ಕಲ್ಪ ಮೀಡಿಯಾ ಹೌಸ್ | ಮಂತ್ರಾಲಯ |
ಕಲಿಯುಗ ಕಾಮಧೇನು, ಕಲ್ಪವೃಕ್ಷ ಎಂದೇ ಭಕ್ತರ ಮನದಲ್ಲಿ ನೆಲೆಸಿರುವ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 351ನೆಯ ಆರಾಧನಾ ಮಹೋತ್ಸವಕ್ಕೆ ಶ್ರೀಮಠದಲ್ಲಿ ಅಧಿಕೃತ ಚಾಲನೆ ನೀಡಲಾಯಿತು.
ಪೀಠಾಧೀಪತಿ ಶ್ರೀ ಸುಬುದೇಂಧ್ರ ತೀರ್ಥ ಶ್ರೀಪಾದಂಗಳವರು, ನಿನ್ನೆ ಧರ್ಮ ಧ್ವಜಾರೋಹಣದ ಮೂಲಕ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಿದರು.
ಇಂದು ಶಾಖೋತ್ಸವ ಹಾಗೂ ರಜತ ಮಂಟಪೋತ್ಸವ ನಡೆಯುತ್ತಿದ್ದು, ನಾಳೆ ರಾಯರ ಪೂರ್ವಾರಾಧನೆ, ಆ.13ರಂದು ಮಧ್ಯಾರಾಧನೆ ಹಾಗೂ ಆ.14ರಂದು ಉತ್ತರ ಆರಾಧನೆ ನಡೆಯಲಿದೆ.
Also read: ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ, ಬೇರೆ ಯಾರಿಗೂ ಅವಕಾಶವಿಲ್ಲ: ಆರ್. ಅಶೋಕ್ ಸ್ಪಷ್ಟನೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















