No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬೆಂಗಳೂರಿನಲ್ಲಿ ಭಾರೀ ಪ್ರಮಾಣದ ಅರಣ್ಯ ಭೂಮಿ ಒತ್ತುವರಿ | ಅರಣ್ಯ ಸಚಿವರು ಹೇಳಿದ್ದೇನು?

ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಡೆಗೆ ಅಗತ್ಯ ಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 7, 2023
in Small Bytes, ಬೆಳಗಾವಿ
0
ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ ಎಂದು ಹೇಳಿಲ್ಲ: ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  |

ಬೆಂಗಳೂರಿನಲ್ಲಿ 2500 ಎಕರೆ ಅರಣ್ಯ ಭೂಮಿ #ForestLand ಒತ್ತುವರಿಯಾಗಿದ್ದು, 403 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ #EshwarKhandre ಹೇಳಿದ್ದಾರೆ.

ಸದನದಲ್ಲಿ ಸದಸ್ಯ ಎಂ. ಸತೀಶ್ ರೆಡ್ಡಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, 403 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಉಳಿದ ಒತ್ತುವರಿಯನ್ನು ತೆರವುಗೊಳಿಸುವುದಕ್ಕೆ ಸರಕಾರ ಕ್ರಮಕೈಗೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.
ಒತ್ತುವರಿ ತೆರವು ಕಾರ್ಯಕ್ಕೆ ಬೆಂಗಳೂರಿನ #Bengaluru ಶಾಸಕರುಗಳು ಸಹ ಕೈಜೋಡಿಸಬೇಕು. ಈಗಾಗಲೇ ಬೆಂಗಳೂರಿನಲ್ಲಿ 500 ಹೆಕ್ಟೇರ್ ಅರಣ್ಯ ಪ್ರದೇಶ ಕಡಿಮೆಯಾಗಿದ್ದು, ಮಾನವ-ಪ್ರಾಣಿ ಸಂಘರ್ಷ ಬೆಂಗಳೂರು ಮಹಾನಗರದಲ್ಲಿಯೂ ಕಂಡುಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕಾಡಾನೆ #WildElephant ಹಾವಳಿಯನ್ನು ತಡೆಗಟ್ಟಲು ಬನ್ನೇರಘಟ್ಟ ರಾಷ್ಟ್ರೀಯ ಉದ್ಯಾನವನ #Bannerghatta ಬೆಂಗಳೂರು ಕೇಂದ್ರಸ್ಥಾನವನ್ನಾಗಿರಿ, ಬೆಂಗಳೂರು ಜಿಲ್ಲೆಗೆ ಆನೆ ಕಾರ್ಯಪಡೆ ರಚಿಸಲಾಗಿದೆ. ಬೆಂಗಳೂರು ಜಿಲ್ಲೆಯ ಕಗ್ಗಲೀಪುರ/ಆನೇಕಲ್/ಯಲಹಂಕ/ಹೊಸಕೋಟೆ/ಕೆ.ಆರ್. ಪುರಂ ವಲಯಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆ ಚಿರತೆ #Leopard ಕಾರ್ಯಪಡೆ ರಚಿಸಲಾಗಿದೆ ಎಂದರು.
ಬೆಂಗಳೂರು ನಗರ ವಿಭಾಗದಲ್ಲಿ ಮಾನ್ವ ವನ್ಯಜೀವಿ ಸಂಘರ್ಷ ತಡೆಗಟ್ಟಲು ಕಗ್ಗಲೀಪುರ ವಲಯದಲ್ಲಿ ಮೂರು ಮತ್ತು ಆನೇಕಲ್ ವಲಯದಲ್ಲಿ ಮೂರು ವನ್ಯಪ್ರಾಣಿ ಹಿಮ್ಮೆಟ್ಟಿಸುವ ತಂಡಗಳನ್ನು ನಿರ್ವಹಿಸಲಾಗುತ್ತಿದೆ. ಅಲ್ಲದೆ ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ, ಅರಣ್ಯ ರಕ್ಷಣೆ ಬಗ್ಗೆ ಸಾರ್ವಜನಿಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೂಡ್ಲೂನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಾರ್ಯಚರಣೆಯಲ್ಲಿ ಚಿರತೆ ಪ್ರಾಣ ತೆಗೆದಿರುವುದು ಸರ್ಕಾದ ಗಮನಕ್ಕೆ ಬಂದಿದೆ ಎಂದರು.

ಮಾನವ-ಕಾಡು ಪ್ರಾಣಿಗಳ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಶಾಸಕರುಗಳು ನೀಡಿರುವ ಸಲಹೆಗಳನ್ನು ಅನುಷ್ಠಾನಕ್ಕೆ ತರಲು ಕ್ರಮವಹಿಸಲಾಗುವುದು ಎಂದರು.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BelagaviBENGALURUForestHumanKannada News WebsiteLatest News Kannadaleopardpantherಅರಣ್ಯ ಭೂಮಿಆನೇಕಲ್ಈಶ್ವರ ಖಂಡ್ರೆಕಗ್ಗಲೀಪುರಕಾಡು ಪ್ರಾಣಿಚಿರತೆಬನ್ನೇರಘಟ್ಟ ರಾಷ್ಟ್ರೀಯ ಉದ್ಯಾನವನಬೆಂಗಳೂರುಬೆಳಗಾವಿಬೊಮ್ಮನಹಳ್ಳಿಮಾನವಯಲಹಂಕಹೊಸಕೋಟೆ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿ.8ರ ನಾಳೆ ಚೆರ್ಕಾಡಿ ದೊಡ್ಡಮನೆಯವರ ನಾಗಬ್ರಹ್ಮ ಆರಾಧನೆ, ಕಂಬಳ ಸ್ಪರ್ಧೆ

Next Post

ಶಿಕ್ಷಕರಿಂದ ಉಪನ್ಯಾಸಕರ ಹುದ್ದೆಗೆ ಬಡ್ತಿ ನಿಯಮದಲ್ಲಿ ತಾರತಮ್ಯ: ಶಿಕ್ಷಣ ಸಚಿವರ ಮಹತ್ವದ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ

ಶಿಕ್ಷಕರಿಂದ ಉಪನ್ಯಾಸಕರ ಹುದ್ದೆಗೆ ಬಡ್ತಿ ನಿಯಮದಲ್ಲಿ ತಾರತಮ್ಯ: ಶಿಕ್ಷಣ ಸಚಿವರ ಮಹತ್ವದ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL