ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಬಾಣಸವಾಡಿ ಮತ್ತು ಎಸ್’ಎಂವಿಟಿ ಬೆಂಗಳೂರು ನಿಲ್ದಾಣದಲ್ಲಿ ಕಾಮಗಾರಿ ನಡೆಯುವುದರಿಂದ ಹಲವು ರೈಲುಗಳ ಸೇವೆಗಳನ್ನು ರದ್ದು ಹಾಗೂ ಭಾಗಷಃ ರದ್ದು ಮಾಡಲಾಗುತ್ತಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ನೀಡಿದ್ದು, ಕೆಲವು ರೈಲುಗಳ ರದ್ದತಿ ಹಾಗೂ ಭಾಗರ್ಷ ರದ್ದತಿಯಾಗಲಿದೆ ಎಂದು ತಿಳಿಸಿದೆ. ವಿವರಗಳು ಹೀಗಿವೆ.
ಈ ರೈಲುಗಳ ಸಂಚಾರ ರದ್ದು:
ರೈಲು ಸಂಖ್ಯೆ 06527 ಬಂಗಾರಪೇಟೆ – ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮೆಮು ಸೇವೆ 03.01.2026 ಮತ್ತು 04.01.2026 ರಂದು ರದ್ದುಗೊಳ್ಳುತ್ತದೆ.
ರೈಲು ಸಂಖ್ಯೆ 06528 ಎಸ್’ಎಂವಿಟಿ ಬೆಂಗಳೂರು – ಬಂಗಾರಪೇಟೆ ಮೆಮು ಸೇವೆ 04.01.2026 ಮತ್ತು 05.01.2026 ರಂದು ರದ್ದುಗೊಳ್ಳುತ್ತದೆ.
ರೈಲು ಸಂಖ್ಯೆ 66576 ತುಮಕೂರು – ಬಾಣಸವಾಡಿ ಮೆಮು ಸೇವೆಯನ್ನು ದಿನಾಂಕ 02.01.2026 ಮತ್ತು ದಿನಾಂಕ 03.01.2026 ರಂದು ರದ್ದುಗೊಳಿಸಲಾಗುತ್ತದೆ.
ರೈಲು ಸಂಖ್ಯೆ 66575 ಬಾಣಸವಾಡಿ – ತುಮಕೂರು ಮೆಮು ಸೇವೆ 03.01.2026 ಮತ್ತು 05.01.2026 ರಂದು ರದ್ದುಗೊಳ್ಳುತ್ತದೆ.
ರೈಲು ಸಂಖ್ಯೆ 66563 ಯಶವಂತಪುರ – ಹೊಸೂರು ಮೆಮು, ರೈಲು ಸಂಖ್ಯೆ 66564 ಹೊಸೂರು- ಯಶವಂತಪುರ ಮೆಮು, ರೈಲು ಸಂಖ್ಯೆ. 66585 ಯಶವಂತಪುರ – ಹೊಸೂರು ಮೆಮು, ರೈಲು ಸಂಖ್ಯೆ. 66586 ಹೊಸೂರು- ಯಶವಂತಪುರ ಮೆಮು, ರೈಲು ಸಂಖ್ಯೆ 66591 ಯಶವಂತಪುರ – ಹೊಸೂರು ಮೆಮು, ರೈಲು ಸಂಖ್ಯೆ 66593 ಯಶವಂತಪುರ – ಚಿಕ್ಕಬಳ್ಳಾಪುರ ಮೆಮು, ರೈಲು ಸಂಖ್ಯೆ 66592 ಹೊಸೂರು- ಯಶವಂತಪುರ ಮೆಮು, ರೈಲು ಸಂಖ್ಯೆ 66594 ಚಿಕ್ಕಬಳ್ಳಾಪುರ – ಯಶವಂತಪುರ ಮೆಮು, ರೈಲು ಸಂಖ್ಯೆ 66566 ತುಮಕೂರು – ಬಾಣಸವಾಡಿ ಮೆಮು ಸೇವೆಗಳನ್ನು ದಿನಾಂಕ 03.01.2026 ರಂದು ರದ್ದುಗೊಳ್ಳುತ್ತದೆ.
ರೈಲು ಸಂಖ್ಯೆ 66565 ಬಾಣಸವಾಡಿ – ತುಮಕೂರು ಮೆಮು ಸೇವೆ 05.01.2026 ರಂದು ರದ್ದುಗೊಳ್ಳುತ್ತದೆ.
ಈ ರೈಲುಗಳ ಭಾಗಶಃ ರದ್ದು:
02.01.2026 ರಂದು ಹೊರಡುವ 12889 ಸಂಖ್ಯೆಯ ಟಾಟಾನಗರ – ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ಸೇವೆ ಕೃಷ್ಣರಾಜಪುರಂ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಯಲಹಂಕ ನಿಲ್ದಾಣದಲ್ಲಿ ನಿಲುಗಡೆಯೊಂದಿಗೆ ಸತ್ಯ ಸಾಯಿ ಪ್ರಶಾಂತಿ ನಿಲಯಮ್ ನಿಲ್ದಾಣದ ಮೂಲಕ ಸಂಚರಿಸುತ್ತದೆ.
05.01.2026 ರಂದು ಹೊರಡುವ 12890 ಸಂಖ್ಯೆಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಟಾಟಾನಗರ ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ಸೇವೆಯನ್ನು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕೃಷ್ಣರಾಜಪುರಂ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಅಂದು ಸತ್ಯ ಸಾಯಿ ಪ್ರಶಾಂತಿ ನಿಲಯ ನಿಲ್ದಾಣದಿಂದ ಬೆಳಿಗ್ಗೆ 4.45ಕ್ಕೆ ಹೊರಡಲಿದೆ.
02.01.2026ರಂದು ಹೊರಡುವ 12863 ಸಂಖ್ಯೆಯ ಹೌರಾ – ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಕೃಷ್ಣರಾಜಪುರಂ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
04.01.2026 ರಂದು ಹೊರಡುವ 12864 ಸಂಖ್ಯೆಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಹೌರಾ ಎಕ್ಸ್’ಪ್ರೆಸ್ ಸೇವೆಯನ್ನು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ರೈಲು ಅಂದು ಕೆಎಸ್’ಆರ್ ಬೆಂಗಳೂರು ನಿಲ್ದಾಣದಿಂದ ಬೆಳಿಗ್ಗೆ 10.15ಕ್ಕೆ ಹೊರಡಲಿದೆ.
03.01.2026 ಮತ್ತು 04.01.2026 ರಂದು ಹೊರಡುವ ರೈಲು ಸಂಖ್ಯೆ 06269 ಮೈಸೂರು – ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಪ್ಯಾಸೆಂಜರ್ ಸೇವೆ ಕೆಎಸ್’ಆರ್ ಬೆಂಗಳೂರು ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
04.01.2026 ಮತ್ತು 05.01.2026 ರಂದು ಹೊರಡುವ 16529 ಸಂಖ್ಯೆಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕಾರೈಕ್ಕಲ್ ಎಕ್ಸ್’ಪ್ರೆಸ್ ಸೇವೆಯನ್ನು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಈ ದಿನಗಳಂದು ಬೆಳಿಗ್ಗೆ 7.30ಕ್ಕೆ ಬೆಂಗಳೂರು ಕಂಟೋನ್ಮೆAಟ್ ನಿಲ್ದಾಣದಿಂದ ಹೊರಡಲಿದೆ.
01.01.2026 ಮತ್ತು 02.01.2026ರಂದು ಹೊರಡುವ 12296 ಸಂಖ್ಯೆಯ ದಾನಾಪುರ – ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಕೃಷ್ಣರಾಜಪುರಂ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
04.01.2026 ಮತ್ತು 05.01.2026 ರಂದು ಹೊರಡುವ 12295 ಸಂಖ್ಯೆಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ದಾನಾಪುರ ಎಕ್ಸ್’ಪ್ರೆಸ್ ಸೇವೆಯನ್ನು ಸರ್ ಎಂ,. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಈ ದಿನಗಳಂದು ಬೆಳಿಗ್ಗೆ 9.15 ಕ್ಕೆ ಕೆಎಸ್’ಆರ್ ಬೆಂಗಳೂರು ನಿಲ್ದಾಣದಿಂದ ಹೊರಡಲಿದೆ.
03.01.2026 ರಂದು ಹೊರಡುವ 17236 ಸಂಖ್ಯೆಯ ನಾಗರ್ಕೋಯಿಲ್ ಜಂಕ್ಷನ್ – ಸರ್.ಎಂ, ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಬೈಯ್ಯಪ್ಪನಹಳ್ಳಿ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
04.01.2026 ರಂದು ಹೊರಡುವ 17209 ಸಂಖ್ಯೆಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕಾಕಿನಾಡ ಎಕ್ಸ್’ಪ್ರೆಸ್ ಸೇವೆಯನ್ನು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ಮತ್ತು ರೈಲು ಅಂದು ಬೆಳಿಗ್ಗೆ 11.20 ಕ್ಕೆ ಬೆಂಗಳೂರು ಕಂಟೋನ್ಮೆAಟ್ ನಿಲ್ದಾಣದಿಂದ ಹೊರಡಲಿದೆ.
03.01.2026 ರಂದು ಹೊರಡುವ 17210 ಸಂಖ್ಯೆಯ ಕಾಕಿನಾಡ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಬೈಯ್ಯಪ್ಪನಹಳ್ಳಿ ಮತ್ತು ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
04.01.2026 ರಂದು ಹೊರಡುವ 17235 ಸಂಖ್ಯೆಯ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ನಾಗರಕೋಯಿಲ್ ಜಂಕ್ಷನ್ ಎಕ್ಸ್’ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಅಂದು ಸಂಜೆ 5.15 ಕ್ಕೆ ಬೆಂಗಳೂರು ಕಂಟೋನ್ಮೆAಟ್ ನಿಲ್ದಾಣದಿಂದ ಹೊರಡಲಿದೆ.
03.01.2026 ರಂದು ಹೊರಡುವ 16319 ಸಂಖ್ಯೆಯ ತಿರುವನಂತಪುರA ಉತ್ತರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಬೈಯ್ಯಪ್ಪನಹಳ್ಳಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
04.01.2026 ರಂದು ಹೊರಡುವ ರೈಲು ಸಂಖ್ಯೆ.16320 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ತಿರುವನಂತಪುರಂ ಉತ್ತರ ಎಕ್ಸ್’ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು ಬೆಂಗಳೂರು ಕಂಟೋನ್ಮೆAಟ್ ನಿಂದ ಸಂಜೆ 7 ಗಂಟೆಗೆ ಹೊರಡಲಿದೆ.
04.01.2026 ರಂದು ಹೊರಡುವ 22232 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕಲಬುರಗಿ ವಂದೇ ಭಾರತ್ ಎಕ್ಸ್’ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಅಂದು ಯಲಹಂಕ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.
04.01.2026 ರಂದು ಹೊರಡುವ 22231 ಸಂಖ್ಯೆಯ ಕಲಬುರಗಿ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಂದೇ ಭಾರತ್ ಎಕ್ಸ್’ಪ್ರೆಸ್ ಸೇವೆಯನ್ನು ಯಲಹಂಕ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
02.01.2026 ಮತ್ತು 03.01.2026 ರಂದು ಹೊರಡುವ 12245 ಸಂಖ್ಯೆಯ ಹೌರಾ – ಎಸ್’ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ವೈಟ್ ಫೀಲ್ಡ್ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
04.01.2026 ಮತ್ತು 05.01.2026 ರಂದು ಹೊರಡುವ 12246 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಹೌರಾ ಎಕ್ಸ್’ಪ್ರೆಸ್ ಸೇವೆಯನ್ನು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ವೈಟ್ ಫೀಲ್ಡ್ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಅಂದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಬದಲಿಗೆ ಯಶವಂತಪುರ ನಿಲ್ದಾಣದಿಂದ ಬೆಳಿಗ್ಗೆ 10.30 ಕ್ಕೆ ಹೊರಡಲಿದೆ.
04.01.2026 ರಂದು ಹೊರಡುವ 22617 ಸಂಖ್ಯೆಯ ತಿರುಪತಿ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಸೂಪರ್ ಫಾಸ್ಟ್ ಎಕ್ಸ್’ಪ್ರೆಸ್ ಸೇವೆಯನ್ನು ಕೃಷ್ಣರಾಜಪುರಂ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
05.01.2026 ರಂದು ಹೊರಡುವ 22618 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ತಿರುಪತಿ ಎಕ್ಸ್’ಪ್ರೆಸ್ ಸೇವೆಯನ್ನು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯಪ್ಪನಹಳ್ಳಿ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಅಂದು ಬೆಳಿಗ್ಗೆ 7.30 ಕ್ಕೆ ಬೆಂಗಳೂರು ಕಂಟೋನ್ಮೆAಟ್ ನಿಲ್ದಾಣದಿಂದ ಹೊರಡಲಿದೆ.
03.01.2026 ಮತ್ತು 04.01.2026 ರಂದು ಹೊರಡುವ 16530 ಸಂಖ್ಯೆಯ ಕಾರೈಕ್ಕಲ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಬೈಯಪ್ಪನಹಳ್ಳಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
03.01.2026 ಮತ್ತು 04.01.2026 ರಂದು ಹೊರಡುವ 06270 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮೈಸೂರು ಪ್ಯಾಸೆಂಜರ್ ಸೇವೆಯನ್ನು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಅಂದು ಕೆಎಸ್’ಆರ್ ಬೆಂಗಳೂರು ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.
04.01.2026 ರಂದು ಹೊರಡುವ 22354 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಪಾಟ್ನಾ ಜಂಕ್ಷನ್ ಹಮ್ಸಫರ್ ಎಕ್ಸ್’ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಅಂದು ಮಧ್ಯಾಹ್ನ 1.50 ಕ್ಕೆ ಬೆಂಗಳೂರು ಕಂಟೋನ್ಮೆAಟ್ ನಿಲ್ದಾಣದಿಂದ ಹೊರಡಲಿದೆ.
03.01.2026 ರಂದು ಹೊರಡುವ 16586 ಸಂಖ್ಯೆಯ ಮುರ್ಡೇಶ್ವರ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಕೆಎಸ್’ಆರ್ ಬೆಂಗಳೂರು ಮತ್ತು ಎಸ್’ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
04.01.2026 ರಂದು ಹೊರಡುವ 16511 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಕಣ್ಣೂರು ಎಕ್ಸ್’ಪ್ರೆಸ್ ರೈಲು ಎಸ್’ಎಂವಿಟಿ ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಯಶವಂತಪುರ ನಿಲ್ದಾಣದಿಂದ ನಿಗದಿತ ಸಮಯಕ್ಕೆ ಹೊರಡಲಿದೆ.
03.01.2026 ರಂದು ಹೊರಡುವ 16512 ಸಂಖ್ಯೆಯ ಕಣ್ಣೂರು – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಯಶವಂತಪುರ ಮತ್ತು ಎಸ್’ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ.
04.01.2026 ರಂದು ಹೊರಡುವ 16585 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಮುರ್ಡೇಶ್ವರ ಎಕ್ಸ್’ಪ್ರೆಸ್ ಸೇವೆಯನ್ನು ಎಸ್’ಎಂವಿಟಿ ಬೆಂಗಳೂರು ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳಲಿದೆ. ರೈಲು ಕೆಎಸ್’ಆರ್ ಬೆಂಗಳೂರು ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.
02.01.2026 ರಂದು ಹೊರಡುವ 11086 ಸಂಖ್ಯೆಯ ಗ್ವಾಲಿಯರ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಯಲಹಂಕ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.
04.01.2026 ರಂದು ಹೊರಡುವ ರೈಲು ಸಂಖ್ಯೆ 11085 ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಗ್ವಾಲಿಯರ್ ಎಕ್ಸ್’ಪ್ರೆಸ್ ಸೇವೆಯನ್ನು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಅಂದು ಮಧ್ಯಾಹ್ನ 3.50 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಡಲಿದೆ.
03.01.2026 ಮತ್ತು 04.01.2026 ರಂದು ಹೊರಡುವ ರೈಲು ಸಂಖ್ಯೆ 16378 ಎರ್ನಾಕುಲಂ ಜಂಕ್ಷನ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಬೈಯ್ಯಪ್ಪನಹಳ್ಳಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಬೈಯ್ಯಪ್ಪನಹಳ್ಳಿ ನಿಲ್ದಾಣದಲ್ಲಿ ಸಂಚಾರ ಕೊನೆಗೊಳ್ಳಲಿದೆ.
04.01.2026 ಮತ್ತು 05.01.2026 ರಂದು ಹೊರಡುವ 16377 ಸಂಖ್ಯೆಯ ಎರ್ನಾಕುಲಂ ಜಂಕ್ಷನ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೈಯ್ಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ರೈಲು ಬೆಂಗಳೂರು ಕಂಟೋನ್ಮೆೆಂಟ್ ನಿಲ್ದಾಣದಿಂದ ಬೆಳಿಗ್ಗೆ 6.20 ಕ್ಕೆ ಹೊರಡಲಿದೆ.
03.01.2026 ರಂದು ಹೊರಡುವ 20687 ಸಂಖ್ಯೆಯ ಹುಬ್ಬಳ್ಳಿ – ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಯಶವಂತಪುರ ಮತ್ತು ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಸಂಚಾರವು ಯಶವಂತಪುರ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.
04.01.2026 ರಂದು ಹೊರಡುವ 20688 ಸಂಖ್ಯೆಯ ಬೆಂಗಳೂರು – ಹುಬ್ಬಳ್ಳಿ ಎಕ್ಸ್’ಪ್ರೆಸ್ ಸೇವೆಯನ್ನು ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಅಂದು ಯಶವಂತಪುರ ನಿಲ್ದಾಣದಿಂದ ನಿಗದಿತ ನಿರ್ಗಮನದ ಸಮಯಕ್ಕೆ ಹೊರಡಲಿದೆ.
03.01.2026 ರಂದು ಹೊರಡುವ 06540 ಸಂಖ್ಯೆಯ ಬೀದರ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಯಲಹಂಕ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಸಂಚಾರವು ಯಲಹಂಕ ನಿಲ್ದಾಣದಲ್ಲಿ ಕೊನೆಗೊಳ್ಳಲಿದೆ.
04.01.2026 ರಂದು ಹೊರಡುವ 06539 ಸಂಖ್ಯೆಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು – ಬೀದರ್ ಎಕ್ಸ್’ಪ್ರೆಸ್ ಸೇವೆಯನ್ನು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಯಲಹಂಕ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಅಂದು ಬೆಂಗಳೂರು ನಿಲ್ದಾಣಕ್ಕೆ ಬದಲಾಗಿ ಯಲಹಂಕ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.
04.11.2026 ರಂದು ಹೊರಡುವ 56520 ಸಂಖ್ಯೆಯ ಹೊಸಪೇಟೆ – ಕೆಎಸ್’ಆರ್ ಬೆಂಗಳೂರು ಪ್ಯಾಸೆಂಜರ್ ಸೇವೆಯನ್ನು ಯಶವಂತಪುರ ಮತ್ತು ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
05.11.2026 ರಂದು ಹೊರಡುವ 17391 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಸಿಂಧನೂರು ಎಕ್ಸ್’ಪ್ರೆಸ್ ಸೇವೆಯನ್ನು ಕೆಎಸ್’ಆರ್ ಬೆಂಗಳೂರು ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಯಶವಂತಪುರ ನಿಲ್ದಾಣದಿಂದ ನಿಗದಿತ ನಿರ್ಗಮನ ಸಮಯಕ್ಕೆ ಹೊರಡಲಿದೆ.
02.01.2026 ರಂದು ಹೊರಡುವ 22306 ಸಂಖ್ಯೆಯ ಜಸಿಡೀಹ್ ಜಂಕ್ಷನ್ – ಎಸ್’ಎಂವಿಟಿ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ವೈಟ್’ಫೀಲ್ಡ್ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ.
04.01.2026 ರಂದು ಹೊರಡುವ 22305 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ಜಸಿಡೀಹ್ ಜಂಕ್ಷನ್ ಎಕ್ಸ್’ಪ್ರೆಸ್ ಸೇವೆಯನ್ನು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ವೈಟ್’ಫೀಲ್ಡ್ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳ್ಳುತ್ತದೆ. ರೈಲು ಅಂದು ಬೆಳಿಗ್ಗೆ 10.30 ಕ್ಕೆ ವೈಟ್’ಫೀಲ್ಡ್ ನಿಲ್ದಾಣದಿಂದ ಹೊರಡಲಿದೆ.
ಈ ರೈಲುಗಳ ಮಾರ್ಗ ಬದಲಾವಣೆ:
03.01.2026 ರಂದು ಹೊರಡುವ 11021 ಸಂಖ್ಯೆಯ ದಾದರ್ – ತಿರುನಲ್ವೇಲಿ ಎಕ್ಸ್’ಪ್ರೆಸ್ ಚಿಕ್ಕಬಾಣಾವರ, ಬಾಣಸವಾಡಿ, ಬೈಯ್ಯಪ್ಪನಹಳ್ಳಿ ಕ್ಯಾಬಿನ್ ಮತ್ತು ಹೊಸೂರು ನಿಲ್ದಾಣಗಳ ಮೂಲಕ ಸಂಚರಿಸಲಿದ್ದು ಹಾಗೂ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.
04.01.2026 ರಂದು ಹೊರಡುವ 16565 ಸಂಖ್ಯೆಯ ಯಶವಂತಪುರ – ಮಂಗಳೂರು ಸೆಂಟ್ರಲ್ ಎಕ್ಸ್’ಪ್ರೆಸ್ ಯಶವಂತಪುರ, ಲೊಟ್ಟೆಗೊಲ್ಲಹಳ್ಳಿ, ಯಲಹಂಕ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳ ಮೂಲಕ ಸಂಚರಿಸಲಿದ್ದು ಬಾಣಸವಾಡಿ ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.
04.01.2026 ರಂದು ಹೊರಡುವ ರೈಲು ಸಂಖ್ಯೆ 07313 ಹುಬ್ಬಳ್ಳಿ – ಕೊಲ್ಲಂ ಎಕ್ಸ್’ಪ್ರೆಸ್ ತುಮಕೂರು, ಚಿಕ್ಕಬಾಣಾವರ, ಲೊಟ್ಟೆಗೊಲ್ಲಹಳ್ಳಿ, ಯಲಹಂಕ ಮತ್ತು ಕೃಷ್ಣರಾಜಪುರಂ ನಿಲ್ದಾಣಗಳ ಮೂಲಕ ಸಂಚರಿಸಲಿದ್ದು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.
ಈ ರೈಲು ಸಮಯ ಬದಲಾವಣೆ:
02.01.2026 ರಂದು ಹೊರಡುವ 22351 ಸಂಖ್ಯೆಯ ಸಹಾಸರ್ ಜಂ. – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ 10 ಗಂಟೆ ತಡವಾಗಿ ಸಂಚಾರ ಆರಂಭಿಸಲಿದೆ.
ಈ ರೈಲುಗಳ ನಿಯಂತ್ರಣ:
03.01.2026 ರಂದು ಪ್ರಾರಂಭವಾಗುವ 18637 ಸಂಖ್ಯೆಯ ಹಟಿಯಾ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಅನ್ನು ಮಾರ್ಗಮಧ್ಯೆ 90 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
04.01.2026 ರಂದು ಪ್ರಾರಂಭವಾಗುವ 12683 ಸಂಖ್ಯೆಯ ಎರ್ನಾಕುಲಂ ಜಂಕ್ಷನ್ – ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಎಕ್ಸ್’ಪ್ರೆಸ್ ಪ್ರಯಾಣವನ್ನು ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
ಈ ರೈಲುಗಳ ನಿಲುಗಡೆ ರದ್ದು:
03.01.2026 ರಂದು ಪ್ರಾರಂಭವಾಗುವ 22697 ಸಂಖ್ಯೆಯ ಹುಬ್ಬಳ್ಳಿ – ಪುರಚ್ಚಿ ತಲೈವರ್ ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್’ಪ್ರೆಸ್ ರೈಲಿಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.
04.01.2026 ರಂದು ಪ್ರಾರಂಭವಾಗುವ 22698 ಸಂಖ್ಯೆಯ ಪುರಚ್ಚಿ ತಲೈವರ್ ಎಂಜಿಆರ್ ಚೆನ್ನೈ ಸೆಂಟ್ರಲ್ – ಹುಬ್ಬಳ್ಳಿ ಎಕ್ಸ್’ಪ್ರೆಸ್ ರೈಲಿಗೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಿಲ್ದಾಣದಲ್ಲಿ ನಿಲುಗಡೆ ಇರುವುದಿಲ್ಲ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















