No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Sunday, February 15, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

36 ವರ್ಷ ಇತಿಹಾಸದ ಕುವೆಂಪು ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತನಿಖೆಗೆ ಡಾ.ಧನಂಜಯ ಸರ್ಜಿ ಆಗ್ರಹ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 18, 2025
in ಶಿವಮೊಗ್ಗ, ಬೆಂಗಳೂರು ನಗರ
0
36 ವರ್ಷ ಇತಿಹಾಸದ ಕುವೆಂಪು ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ : ತನಿಖೆಗೆ ಡಾ.ಧನಂಜಯ ಸರ್ಜಿ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದ ಪ್ರತಿಷ್ಠಿತ ಕುವೆಂಪು ವಿಶ್ವವಿದ್ಯಾಲಯ 36 ವರ್ಷದ ಇತಿಹಾಸ ಹೊಂದಿದ್ದು, ಇಂತಹ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದ ಕುರಿತಾಗಿ ಉನ್ನತ ಮಟ್ಟದ ತನಿಖೆ ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ #DrDhananjayaSarji ಆಗ್ರಹಿಸಿದ್ದಾರೆ.

ಈ ಕುರಿತಂತೆ ಇಂದಿನ ವಿಧಾನ ಪರಿಷತ್ ಅಧಿವೇಶನದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಮೂಲಕ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Also Read>> ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯವೇ: ಗೃಹ ಸಚಿವ ಪರಮೇಶ್ಚರ್ ಹೇಳಿದ್ದೇನು?

10,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದಲ್ಲಿ #KuvempuUniversity ನಡೆದಿರುವ ಬ್ರಹ್ಮಾಂಡ ಭ್ರಷ್ಟಚಾರ ಮತ್ತು ಅಸಮರ್ಪಕ ಆಡಳಿತದ ಕುರಿತು ಸರ್ಕಾರ, ಉನ್ನತ ಮಟ್ಟದ ತನಿಖೆ ನಡೆಸಿ ಭ್ರಷ್ಟಚಾರದಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದ ಆಗ್ರಹಿಸಿದರು.ಕುವೆಂಪು ವಿವಿಯಲ್ಲಿನ ಭ್ರಷ್ಟಾಚಾರ ಹಾಗೂ ದಕ್ಷ ಅಡಳಿತ ನಡೆಸುವಲ್ಲಿ ವಿಫಲವಾಗಿರುವ ಕುಲಸಚಿವರ ವಿರುದ್ಧ ಇತ್ತೀಚಿಗೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ ಸಮಗ್ರ ತನಿಖೆಗೆ ಆಗ್ರಹಿಸಿವೆ. ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾಗಿರುವುದು ವಿಶ್ವವಿದ್ಯಾಲಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತದೆ ಎಂದರು.

ದೇಶದ ಮುಂದಿನ ಭವಿಷ್ಯವಾಗಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ರೂಪಿಸುವ ಮಹತ್ತರ ಜವಾಬ್ದಾರಿ ನಿರ್ವಹಿಸಬೇಕಾದ ವಿಶ್ವವಿದ್ಯಾಲಯ ಏಕರೂಪದ ವೇಳಾಪಟ್ಟಿ ಅನುಸರಿಸುವಲ್ಲಿ ಲೋಪ, ವಿವಿಯ ಪ್ರಸಾರಾಂಗದಲ್ಲಿ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ಆಗಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ವಿವಿಯ ದೂರ ಶಿಕ್ಷಣ ಪ್ರವೇಶಾತಿ ಮತ್ತು ವ್ಯಾಸಂಗದ ಇನ್ನಿತರ ನಿರ್ವಹಣೆಗಳನ್ನು ಎಲ್.ಎಂ.ಎಸ್ ಮುಖಾಂತರ ನಡೆಸಲು ಬೆಂಗಳೂರಿನ Pheme Software Limited ಕಂಪನಿಯೊಂದಿಗೆ ಮಾಡಿಕೊಂಡಿರುವ ಒಪ್ಪಂದ, ದರ ನಿರ್ಣಯಗಳಲ್ಲಿನ ತಪ್ಪುಗಳಿಂದಾಗಿ ವಿ.ವಿ.ಗೆ ಲಕ್ಷಾಂತರ ರೂಪಾಯಿಗಳ ನಷ್ಟವಾಗಿರುವುದಾಗಿ ಪ್ರತಿಭಟನಕಾರರು ದೂರಿರುತ್ತಾರೆ ಎಂದು ಹೇಳಿದರು.
ಆಶ್ಚರ್ಯದ ವಿಷಯವೇನೆಂದರೇ ಸದರಿ ಸಂಸ್ಥೆಯವರು ಈ ಹಿಂದೆ ಅಧ್ಯಯನ ಕೇಂದ್ರ ತೆರೆದು ಆ ಮೂಲಕ ವಿದ್ಯಾರ್ಥಿಗಳಿಂದ ಪಡೆಯಲಾಗಿದ್ದ ಶುಲ್ಕಗಳನ್ನು ವಿಶ್ವವಿದ್ಯಾಲಯಕೆ ಪಾವತಿಸದೆ ಕೋಟ್ಯಾಂತರ ಶುಲ್ಕವನ್ನು ಬಾಕಿ ಉಳಿಸಿಕೊಂಡಿದ್ದು, ಸದರಿ ಸಂಸ್ಥೆಯು ವಿಶ್ವಾವಿದ್ಯಾಲಯಕ್ಕೆ ನೀಡಿದ 30 ಲಕ್ಷದ ಚೆಕ್ ಬೌನ್ಸ್ ಆಗಿ ಪ್ರಕರಣ ನ್ಯಾಯಲಯದಲ್ಲಿ ಇದು, ಇಂತಹ ಸಂಸ್ಥೆಯೊಂದಿಗೆ ಮತ್ತೊಮ್ಮೆ ವ್ಯವಹರಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದರು.

ಕುವೆಂಪು ವಿಶ್ವಾವಿದ್ಯಾಲಯದವು ದೂರಶಿಕ್ಷಣ ವ್ಯಾಸಂಗ ಮಾಡಲು ಪ್ರವೇಶಾತಿಯನ್ನು ಎಲ್.ಎಂ.ಎಸ್ ಮುಖಾಂತರ ನಡೆಸಲು Pheme Software Limited, Bangalore ಸಂಸ್ಥೆಯೊಂದಿಗೆ ಹಲವು ಆಕ್ಷೇಪಣೆಗಳನ್ನು ಬದಿಗೊತ್ತಿ ಕೆ.ಟಿ.ಟಿ.ಪಿ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಒಪ್ಪಂದ ಮಾಡಿಕೊಂಡಿರುವುದು ವಿಶ್ವಾವಿದ್ಯಾಲಯಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡಿದೆ ಮತ್ತು ಇದರಲ್ಲಿ ಭ್ರಷ್ಟಚಾರವಾಗಿರುವದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು ಸೂಕ್ತ ತನಿಖೆ ನಡೆಸುವಂತೆ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

Tags: BENGALURUDr. Dhananjaya SarjiKannada News WebsiteKuvempu UniversityLatest News KannadaMalnad NewsShimogaShivamoggaShivamogga Newsಕುವೆಂಪು ವಿಶ್ವವಿದ್ಯಾಲಯತನಿಖೆಬೆಂಗಳೂರುಭ್ರಷ್ಟಾಚಾರಲೋಕಾಯುಕ್ತವಿಧಾನ ಪರಿಷತ್ಶಿವಮೊಗ್ಗ
Share196Tweet123Send
Previous Post

ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯವೇ: ಗೃಹ ಸಚಿವ ಪರಮೇಶ್ಚರ್ ಹೇಳಿದ್ದೇನು?

Next Post

ಶಿವಮೊಗ್ಗ | ಇದು ಚಾನಲ್ಲೋ, ಚರಂಡಿಯೋ? ಕೊಳೆತು ನಾರುತ್ತಿದೆ ರಾಜೇಂದ್ರ ನಗರ ಚಾನಲ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಇದು ಚಾನಲ್ಲೋ, ಚರಂಡಿಯೋ? ಕೊಳೆತು ನಾರುತ್ತಿದೆ ರಾಜೇಂದ್ರ ನಗರ ಚಾನಲ್

ಶಿವಮೊಗ್ಗ | ಇದು ಚಾನಲ್ಲೋ, ಚರಂಡಿಯೋ? ಕೊಳೆತು ನಾರುತ್ತಿದೆ ರಾಜೇಂದ್ರ ನಗರ ಚಾನಲ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

ಬಾಲಕಿ ಮೇಲೆ 4 ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ | ಅಸೌಫ್ ಅಲಿ, ಮಜ್ ಖಾನ್ ಅಂದರ್

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL