No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವೈಜಾಗ್ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ | ಕರಗಿದ ಕಬ್ಬಿಣ ಸೋರಿಕೆ, 8 ಕಾರ್ಮಿಕರ ದುರ್ಮರಣ

kalpa News by kalpa News
June 9, 2026
in ರಾಷ್ಟ್ರೀಯ
0
ವೈಜಾಗ್ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ | ಕರಗಿದ ಕಬ್ಬಿಣ ಸೋರಿಕೆ, 8 ಕಾರ್ಮಿಕರ ದುರ್ಮರಣ

Image: ANI

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶಾಖಪಟ್ಟಣಂ (ಆಂಧ್ರಪ್ರದೇಶ)  |

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ #VizagSteelPlant ಸಂಭವಿಸಿದ ಭೀಕರ ಕೈಗಾರಿಕಾ ಅಪಘಾತದಲ್ಲಿ 8 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಕರಗಿದ ದ್ರವರೂಪದ ಕಬ್ಬಿಣ ಸೋರಿಕೆಯಾಗಿ ಸಿಡಿದು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಮಾಹಿತಿಯ ಪ್ರಕಾರ, ಕ್ರೇನ್ ಮೂಲಕ ಬಕೆಟ್‌ನಲ್ಲಿ ಕರಗಿದ ಕಬ್ಬಿಣವನ್ನು ಮೇಲಕ್ಕೆತ್ತುವ ಕಾರ್ಯಾಚರಣೆಯ ವೇಳೆ ಏಕಾಏಕಿ ಸ್ಫೋಟ ಸಂಭವಿಸಿದೆ. ಪರಿಣಾಮವಾಗಿ ದ್ರವರೂಪದ ಕಬ್ಬಿಣ ಸುತ್ತಮುತ್ತ ಸೋರಿಕೆಯಾಗಿ, ಅಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

Also Read>> ಮೈಸೂರು ವಿಭಾಗದಲ್ಲಿ ಅಂತರರಾಷ್ಟ್ರೀಯ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನಾಚರಣೆ | ಸುರಕ್ಷತೆಗೆ ಒತ್ತು

ಗಾಯಾಳುಗಳ ಸ್ಥಿತಿ ಚಿಂತಾಜನಕ
ಈ ಘಟನೆಯಲ್ಲಿ ಹಲವರು ತೀವ್ರವಾಗಿ ಗಾಯಗೊಂಡಿದ್ದು, ಕೆಲವರ ಸ್ಥಿತಿ ಅತ್ಯಂತ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಸ್ಟೀಲ್ ಪ್ಲಾಂಟ್ #SteelPlant ಜನರಲ್ ಆಸ್ಪತ್ರೆಗೆ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ರಕ್ಷಣಾ ಕಾರ್ಯಾಚರಣೆ ತೀವ್ರ
ಘಟನೆ ಸಂಭವಿಸಿದ ತಕ್ಷಣವೇ ಕಾರ್ಖಾನೆಯ ಸುರಕ್ಷತಾ ಸಿಬ್ಬಂದಿ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

Also Read>> India Creates History at World Yogasana Championship 2026

ತನಿಖೆಗೆ ಆದೇಶ
ಈ ಅಪಘಾತ ತಾಂತ್ರಿಕ ದೋಷದಿಂದ ಸಂಭವಿಸಿದದೋ ಅಥವಾ ನಿರ್ಲಕ್ಷ್ಯದಿಂದ ಉಂಟಾದದೋ ಎಂಬುದನ್ನು ತಿಳಿದುಕೊಳ್ಳಲು ಕಾರ್ಖಾನೆ ಆಡಳಿತ ಮಂಡಳಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

Tags: AndrapradeshCraneIndustrial accidentKannada News WebsiteLatest News KannadaMassive explosionSteel PlantVizag Steel Plantಕಬ್ಬಿಣ ಸೋರಿಕೆಕೈಗಾರಿಕಾ ಅಪಘಾತಕ್ರೇನ್‌ವಿಶಾಖಪಟ್ಟಣಂವೈಜಾಗ್ ಸ್ಟೀಲ್ ಪ್ಲಾಂಟ್‌ಸ್ಟೀಲ್ ಪ್ಲಾಂಟ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ವಿಭಾಗದಲ್ಲಿ ಅಂತರರಾಷ್ಟ್ರೀಯ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನಾಚರಣೆ | ಸುರಕ್ಷತೆಗೆ ಒತ್ತು

Next Post

ನಾಳೆ ಮಾಜಿ ಡಿಸಿಎಂ ಈಶ್ವರಪ್ಪ ಅವರ 78ನೇ ಜನ್ಮದಿನ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

kalpa News

kalpa News

Next Post
Delhi Protest: K S Eshwarappa Condemn

ನಾಳೆ ಮಾಜಿ ಡಿಸಿಎಂ ಈಶ್ವರಪ್ಪ ಅವರ 78ನೇ ಜನ್ಮದಿನ | ಏನೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ?

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL