ಈ ಬಾರಿಯ ಪುರಸ್ಕಾರವನ್ನು ಸಮಾಜ ಸೇವಕರಾದ ಶ್ರೀ ಕೊಡಕ್ಕಲ್ ಶಿವಪ್ರಸಾದ್, ಯೋಗಾಚಾರ್ಯರಾದ ಶ್ರೀನಿವಾಸ ಮೂರ್ತಿ ಹಾಗೂ ಆರೋಗ್ಯ ಸೇವಾ ಸಂಸ್ಥೆಯಾದ ಗುಡ್‌ಲಕ್ ಆರೈಕೆ ಕೇಂದ್ರಕ್ಕೆ ನೀಡಲಾಗುತ್ತಿದೆ. ಕಳೆದ 11 ವರ್ಷದಲ್ಲಿ 22 ಮಂದಿ ಈ ಪ್ರಶಸ್ತಿಗೆ ಭಾಜನರಾಗಿದ್ದು ಇಂದಿಗೂ ತಮ್ಮ ಸೇವಾ ಕಾರ್ಯವನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದಾರೆ.

ಈ ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನವನ್ನು ಸನ್ಮಾನ್ಯ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಶಿವಮೊಗ್ಗ ನಗರದ ಶಾಸಕರಾದ ಕೆ. ಎಸ್. ಈಶ್ವರಪ್ಪನವರು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಡಿ.ಎಸ್. ಅರುಣ್, ಕನ್ನಡ ಸಂಸ್ಕೃತಿ ಇಲಾಖೆಯ ಮಾನ್ಯ ವಲಯ ಜಂಟಿ ನಿರ್ದೇಶಕ ಅಶೋಕ್ ಎನ್. ಛಲವಾದಿ, ಸಹಾಯಕ ನಿರ್ದೇಶಕ ಉಮೇಶ್ ಹಾಲಾಡಿ ಭಾಗವಹಿಸಲಿದ್ದಾರೆ. ಈ ಎರಡೂ ಕಾರ್ಯಕ್ರಮಕ್ಕೆ ಶಿವಮೊಗ್ಗೆಯ ಕನ್ನಡ ಸಂಸ್ಕೃತಿ ಇಲಾಖೆಯ ಸಹಕಾರವಿದೆ.
ಈ ಎರಡೂ ಕಾರ್ಯಕ್ರಮಗಳು ನಗರದ ಕರ್ನಾಟಕ ಸಂಘದಲ್ಲಿ ಸಂಜೆ 6ಕ್ಕೆ ಸರಿಯಾಗಿ ನೆರವೇರಲಿದ್ದು ಆಡಳಿತ ಪಕ್ಷದ ನಾಯಕರು ಹಾಗೂ ಸಹಚೇತನ ನಾಟ್ಯಾಲಯದ ಗೌರವಾಧ್ಯಕ್ಷರು ಆದ ಎಸ್. ಎನ್. ಚನ್ನಬಸಪ್ಪ (ಚನ್ನಿ) ಹಾಗೂ ನೃತ್ಯ ಗುರು ಸಹನಾ ಚೇತನ್ ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕಲಾರಸಿಕರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ ಕೊಡಬೇಕೆಂದು ಎಸ್. ಎನ್. ಚನ್ನಬಸಪ್ಪ (ಚನ್ನಿ) ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಘೋಷಣೆ: ಸಂಪುಟ ಒಪ್ಪಿಗೆ

Next Post

ಗಮನಿಸಿ! ಡಿ.31ರಂದು ಕುಂಸಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಡಿ.31ರಂದು ಕುಂಸಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL