No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಸಾಲು ಸಾಲು ಪಾಸಿಟಿವ್: ಇಂದು ಎಲ್ಲೆಲ್ಲಿ ಸೀಲ್ ಡೌನ್ ಆಯ್ತು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 17, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ನಿನ್ನೆ ಜಿಲ್ಲೆಯಲ್ಲಿ 58 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಇಂದೂ ಸಹ ಸಾಲು ಸಾಲು ಪ್ರಕರಣ ಪತ್ತೆಯಾಗಿದ್ದು, ಬಹಳಷ್ಟು ರಸ್ತೆಗಳು ಸೀಲ್ ಡೌನ್ ಮಾಡಲಾಗಿದೆ.

ಹೊಸಮನೆ 6 ನೇ ಮುಖ್ಯರಸ್ತೆ 2ನೇ ಅಡ್ಡರಸ್ತೆಯ ಪಿ45091 ರೋಗಿಯ ಸಂಪರ್ಕದಲ್ಲಿದ್ದ 54 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದ್ದು, ಇದು ಕಂಟೈನ್ಮೆಂಟ್ ಝೋನ್ ಪ್ರದೇಶವಾಗಿದೆ.

ಕಂಟೈನ್ಮೆಂಟ್ ಝೋನ್ ಪ್ರದೇಶವಾಗಿರುವ ಗಾಂಧೀ ಬಜಾರ್’ನ ಉಪ್ಪಾರ ಕೇರಿಯ 43 ಹಾಗೂ 34 ವರ್ಷದ ಇಬ್ಬರು ಪುರುಷರಲ್ಲಿ ಪಾಸಿಟಿವ್ ಪತ್ತೆಯಾಗಿದೆ.

ದೇವರಾಜ ಅರಸ್ ಬಡಾವಣೆಯ 70 ವರ್ಷದ ಪುರುಷ ಹಾಗೂ 32 ವರ್ಷದ ಮಹಿಳೆಯಲ್ಲಿ ಪಾಸಿಟಿವ್ ಬಂದಿದ್ದು, ಇದು ಕಂಟೈನ್ಮೆಂಟ್ ಝೋನ್ ಆಗಲಿದೆ.

ಬಾಪೂಜಿ ನಗರದ ವಸತಿ ನಿಲಯದ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದ 31 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇವರ ಮನೆ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿದೆ ಎಂದು ತಿಳಿದುಬಂದಿದೆ.

ಇನ್ನು, ತೀರ್ಥಹಳ್ಳಿ ರಸ್ತೆ ಬಳಿಯ ಭಾರತಿ ಕಾಲೋನಿ, ಟ್ಯಾಂಕ್ ಮೊಹಲ್ಲಾದ 6ನೆಯ ತಿರುವು, ವಾದಿ ಎ ಹುದಾ ಬಡಾವಣೆಯ ಪ್ರಸಿದ್ಧ ಶಾಲೆ ಸನಿಹದ 2ನೆಯ ಮುಖ್ಯರಸ್ತೆ, ರಾಗಿಗುಡ್ಡದ ಶಾಂತಿನಗರದ 6ನೆಯ ಅಡ್ಡರಸ್ತೆ, ಗೋಪಾಳದ ಮಾರಿಕಾಂಬ ದೇವಾಲಯದ ಪ್ರದೇಶ, ನಿದಿಗೆ, ಹರಿಗೆ 5ನೆಯ ತಿರುವು, ಎಪಿಎಂಸಿ ಹಿಂಬದಿಯ ಪ್ರದೇಶ, ಬಸವನಗುಡಿಯ 4ನೆಯ ತಿರುವು, ಸಿದ್ದೇಶ್ವರ ನಗರದ 3ನೆಯ ಅಡ್ಡರಸ್ತೆ, ವೆಂಕಟೇಶ್ವರ ನಗರ, ಮಲ್ಲಿಗೇನ ಹಳ್ಳಿ, ಗಾಂಧಿ ನಗರದ ಎ ಬ್ಲಾಕ್ 1ನೆಯ ತಿರುವು, ಅಶೋಕ ರಸ್ತೆಯ ಬೇಡರ ಕೇರಿಯಲ್ಲಿ ನಾಲ್ವರು ಸೇರಿದಂತೆ ನಗರ ವ್ಯಾಪ್ತಿಯಲ್ಲಿಯೇ ಬಹಳಷ್ಟು ಪ್ರಕರಣಗಳು ಇಂದು ಪತ್ತೆಯಾಗಿದ್ದು, ಈ ಪ್ರದೇಶಗಳು ಸೀಲ್ ಡೌನ್ ಆಗಿವೆ.

ಇನ್ನು, ನಗರ ಸೇರಿದಂತೆ ಜಿಲ್ಲೆಯಲ್ಲಿ ಇಂದು ಎಷ್ಟು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ ಎಂಬುದನ್ನು ತಿಳಿಯಲು ಸಂಜೆಯ ಬುಲೆಟಿನ್ ವರೆಗೂ ಕಾಯಲೇಬೇಕು.

Get In Touch With Us info@kalpa.news Whatsapp: 9481252093

Tags: Corona PositiveCorona VirusKannada News WebsiteLatest News KannadaLocal NewsMalnad NewsShimogaShivamoggaShivamogga Newsಕೊರೋನಾ ಪಾಸಿಟಿವ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share204Tweet123Send
Previous Post

Attention! There will be no supply of Electricity in many areas in Shivamogga on 18th July

Next Post

ಸರ್ಕಾರಿ ನೌಕರರಿಗೆ ರಿಯಾಯ್ತಿ ದರದಲ್ಲಿ ಎನ್95 ಮಾಸ್ಕ್‌ ವಿತರಣೆ: ಸಿ.ಎಸ್. ಷಡಾಕ್ಷರಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸರ್ಕಾರಿ ನೌಕರರಿಗೆ ರಿಯಾಯ್ತಿ ದರದಲ್ಲಿ ಎನ್95 ಮಾಸ್ಕ್‌ ವಿತರಣೆ: ಸಿ.ಎಸ್. ಷಡಾಕ್ಷರಿ

ಸರ್ಕಾರಿ ನೌಕರರಿಗೆ ರಿಯಾಯ್ತಿ ದರದಲ್ಲಿ ಎನ್95 ಮಾಸ್ಕ್‌ ವಿತರಣೆ: ಸಿ.ಎಸ್. ಷಡಾಕ್ಷರಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
ಚಾಮರಾಜನಗರ | ಶಂಕರ ಪುರಶ್ರೀ ರಾಮ ಮಂದಿರದಲ್ಲಿ ಶ್ರೀ ಹನುಮಂತೋತ್ಸವ, ಓಕುಳಿ ಕಾರ್ಯಕ್ರಮ

ಚಾಮರಾಜನಗರ | ಶಂಕರ ಪುರಶ್ರೀ ರಾಮ ಮಂದಿರದಲ್ಲಿ ಶ್ರೀ ಹನುಮಂತೋತ್ಸವ, ಓಕುಳಿ ಕಾರ್ಯಕ್ರಮ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL