ಕಲ್ಪ ಮೀಡಿಯಾ ಹೌಸ್ | ಮಾಸ್ಕೋ |
ಕೋವಿಡ್-19 Covid-19 ಸೋಂಕಿಗೆ ಲಸಿಕೆ ಕಂಡುಹಿಡಿಯಲು ಸಹಕಾರ ನೀಡಿದ ವಿಜ್ಞಾನಿಯೊಬ್ಬರನ್ನು ಹತ್ಯೆ ಮಾಡಲಾಗಿದೆ.
ರಷ್ಯಾದ ಸ್ಪುಟ್ನಿಕ್ ವಿ ಅಭಿವೃದ್ಧಿಪಡಿಸಲು ಸಹಕರಿಸಿದ ವಿಜ್ಞಾನಿ ಆಂಡ್ರೆ ಬೊಟಿಕೋವ್ (47) ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಮಾಸ್ಕೋದ ಅಪಾರ್ಟ್ಮೆಂಟ್’ನಲ್ಲಿ ಅವರನ್ನ ಬೆಲ್ಟ್’ನಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ರಷ್ಯಾದ ಮಾಧ್ಯಮ ವರದಿ ಮಾಡಿದೆ.
ಗಮಾಲೆಯಾ ರಾಷ್ಟ್ರೀಯ ಪರಿಸರ ವಿಜ್ಞಾನ ಮತ್ತು ಗಣಿತ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು.
Also read: ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಬೃಹತ್ ಪ್ರತಿಭಟನೆ











Discussion about this post