No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Thursday, August 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು

kalpa News by kalpa News
March 26, 2026
in ರಾಷ್ಟ್ರೀಯ
0
ಭೀಕರ ರಸ್ತೆ ಅಪಘಾತ | ಹೊತ್ತಿ ಉರಿದ ಬಸ್ | ಸಜೀವ ದಹನಗೊಂಡ 13 ಪ್ರಯಾಣಿಕರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಾರ್ಕಪುರಂ  |

ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ #Horrific road accident ಬಸ್ ಹೊತ್ತಿ ಉರಿದಿದ್ದು, #Bus catches fire ಪರಿಣಾಮವಾಗಿ 13 ಮಂದಿ ಸಜೀವವಾಗಿ ದಹನಗೊಂಡಿರುವ #13 passengers burnt alive ದಾರುಣ ಘಟನೆ ಆಂಧ್ರಪ್ರದೇಶದ ಮಾರ್ಕಪುರಂ ಬಳಿಯಲ್ಲಿ ನಡೆದಿದೆ.

ತೆಲಂಗಾಣದ ಜಗಿತ್ಯಾಲ್’ನಿಂದ ನೆಲ್ಲೂರು ಜಿಲ್ಲೆಯ ಕಲಿಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್’ನಿಲ್ಲಿ ಒಟ್ಟು 37 ಪ್ರಯಾಣಿಕರಿದ್ದರು.
ಮಾರ್ಕಪುರಂ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಟಿಪ್ಪರ್ ಟ್ರಕ್’ಗೆ ಬಸ್ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ಬೆನ್ನಲ್ಲೇ ಬಸ್’ನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಆವರಿಸಿತು. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ 23 ಗಾಯಾಳುಗಳನ್ನು ಬಸ್ಸಿನಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿವೆ.

ಘಟನೆಯ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಗಾಯಾಳುಗಳಿಗೆ ಕೂಡಲೇ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಮತ್ತು ಅಪಘಾತದ ಕುರಿತು ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮೃತದೇಹಗಳ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: 13 passengers burnt alive13 ಮಂದಿ ಸಜೀವವಾಗಿ ದಹನAndrapradeshBus catches fireHorrific road accidentKannada NewsKannada News LiveKannada News OnlineKannada News WebsiteKannada WebsiteLatest News KannadaMarkapuramNews in KannadaNews Kannadaಭೀಕರ ರಸ್ತೆ ಅಪಘಾತಮಾರ್ಕಪುರಂ
Share203Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಏಕಾತ್ಮ ಮಾನವ್ ದರ್ಶನ ಕಾರ್ಯಕ್ರಮಕ್ಕೆ ಅಡ್ಡಿ ಯತ್ನ: ಕಾಂಗ್ರೆಸ್ ವಿರುದ್ಧ ಡಾ. ಸುಶ್ರುತ ಗೌಡ ಟೀಕೆ

Next Post

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

kalpa News

kalpa News

Next Post
ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರೊಫೆಸರ್ ಅಬ್ದುಲ್ಲ ಪ್ರಪೋಸ್ | ವಿದ್ಯಾರ್ಥಿಗಳಿಂದ ಹಿಗ್ಗಾಮುಗ್ಗಾ ಥಳಿತ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!