No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ಹುಬ್ಬಳ್ಳಿ ಶತಾಬ್ದಿ, ಚಿತ್ರದುರ್ಗ ಎಕ್ಸ್’ಪ್ರೆಸ್ ಸೇರಿ ಹಲವು ರೈಲುಗಳು ಈ ದಿನ ರದ್ದು | ಇಲ್ಲಿದೆ ಡೀಟೇಲ್ಸ್

ರಾಜ್ಯದ ಹಲವು ರೈಲಗಳ ಮಾರ್ಗ ಬದಲು, ಟೈಮಿಂಗ್ಸ್ ಚೇಂಜ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 5, 2026
in Rail Dairy (ರೈಲ್ವೆ ಸುದ್ದಿಗಳು)
0
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಹುಬ್ಬಳ್ಳಿ |

ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್’ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್’ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ ಹಲವು ರೈಲು ಸೇವೆಗಳಲ್ಲಿ ಬದಲಾವಣೆಯಾಗಲಿದೆ.

ಈ ಕುರಿತಂತೆ ರೈಲ್ವೆ ಇಲಾಖೆ #IndianRailway ಮಾಹಿತಿ ಪ್ರಕಟಿಸಿದ್ದು, ಕಾಮಗಾರಿಯ ಹಿನ್ನೆಲೆಯಲ್ಲಿ ಹಲವು ರೈಲುಗಳು ರದ್ದಾಗಲಿದ್ದು, ಕೆಲವು ರೈಲುಗಳು ಭಾಗಷಃ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ ಹಾಗೂ ಮರುನಿಗದಿಗೊಳ್ಳಲಿದೆ ಎಂದು ತಿಳಿಸಿದೆ. ವಿವರಗಳು ಇಂತಿವೆ.

ರೈಲುಗಳ ರದ್ದುಪಡಿಕೆ
16214 ಸಂಖ್ಯೆಯ ಎಸ್’ಎಸ್’ಎಸ್ #Hubli ಹುಬ್ಬಳ್ಳಿ – ಅರಸೀಕೆರೆ #Arsikere ಎಕ್ಸ್’ಪ್ರೆಸ್ ರೈಲು 2026ರ ಫೆಬ್ರವರಿ 16ರಂದು ರದ್ದುಪಡಿಸಲಾಗುತ್ತದೆ.

2026ರ ಫೆಬ್ರವರಿ 17ರಂದು ಈ ಕೆಳಗಿನ ರೈಲುಗಳ ಸಂಚಾರ ರದ್ದು

  • ರೈಲು ಸಂಖ್ಯೆ 16213 ಅರಸೀಕೆರೆ – ಎಸ್’ಎಸ್’ಎಸ್ ಹುಬ್ಬಳ್ಳಿ ಎಕ್ಸ್’ಪ್ರೆಸ್
  • ರೈಲು ಸಂಖ್ಯೆ 12079 ಕೆಎಸ್’ಆರ್ ಬೆಂಗಳೂರು – ಎಸ್’ಎಸ್’ಎಸ್ ಹುಬ್ಬಳ್ಳಿ ಜನಶತಾಬ್ದಿ ಎಕ್ಸ್’ಪ್ರೆಸ್
  • ರೈಲು ಸಂಖ್ಯೆ.12080 ಎಸ್’ಎಸ್’ಎಸ್ ಹುಬ್ಬಳ್ಳಿ – ಕೆಎಸ್’ಆರ್ ಬೆಂಗಳೂರು ಜನಶತಾಬ್ದಿ ಎಕ್ಸ್’ಪ್ರೆಸ್
  • ರೈಲು ಸಂಖ್ಯೆ 26751 ಬೆಳಗಾವಿ – ಕೆಎಸ್’ಆರ್ ಬೆಂಗಳೂರು ವಂದೇ ಭಾರತ ಎಕ್ಸ್’ಪ್ರೆಸ್
  • ರೈಲು ಸಂಖ್ಯೆ 26752 ಕೆಎಸ್’ಆರ್ ಬೆಂಗಳೂರು – ಬೆಳಗಾವಿ ವಂದೇ ಭಾರತ ಎಕ್ಸ್’ಪ್ರೆಸ್
  • ರೈಲು ಸಂಖ್ಯೆ 17347 ಎಸ್’ಎಸ್’ಎಸ್ ಹುಬ್ಬಳ್ಳಿ – ಚಿತ್ರದುರ್ಗ ಎಕ್ಸ್’ಪ್ರೆಸ್
  • ರೈಲು ಸಂಖ್ಯೆ 17348 ಚಿತ್ರದುರ್ಗ – ಎಸ್’ಎಸ್’ಎಸ್ ಹುಬ್ಬಳ್ಳಿ ಎಕ್ಸ್’ಪ್ರೆಸ್ ರದ್ದುಗೊಳ್ಳಲಿದೆ.

ಈ ರೈಲುಗಳ ಭಾಗಶಃ ರದ್ದು
17310 ಸಂಖ್ಯೆಯ ವಾಸ್ಕೊ ಡ ಗಾಮಾ – ಯಶವಂತಪುರ ಎಕ್ಸ್’ಪ್ರೆಸ್ ದಿನಾಂಕ 16.02.2026 ರಂದು ಎಸ್’ಎಸ್’ಎಸ್ ಹುಬ್ಬಳ್ಳಿ – ಯಶವಂತಪುರ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಪಡಿಸಲಾಗುತ್ತದೆ. ಈ ರೈಲು ಎಸ್’ಎಸ್’ಎಸ್ ಹುಬ್ಬಳ್ಳಿಯಲ್ಲಿ ಪ್ರಯಾಣ ಕೊನೆಗೊಳಿಸಲಿದೆ.

17309 ಸಂಖ್ಯೆಯ ಯಶವಂತಪುರ – ವಾಸ್ಕೊ ಡ ಗಾಮಾ ಎಕ್ಸ್’ಪ್ರೆಸ್ ದಿನಾಂಕ 17.02.2026 ರಂದು ಯಶವಂತಪುರ – ಎಸ್’ಎಸ್’ಎಸ್ ಹುಬ್ಬಳ್ಳಿ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಪಡಿಸಲಾಗುತ್ತದೆ. ಈ ರೈಲು ಯಶವಂತಪುರದ ಬದಲಾಗಿ ಎಸ್’ಎಸ್’ಎಸ್ ಹುಬ್ಬಳ್ಳಿಯಿಂದ, ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.

12726 ಸಂಖ್ಯೆಯ ಧಾರವಾಡ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ದಿನಾಂಕ 17.02.2026 ರಂದು ಧಾರವಾಡ – ಹರಿಹರ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಪಡಿಸಲಾಗುತ್ತದೆ. ಈ ರೈಲು ಧಾರವಾಡದ ಬದಲಾಗಿ ಹರಿಹರದಿಂದ ತನ್ನ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲಿದೆ.

ಈ ರೈಲುಗಳ ಮಾರ್ಗ ಬದಲಾವಣೆ
16588 ಸಂಖ್ಯೆಯ ಬಿಕಾನೆರ್ – ಯಶವಂತಪುರ ಎಕ್ಸ್’ಪ್ರೆಸ್, ದಿನಾಂಕ 15.02.2026 ರಂದು ತನ್ನ ಪ್ರಯಾಣದಲ್ಲಿ, ಗದಗ – ಹೊಸಪೇಟೆ – ಕೊಟ್ಟೂರು – ಅಮರಾವತಿ – ದಾವಣಗೆರೆ ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ತನ್ನ ನಿಯಮಿತ ನಿಲುಗಡೆಗಳಾದ ಎಸ್’ಎಸ್’ಎಸ್ ಹುಬ್ಬಳ್ಳಿ ಮತ್ತು ರಾಣೆಬೆನ್ನೂರು ನಿಲ್ದಾಣಗಳಿಂದ ಹೊರಡುವುದಿಲ್ಲ.17391 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಸಿಂಧನೂರು ಎಕ್ಸ್’ಪ್ರೆಸ್, ದಿನಾಂಕ 17.02.2026 ರಂದು ತನ್ನ ಪ್ರಯಾಣದಲ್ಲಿ, ದಾವಣಗೆರೆ – ಅಮರಾವತಿ – ಕೊಟ್ಟೂರು – ಹೊಸಪೇಟೆ – ಗಿಣಿಗೇರಾ – ಸಿಂಧನೂರು ಮಾರ್ಗವಾಗಿ ಸಂಚರಿಸಲಿದೆ. ಈ ರೈಲು ಹರಿಹರ, ಚಳಗೇರಿ, ರಾಣೆಬೆನ್ನೂರು, ದೇವರಗುಡ್ಡ, ಬ್ಯಾಡಗಿ, ಹಾವೇರಿ, ಕರಜ್ ಗಿ, ಕಳಸೂರು, ಸವಣೂರು, ಯಲವಿಗಿ, ಕಲಸ, ಗುಡಗೇರಿ, ಸಂಶಿ, ಕುಂದಗೋಳ, ಎಸ್’ಎಸ್’ಎಸ್ ಹುಬ್ಬಳ್ಳಿ, ಶಿಶ್ವಿನಹಳ್ಳಿ, ಅಣ್ಣಿಗೇರಿ, ಗದಗ ಜಂಕ್ಷನ್, ತಳಕಲ್ಲ, ಬಾಣಾಪುರ ಮತ್ತು ಕೊಪ್ಪಳ ನಿಲ್ದಾಣಗಳಿಂದ ಹೊರಡುವುದಿಲ್ಲ.

ಈ ರೈಲುಗಳ ಮರುನಿಗದಿ
17325 ಸಂಖ್ಯೆಯ ಬೆಳಗಾವಿ – ಮೈಸೂರು ಎಕ್ಸ್’ಪ್ರೆಸ್, ದಿನಾಂಕ 17.02.2026 ರಂದು ಬೆಳಗಾವಿಯಿಂದ ಹೊರಡುವಾಗ 120 ನಿಮಿಷಗಳ ಕಾಲ ಮರುನಿಗದಿಗೊಳ್ಳಲಿದೆ ಹಾಗೂ ಮಾರ್ಗ ಮಧ್ಯೆ 45 ನಿಮಿಷಗಳ ಕಾಲ ಮರುನಿಗದಿಗೊಳ್ಳಲಿದೆ.ಈ ರೈಲುಗಳ ನಿಯಂತ್ರಣ

  • 17310 ಸಂಖ್ಯೆಯ ವಾಸ್ಕೋ ಡ ಗಾಮಾ – ಯಶವಂತಪುರ ಎಕ್ಸ್’ಪ್ರೆಸ್, ದಿನಾಂಕ 08.02.2026 ರಂದು ಪ್ರಾರಂಭವಾಗುವ ಪ್ರಯಾಣದಲ್ಲಿ 30 ನಿಮಿಷಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ.
  • 16589 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಸಾಂಗ್ಲಿ ಎಕ್ಸ್’ಪ್ರೆಸ್, ದಿನಾಂಕ 08.02.2026 ರಂದು ಮಾರ್ಗ ಮಧ್ಯೆ 40 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • 12650 ಸಂಖ್ಯೆಯ ಹಜರತ್ ನಿಜಾಮುದ್ದೀನ್ – ಯಶವಂತಪುರ ಎಕ್ಸ್’ಪ್ರೆಸ್, ದಿನಾಂಕ 09.02.2026 ರಂದು ಮಾರ್ಗ ಮಧ್ಯೆ 55 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • 16535 ಸಂಖ್ಯೆಯ ಮೈಸೂರು – ಪಂಡರಾಪುರ ಎಕ್ಸ್’ಪ್ರೆಸ್, ದಿನಾಂಕ 10.02.2026 ರಂದು ಮಾರ್ಗ ಮಧ್ಯೆ 50 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ.
  • 11022 ಸಂಖ್ಯೆಯ ತಿರುನೇಲ್ವೇಲಿ ಜಂಕ್ಷನ್ – ದಾದರ್ ಎಕ್ಸ್’ಪ್ರೆಸ್, ದಿನಾಂಕ 16.02.2026 ರಂದು ಮಾರ್ಗ ಮಧ್ಯೆ 110 ನಿಮಿಷಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  Kalahamsa Infotech private limited

http://kalpa.news/wp-content/uploads/2024/04/VID-20240426-WA0008.mp4

 

Tags: BENGALURUDavangereHariharaHubballiHubliIndian RailwayIRCTCKannada News WebsiteTrain UpdatesVasco Da GamaYeshwantpurಚಿತ್ರದುರ್ಗದಾವಣಗೆರೆಬೆಂಗಳೂರುಬೆಳಗಾವಿಯಶವಂತಪುರವಾಸ್ಕೊ ಡ ಗಾಮಾಹರಿಹರಹುಬ್ಬಳ್ಳಿ
Share222Tweet139Send
Previous Post

ಮಾನವ ತನ್ನ ಹೃದಯ ವೈಶಾಲ್ಯ ಬೆಳೆಸಿಕೊಳ್ಳುವ ಮಹತ್ವದ ಕೃತಿ ನಾಕುತಂತಿ: ಸುರೇಶ್ ಋಗ್ವೇದಿ

Next Post

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

ಅಮಚವಾಡಿ 2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಳ್ಳಿ ಮಹೋತ್ಸವ ಸಂಭ್ರಮ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

June 12, 2026
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

June 12, 2026
ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

June 12, 2026
ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

June 12, 2026
ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

ಶಿವಮೊಗ್ಗ | ಕುಟುಂಬ ವ್ಯವಹಾರ ನಿರ್ವಹಣೆ ಸವಾಲುಗಳು–ಭವಿಷ್ಯ: ಜೂನ್ 13ರಂದು ವಿಶೇಷ ಉಪನ್ಯಾಸ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL