No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅನ್ನ, ಅಕ್ಷರ ಜ್ಞಾನ ದಾನದಂತೆ ಶ್ರಮದಾನವೂ ಶ್ರೇಷ್ಠ: ವಾಮನ್ ರಾವ್ ಭಾವೆ

kalpa News by kalpa News
June 19, 2026
in ಸೊರಬ
0
Medicinal Plant Garden Cleanup Program
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಸೊರಬ |

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಪ್ರಕೃತಿಯನ್ನು ಆರಾಧಿಸಿ ಗಿಡ ಮರ ಸಶಸಂಪತ್ತನ್ನು ಸಂರಕ್ಷಿಸಲು ಶ್ರಮದಾನದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಾಲೂಕಿನ ಹಿರಿಯ ಉದ್ಯಮಿಗಳಾದ ಶ್ರೀ ವಾಮನ್ ರಾವ್ ಭಾವೆ ಅವರು ಮಾರ್ಗದರ್ಶನ ನೀಡಿದರು.

ಅಮರ ಜ್ಯೋತಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಿಭಾಗ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸ್ ವಿಭಾಗದ ವಿದ್ಯಾರ್ಥಿಗಳು ಸೊರಬದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿನ ನಂದನ ವನ ಔಷಧೀಯ ಸಸ್ಯದ ಉದ್ಯಾನವನವದ ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
PES Public School Shivamogga

Also read: ಜೂ.20ರಂದು ಕಾಕೋಳಿನಲ್ಲಿ ರೂ.35 ಲಕ್ಷ ವೆಚ್ಚದ ಶಾಲಾ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ

ವೈದ್ಯಾಧಿಕಾರಿ ಪ್ರಭು ಸಾಹುಕಾರ್ ಇವರು ಔಷಧೀಯ ಸಸ್ಯಗಳ ಮಹತ್ವ ಪ್ರಥಮ ಚಿಕಿತ್ಸೆ ತಡೆಗಟ್ಟುವಿಕೆ ಮತ್ತು ಶ್ರಮದಾನದ ಮಹತ್ವವನ್ನ ವಿದ್ಯಾರ್ಥಿಗಳಿಗೆ ವಿವರಿಸಿ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕ ಸ್ವತ್ತುಗಳನ್ನು ತಮ್ಮ ಮನೆಯ ಆಸ್ತಿ ಎಂಬ ಭಾವನೆಯೊಂದಿಗೆ ಸಾರ್ವಜನಿಕ ಕೆಲಸಗಳಲ್ಲಿ ತೊಡಗಿಸಿ ಕೊಳ್ಳಿರಿ ಎಂದು ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಡಾ. ಡಾಕ್ಟರ್ ಸತೀಶ್, ಡಾಕ್ಟರ್ ಮಹದೇವ ಸಮಾಜ ಸೇವಕರಾದ ಶ್ರೀ ವೇಣುಗೋಪಾಲ್ ಉಪಸ್ಥಿತರಿದ್ದು ಶಿಬಿರಾರ್ಥಿಗಳಿಗೆ ಸ್ವಚ್ಛತಾ ಮಾರ್ಗದರ್ಶನ ನೀಡಿದರು.

ಶಿಬಿರದಲ್ಲಿ ಉಪ ಪ್ರಾಂಶುಪಾಲರಾದ ಸಿಸ್ಟರ್ ಹರ್ಷಿತ, ಸಿಸ್ಟರ್ ಪ್ರಶೀಲ, ಸಿಸ್ಟರ್ ಜ್ಯೋತಿಕ, ಮಂಜಪ್ಪ , ವೆಂಕಟೇಶ್ ಮತ್ತು ಕುಮಾರಿ ರಂಜಿತ ಉಪಸ್ಥಿತರಿದ್ದು ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಿ ರೋಗಿಗಳು ಗುಣಮುಖರಾಗಲೆಂದು ಪ್ರಾರ್ಥಿಸಿದರು
ಶಿಬಿರದ ಯೋಜನಾಧಿಕಾರಿ ಪ್ರಜ್ವಲ್ ಚಂದ್ರಗುತ್ತಿ ವಿದ್ಯಾರ್ಥಿಗಳಿಗೆ ಎನ್ ಎಸ್ ಎಸ್ ಪ್ರಮಾಣವನ್ನ ಬೋಧಿಸಿ ಶಿಸ್ತು ಮತ್ತು ಸಂಯಮದಿಂದ ಸ್ಪಂದಿಸುವಂತೆ ಕರೆ ನೀಡಿದರು. ಸಹ ಶಿಬಿರ ಅಧಿಕಾರಿ ಶ್ರೀ ಪುರುಷೋತ್ತಮ್ ಸರ್ವರನ್ನು ಸ್ವಾಗತಿಸಿದರು ಶ್ರೀ ಸುಬ್ರಯ ಹಳ್ಳರ್ ವಂದಿಸಿದರು.

ಸ್ವಚ್ಛತಾ ಶಿಬಿರದಲ್ಲಿ 150ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಉದ್ಯಾನವನ ಸ್ವಚ್ಛಗೊಳಿಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

Next Post

ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

kalpa News

kalpa News

Next Post
ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!