No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
  • Advertise With Us
  • Grievances
  • About Us
  • Contact Us
Tuesday, November 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಾಬ್-ಸ್ಟ್ರೀಟ್

ಚಂದ್ರಗುತ್ತಿಯಲ್ಲಿ ಅ. 2ರಂದು ಬೃಹತ್ ಉದ್ಯೋಗ ಮೇಳ: SSLC ಫೇಲ್ ಆದವರಿಗೂ ಉದ್ಯೋಗವಕಾಶ!

kalpa News by kalpa News
October 1, 2026
in ಜಾಬ್-ಸ್ಟ್ರೀಟ್, ಸೊರಬ
0
Mega Job Fair In Chandragutti October 2nd Soraba copy
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |  ವರದಿ: ಮಧುರಾಮ್  |

ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನರಿಗೆ ಸುವರ್ಣಾವಕಾಶ ಕಲ್ಪಿಸುವ ಉದ್ದೇಶದಿಂದ (Shivamogga) ಶಿವಮೊಗ್ಗ ಜಿಲ್ಲೆಯ ಸೊರಬ (Soraba) ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಅಕ್ಟೋಬರ್ 2ರಂದು ಬೃಹತ್ ಉದ್ಯೋಗ ಮೇಳ (Mega Job Fair) ಆಯೋಜಿಸಲಾಗಿದೆ.

ರಾಘವಿ ಚಾರಿಟಬಲ್ ಟ್ರಸ್ಟ್ ಹಾಗೂ ಸೇವಾ ಫೌಂಡೇಷನ್ ವತಿಯಿಂದ ಚಂದ್ರಗುತ್ತಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಈ ಮೆಗಾ ಉದ್ಯೋಗ ಮೇಳ ನಡೆಯಲಿದ್ದು, ವಿವಿಧ ಕ್ಷೇತ್ರಗಳ ಕಂಪನಿಗಳು ಹಾಗೂ ಸಂಸ್ಥೆಗಳು ಭಾಗವಹಿಸಲಿವೆ. ಅಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ಉದ್ಯೋಗ ಮೇಳ ನಡೆಯಲಿದ್ದು, ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ನೋಂದಣಿ ಮಾಡಿಕೊಳ್ಳಲು ಹಾಗೂ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಪದವೀಧರರಿಂದ ತಾಂತ್ರಿಕ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಈ ಉದ್ಯೋಗ ಮೇಳದಲ್ಲಿ ವಿವಿಧ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸಲಾಗುತ್ತಿದೆ. ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಎಂಬಿಎ ಪದವೀಧರರ ಜತೆಗೆ ಜಿಎನ್‌ಎಂ, ಬಿಎಸ್ಸಿ ನರ್ಸಿಂಗ್, ಡಿಎಂಎಲ್‌ಟಿ, ಎಂಎಲ್‌ಟಿ, ಬಿ.ಫಾರ್ಮ್ ಹಾಗೂ ಡಿ.ಫಾರ್ಮ್ ಸೇರಿದಂತೆ ವೈದ್ಯಕೀಯ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳೂ ಭಾಗವಹಿಸಬಹುದು.

ಇದರೊಂದಿಗೆ ಇಂಜಿನಿಯರಿಂಗ್, ಬ್ಯಾಂಕಿಂಗ್, ಆಸ್ಪತ್ರೆ, ಉತ್ಪಾದನಾ ಸಂಸ್ಥೆಗಳು, ಮಾನವ ಸಂಪನ್ಮೂಲ (ಎಚ್‌ಆರ್), ಮಾರ್ಕೆಟಿಂಗ್ ಸೇರಿದಂತೆ ವಿವಿಧ ಉದ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಕಲ್ಪಿಸಲಾಗುತ್ತಿದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಹುದ್ದೆಗಳೆರಡಕ್ಕೂ ನೇಮಕಾತಿ ನಡೆಯಲಿದ್ದು, ವಿವಿಧ ವಲಯಗಳಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ವೇದಿಕೆಯಾಗಲಿದೆ.dk shivakumar led karnataka government 100 days celebration

Mega Job Fair : ನೇರ ಸಂದರ್ಶನ, ಸ್ಥಳದಲ್ಲೇ ಉದ್ಯೋಗ ಆಯ್ಕೆ

ಉದ್ಯೋಗ ಮೇಳದಲ್ಲಿ ಭಾಗವಹಿಸುವ ವಿವಿಧ ಕಂಪನಿಗಳು ಹಾಗೂ ಸಂಸ್ಥೆಗಳ ಪ್ರತಿನಿಧಿಗಳು ಅಭ್ಯರ್ಥಿಗಳೊಂದಿಗೆ ನೇರ ಸಂದರ್ಶನ ನಡೆಸಲಿದ್ದಾರೆ. ಭದ್ರತಾ ಸಿಬ್ಬಂದಿ, ನರ್ಸಿಂಗ್, ಎಕ್ಸ್‌ರೇ ತಂತ್ರಜ್ಞರು, ಸಿಟಿ ಸ್ಕ್ಯಾನ್ ತಂತ್ರಜ್ಞರು ಸೇರಿದಂತೆ ಹಲವು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Also Read>> ಶಿವಮೊಗ್ಗ, 5 ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಬಂಧನ, ಏನಿದು ಪ್ರಕರಣ?

ಉದ್ಯೋಗ ಮೇಳದ ವಿಶೇಷವೆಂದರೆ, ಸಂದರ್ಶನ ಪ್ರಕ್ರಿಯೆಯ ಬಳಿಕ ಆಯ್ಕೆಯಾದ ಅಭ್ಯರ್ಥಿಗಳಿಗೆ ಅದೇ ದಿನ ಸಂಜೆ 4 ಗಂಟೆಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಲಾಗುತ್ತದೆ. ಇದರಿಂದ ಉದ್ಯೋಗಾಕಾಂಕ್ಷಿಗಳು ಒಂದೇ ವೇದಿಕೆಯಲ್ಲಿ ವಿವಿಧ ಸಂಸ್ಥೆಗಳ ಉದ್ಯೋಗಾವಕಾಶಗಳನ್ನು ತಿಳಿದುಕೊಳ್ಳುವುದರ ಜತೆಗೆ, ನೇರ ಸಂದರ್ಶನದ ಮೂಲಕ ಉದ್ಯೋಗ ಪಡೆಯುವ ಅವಕಾಶವೂ ದೊರೆಯಲಿದೆ.

ನೋಂದಣಿ ಮತ್ತು ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ

ಸೊರಬ ತಾಲೂಕು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಯುವಜನರಿಗೆ ಉದ್ಯೋಗಾವಕಾಶಗಳನ್ನು ತಲುಪಿಸುವ ಉದ್ದೇಶದಿಂದ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗಕ್ಕಾಗಿ ಬೇರೆ ಬೇರೆ ನಗರಗಳಿಗೆ ಅಲೆದಾಡುವ ಅಗತ್ಯವಿಲ್ಲದೆ ಸ್ಥಳೀಯವಾಗಿಯೇ ವಿವಿಧ ಕಂಪನಿಗಳ ಸಂದರ್ಶನ ಎದುರಿಸಲು ಈ ಮೇಳ ಸಹಕಾರಿಯಾಗಲಿದೆ.

ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ 7760466566 ಸಂಖ್ಯೆಗೆ ಕರೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಅರ್ಹ ಅಭ್ಯರ್ಥಿಗಳು ಈ ಅವಕಾಶದ ಸದುಪಯೋಗ ಪಡೆದುಕೊಳ್ಳುವಂತೆ ಆಯೋಜಕರಾದ ರಾಘವೇಂದ್ರ ಸುಂಟ್ರಳ್ಳಿ ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news Christ King

Kalahamsa Infotech private limited

PES Shivamogga

Kalpa News Advertising Disclaimer

Tags: ChandraguttiJob FairJob NewsShivamoggaSorabaಉದ್ಯೋಗಚಂದ್ರಗುತ್ತಿಸೊರಬ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ತಮೋಹ ನೃತ್ಯ ಸಂಸ್ಥೆಯ ದಶಮಾನೋತ್ಸವ | ‘ಮೋಹಿನಿ-ಭಸ್ಮಾಸುರ’ ವಿಶೇಷ ನೃತ್ಯ ರೂಪಕ

Next Post

ಮಣಿಪಾಲ್ ಬೈಕ್ ಆಂಬ್ಯುಲೆನ್ಸ್’ಗೆ ಚಾಲನೆ | ರೋಗಿಗೆ ಉತ್ತಮ ಚಿಕಿತ್ಸೆ ಮೊದಲ ಆದ್ಯತೆ | ಸಚಿವ ಖಾದರ್

kalpa News

kalpa News

Next Post
Manipal Hospitals Bike Ambulance 1 Responder Bengaluru

ಮಣಿಪಾಲ್ ಬೈಕ್ ಆಂಬ್ಯುಲೆನ್ಸ್'ಗೆ ಚಾಲನೆ | ರೋಗಿಗೆ ಉತ್ತಮ ಚಿಕಿತ್ಸೆ ಮೊದಲ ಆದ್ಯತೆ | ಸಚಿವ ಖಾದರ್

No Result
View All Result
South Western Railway Jeevan Pramaan 5 Camps Mysuru Division Nov 2026
English Articles

South Western Railway Announces Jeevan Pramaan 5.0 Camps; Check Dates & Venues

by kalpa News
November 4, 2026
0

Kalpa Media House  |  Mysuru  |  In a major initiative to facilitate railway pensioners and family pensioners, South Western Railway...

Read moreDetails
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
Stiff fingers Your joints may be sending an early warning

Stiff fingers every morning? Your joints may be sending an early warning

October 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL