No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೆಹಲಿಯ ಕೆಂಪುಕೋಟೆ ಬಳಿ ಎರಡು ಕಾರುಗಳು ಭೀಕರ ಸ್ಫೋಟ | 8 ಮಂದಿ ಸಾವು | ದೇಶದಾದ್ಯಂತ ಕಟ್ಟೆಚ್ಚರ

ರಾಷ್ಟ್ರ ರಾಜಧಾನಿಯಲ್ಲಿ ನಡೆಯಿತಾ ಭಯೋತ್ಪಾದನಾ ವಿಧ್ವಂಸಕ ಕೃತ್ಯ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 10, 2025
in ರಾಷ್ಟ್ರೀಯ
0
ದೆಹಲಿಯ ಕೆಂಪುಕೋಟೆ ಬಳಿ ಎರಡು ಕಾರುಗಳು ಭೀಕರ ಸ್ಫೋಟ | 8 ಮಂದಿ ಸಾವು | ದೇಶದಾದ್ಯಂತ ಕಟ್ಟೆಚ್ಚರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿಯಲ್ಲಿ ಎರಡು ಕಾರುಗಳು ಸ್ಫೋಟಗೊಂಡಿದ್ದು, ಘಟನೆಯಲ್ಲಿ ಈವರೆಗೂ 8 ಮಂದಿ ಸಾವನ್ನಪ್ಪಿ ಹಲವಾರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ದೇಶದಾದ್ಯಂತ ಇಂದು 2,900 ಕೆಜಿ ಸ್ಫೋಟಗಳ ಪತ್ತೆ ಬೆನ್ನಲ್ಲೇ ದೆಹಲಿಯ ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಸ್ಪೋಟದ ಪರಿಣಾಮ ಹಲವು ದೇಹಗಳು ಛಿದ್ರ ಛಿದ್ರವಾಗಿದ್ದು, ಪ್ರಸ್ತುತ 8 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಸ್ಫೋಟದ ನಂತರ, ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಂಜೆ 6.55ರ ಸುಮಾರಿಗೆ ಸ್ಫೋಟಕ ಸಂಭವಿಸಿದ್ದು ಏಳೆಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿ ಕೆಂಪುಕೋಟೆಯ ಚಾಂದನಿ ಚೌಕ್ ಲಾಲ್ ಕಿಲಾ ಬಳಿ ಕಾರು ಸ್ಫೋಟಗೊಂಡಿದ್ದು, ಸ್ಫೋಟಕಕ್ಕೆ ಕಾರಣ ಏನೆಂದು ಪತ್ತೆಯಾಗಿಲ್ಲ. ಸದ್ಯ 7 ಅಗ್ನಿಶಾಮಕ ವಾಹನ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಸಿಎನ್’ಜಿ ಸ್ಫೋಟಿಸಿರುವ ಶಂಕೆಯೂ ಕಂಡುಬAದಿದ್ದು, ಈಗಾಗಲೇ 7ಕ್ಕೂ ಹೆಚ್ಚು ಅಗ್ನಿಶಾಮಕ ದಳಗಳು ಸ್ಥಳದಲ್ಲಿ ಬೀಡುಬಿಟ್ಟಿವೆ. ದೆಹಲಿ ಪೊಲೀಸ್ ವಿಶೇಷ ಘಟಕ, ಬಾಂಬ್ ನಿಷ್ಕ್ರಿಯ ದಳಗಳೂ ಸ್ಥಳಕ್ಕೆ ತೆರಳಿದ್ದು ಸ್ಫೋಟಕ್ಕೆ ನಿಖರ ಕಾರಣದ ಬಗ್ಗೆ ತನಿಖೆ ನಡೆಸುತ್ತಿವೆ. ಈ ಬೆನ್ನಲ್ಲೇ ದೆಹಲಿ ಪೊಲೀಸರು ಇಡೀ ರಾಜ್ಯದಾದ್ಯಂತ ಹೈಅಲರ್ಟ್ ಘೋಷಣೆ ಮಾಡಿದ್ದಾರೆ.

ಘಟನೆಯ ಸಮಯದಲ್ಲಿ ದೊಡ್ಡ ಜನಸಮೂಹವೇ ನೆರೆದಿತ್ತು. ಕೆಂಪು ಕೋಟೆ ಪ್ರದೇಶವು ಸಂಜೆಯ ಸಮಯದಲ್ಲಿ ಜನದಟ್ಟಣೆಯಿಂದ ಕೂಡಿರುತ್ತದೆ. ಜನರು ದೃಶ್ಯವೀಕ್ಷಣೆಗೆ ಭೇಟಿ ನೀಡುತ್ತಾರೆ.ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಕಾರಿನಲ್ಲಿ ಸ್ಫೋಟ ಸಂಭವಿಸಿದೆ. ನಂತರ ಮೂರರಿಂದ 6 ಕಾರು, 3 ಆಟೋ ಸೇರಿ ಹಲವು ವಾಹನಗಳು ಬೆಂಕಿಯಿAದ ಹೊತ್ತಿ ಹುರಿಯುತ್ತಿವೆ. ಬೆಂಕಿ ನಂದಿಸಲು ದೆಹಲಿ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

ಘಟನೆ ನಂತರ ದೆಹಲಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಹಲವು ಪ್ರಮುಖ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ಭಯಾನಕ ಸ್ಫೋಟದ ತೀವ್ರತೆಗೆ ಮೃತ ದೇಹಗಳು ಛಿದ್ರ ಛಿದ್ರವಾಗಿದ್ದು, ಸ್ಥಳಕ್ಕೆ ಧಾವಿಸಿರುವ ಭದ್ರತಾ ಪಡೆಗಳು ಮೃತದೇಹಗಳನ್ನು ಹೊರ ತೆಗೆಯುವ ಕಾರ್ಯಾಚರಣೆಯಲ್ಲಿ ತೊಡಗಿವೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು ದೆಹಲಿ ಸಮೀಪ ವಿವಿಧೆಡೆ 2,900 ಕೆಜಿ ಸ್ಫೋಟಕ ವಸ್ತುಗಳನ್ನ ಪತ್ತೆಹಚ್ಚಿ ಜಪ್ತಿ ಮಾಡಿದ್ದರು. ಈ ಬೆಳವಣಿಗೆ ನಡೆದ ಕೆಲವೇ ಗಂಟೆಗಳಲ್ಲಿ ಭೀಕರ ಸ್ಫೋಟ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಫೆಕ್ಟ್ | ಕೆಲವು ರೈಲುಗಳ ಸಂಚಾರ ಸಮಯ ಬದಲು | ಇಲ್ಲಿದೆ ಲಿಸ್ಟ್

Next Post

ಕಣಿವೆ ರಾಜ್ಯದಲ್ಲಿ ಎಂಟು ಉಗ್ರರ ಬಂಧನ | ಬರೋಬ್ಬರಿ 2900 ಕೆಜಿ ಸುಧಾರಿತ ಸ್ಫೋಟಕ ವಶಕ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಣಿವೆ ರಾಜ್ಯದಲ್ಲಿ ಎಂಟು ಉಗ್ರರ ಬಂಧನ | ಬರೋಬ್ಬರಿ 2900 ಕೆಜಿ ಸುಧಾರಿತ ಸ್ಫೋಟಕ ವಶಕ್ಕೆ

ಕಣಿವೆ ರಾಜ್ಯದಲ್ಲಿ ಎಂಟು ಉಗ್ರರ ಬಂಧನ | ಬರೋಬ್ಬರಿ 2900 ಕೆಜಿ ಸುಧಾರಿತ ಸ್ಫೋಟಕ ವಶಕ್ಕೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL