No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೇ 17-19: ಶಿವಮೊಗ್ಗ ಕೋಟೆ ದೇವಾಲಯದಲ್ಲಿ ಹನುಮ ಜಯಂತಿ

kalpa News by kalpa News
May 14, 2019
in Small Bytes, ಶಿವಮೊಗ್ಗ
0
ಮೇ 17-19: ಶಿವಮೊಗ್ಗ ಕೋಟೆ ದೇವಾಲಯದಲ್ಲಿ ಹನುಮ ಜಯಂತಿ
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಪುರಾಣ ಪ್ರಸಿದ್ಧ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಮೇ 17 ರಿಂದ 19ರವರೆಗೆ 102ನೆಯ ವರ್ಷದಲ್ಲಿ ಶ್ರೀ ಹನುಮ ಜಯಂತಿ ಮಹೋತ್ಸವವನ್ನು ಆಯೋಜಿಸಲಾಗಿದ್ದು, ಈ ಉತ್ಸವಕ್ಕೆ ಪೂರ್ವಭಾವಿಯಾಗಿ ಮೇ 12ರಿಂದ 17ರವರೆಗೆ ಆರು ದಿನಗಳ ಪ್ರತಿದಿನ ಸಂಜೆ 7.00ರಿಂದ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಚಿಂತನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸಾಂಸ್ಕೃತಿಕ ವೈವಿಧ್ಯ:

  • ಮೇ 14: ಪುದುವಾಳ್ ಸಹೋದರಿಯರಾದ ಸುಪ್ರಿಯಾ ಪುದುವಾಳ್ ಸೋನಿಯಾ ಪುದುವಾಳ್‌ರಿಂದ ಕೂಚುಪ್ಪುಡಿ ಮತ್ತು ಭರತನಾಟ್ಯ
  • ಮೇ 15: ಕೋಡೂರಿನ ಪ್ರತಿಮಾ ಜಾಗಡೇಕರ್‌ರಿಂದ ಯಜ್ಞ ಸಂರಕ್ಷಣೆ ಕುರಿತ ಹರಿಕಥೆ
  • ಮೇ 16: ತುಮಕೂರಿನ ಶ್ರೀನಿಧಿ ಕಲಾವೃಂದದ ಸುಧಾರತ್ನ ಮತ್ತು ಸಂಗಡಿಗರಿಂದ ಭಕ್ತಿ ಸಂಗೀತ ಹಾಗೂ ಹಂದಲಸು ವಾಸುದೇವ ಭಟ್‌ರಿಂದ ಶ್ರೀ ನರಸಿಂಹ ದೇವರ ಕುರಿತ ಉಪನ್ಯಾಸ

ಧಾರ್ಮಿಕ ಕಾರ್ಯಕ್ರಮಗಳು

  • ಮೇ 17: ಸ್ವಾತಿ ನಕ್ಷತ್ರ, ಬೆಳಿಗ್ಗೆ 8 ರಿಂದ ಶ್ರೀ ಆಂಜನೇಯ ಹಾಗೂ ಶ್ರೀ ನಾರಸಿಂಹರಿಗೆ ಅಭಿಷೇಕ, 10ರಿಂದ ಶ್ರೀ ನಾರಸಿಂಹ ಸುದರ್ಶನ ಹೋಮ, ರಾತ್ರಿ 8 ರಿಂದ ಲಕ್ಷ್ಮಿನರಸಿಂಹರ ಪಲ್ಲಕ್ಕಿ ಉತ್ಸವ
  • ಮೇ 18: ವಿಶಾಖಾ ನಕ್ಷತ್ರ, ಬೆಳಿಗ್ಗೆ 8 ರಿಂದ ಶ್ರೀ ಆಂಜನೇಯರಿಗೆ ಅಭಿಷೇಕ, 10ರಿಂದ ಶ್ರೀ ರಾಮತಾರಕ ಹೋಮ, ರಾತ್ರಿ 8 ರಿಂದ ಶ್ರೀ ಪಟ್ಟಾಭಿರಾಮರ ಉತ್ಸವ
  • ಮೇ 19: ಅನುರಾಧ ನಕ್ಷತ್ರ, ಬೆಳಿಗ್ಗೆ 8 ರಿಂದ ಶ್ರೀ ಆಂಜನೇಯ ಮಹಾಭಿಷೇಕ, 10ರಿಂದ ಶ್ರೀ ಮಾರುತಿ ಮೂಲಮಂತ್ರ ಹೋಮ ನಂತರ ಸಂಕ್ಷಿಪ್ತ ರಾಮಾಯಣ ಪಾರಾಯಣ, ರಾತ್ರಿ 7 ರಿಂದ ಶ್ರೀ ರಾಮ ಹನುಮರ ಎದುರು ಉತ್ಸವ, ಅಷ್ಟಾವಧಾನ ಸೇವೆ ಪ್ರಸಾದ ವಿನಿಯೋಗ
Tags: Hanuma JayanthiKannada NewsMalnad NewsShivamoggaಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇವಾಲಯಶಿವಮೊಗ್ಗಹನುಮ ಜಯಂತಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

‘ಅಭ್ಯಾಸ್’ ವೈಮಾನಿಕ ಪ್ರಾಯೋಗಿಕ ಪರೀಕ್ಷೆ ಯಶಸ್ವಿ

Next Post

ಚಿತ್ರದುರ್ಗ: ತಪ್ಪು ವರದಿ ಕೊಟ್ಟ ಅಧಿಕಾರಿಗಳ ಬೆವರಿಳಿಸಿದ ಸಚಿವ ವೆಂಕಟರಮಣಪ್ಪ

kalpa News

kalpa News

Next Post
ಚಿತ್ರದುರ್ಗ: ತಪ್ಪು ವರದಿ ಕೊಟ್ಟ ಅಧಿಕಾರಿಗಳ ಬೆವರಿಳಿಸಿದ ಸಚಿವ ವೆಂಕಟರಮಣಪ್ಪ

ಚಿತ್ರದುರ್ಗ: ತಪ್ಪು ವರದಿ ಕೊಟ್ಟ ಅಧಿಕಾರಿಗಳ ಬೆವರಿಳಿಸಿದ ಸಚಿವ ವೆಂಕಟರಮಣಪ್ಪ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL