No Result
View All Result
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್
English Articles

LinkedIn shares Bengaluru’s Top Companies for career growth in 2026

by ಕಲ್ಪ ನ್ಯೂಸ್
May 20, 2026
0

Kalpa Media House  |  India | LinkedIn, the world's largest professional network, today unveiled its 2026 Top Companies list for...

Read moreDetails
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
Ashwini Vaishnaw Flags Off Bengaluru–Mumbai Express; Announces Vande Bharat Sleeper Soon

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

May 18, 2026
  • Advertise With Us
  • Grievances
  • About Us
  • Contact Us
Thursday, May 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 18, 2020
in Small Bytes, ಶಿವಮೊಗ್ಗ
0
ಮೆಗ್ಗಾನ್ ಆಸ್ಪತ್ರೆ ಲೋಪದೋಷಗಳನ್ನು ಸರಿಪಡಿಸಲು ಪ್ರಯತ್ನ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ನಿರ್ವಹಣೆಯಲ್ಲಿ ಕೆಲವು ಲೋಪದೋಷಗಳು ಕಂಡು ಬಂದಿದ್ದು, ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಅವರು ಶನಿವಾರ ಮೆಗ್ಗಾನ್ ಬೋಧನಾ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಮೆಗ್ಗಾನ್ ಕೊರತೆ ಬಗ್ಗೆ ಪರಿಶೀಲಿಸಲು ಪ್ರತಿ ತಿಂಗಳು ಈ ರೀತಿಯ ಸಭೆಯನ್ನು ನಡೆಸಿ ಸರಿಪಡಿಸಲು ಸೂಚನೆಗಳನ್ನು ನೀಡಲಾಗುವುದು. ಕಳೆದ ಎರಡು ದಿನಗಳಲ್ಲಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಂಭವಿಸಿರುವ ಮೂರು ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಕರೋನಾ ಪ್ರಕರಣಗಳು ವರದಿಯಾಗಿಲ್ಲ. ಜಿಲ್ಲೆಯ ಎಲ್ಲರ ಸಹಕಾರದಿಂದ ಇದು ಸಾಧ್ಯವಾಗಿದೆ. ಜನರು ಜಿಲ್ಲಾಡಳಿತ ನೀಡಿರುವ ಯಾವುದೇ ಸೂಚನೆಗಳನ್ನು ಮೀರಬಾರದು. ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ತಿಳಿಸಲಾಗಿದೆ ಎಂದು ಅವರು ಹೇಳಿದರು.

ರಾಜ್ಯದಾದ್ಯಂತ ನರೇಗಾ ಅಡಿ ಕಾಮಗಾರಿಗಳನ್ನು ದೊಡ್ಡ ಪ್ರಮಾಣದಲ್ಲಿ ಆರಂಭಿಸಲಾಗುತ್ತಿದೆ. ಈಗಾಗಲೇ ಕೂಲಿ ಹಣವನ್ನು 245ರೂ.ನಿಂದ 275ರೂ. ಗೆ ಹೆಚ್ಚಿಸಲಾಗಿದ್ದು, ಜನರು ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು. ಏಪ್ರಿಲ್ 21ರ ಬಳಿಕ ಲಾಕ್‌ಡೌನ್ ನಿಯಮಗಳಲ್ಲಿ ಸಡಿಲಿಕೆಯನ್ನು ನಿರೀಕ್ಷಿಸಲಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಪುನರಾರಂಭಿಸಲು ಅನುಮತಿ ನೀಡಲಾಗುತ್ತಿದೆ. ಜನರಿಗೆ ಆಹಾರ ಪದಾರ್ಥ, ಕಿಟ್‌ಗಳನ್ನು ಒದಗಿಸಲು ಹಲವು ಸಂಘ ಸಂಸ್ಥೆಗಳು ಮುಂದೆ ಬರುತ್ತಿದ್ದು, ಆದರೆ ಈ ಕಾರ್ಯಕ್ಕಾಗಿ ಜಿಲ್ಲಾಡಳಿತದಿಂದ ಅನುಮತಿಯನ್ನು ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕೋವಿಡ್‌ಗಿಂತ ಮೊದಲು ಮೆಗ್ಗಾನ್ ಆಸ್ಪತ್ರೆಯಿಂದ ಎಷ್ಟು ಪ್ರಕರಣಗಳನ್ನು ಬೇರೆ ಖಾಸಗಿ ಅಥವಾ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ ಎಂಬ ಮಾಹಿತಿಯನ್ನು ಪರಿಶೀಲಿಸಿದರೆ, ಮೆಗ್ಗಾನ್ ಕಾರ್ಯನಿರ್ವಹಣೆಯನ್ನು ಅರ್ಥ ಮಾಡಿಕೊಳ್ಳಬಹುದು ಎಂದರು. ಇನ್ನು ಮುಂದೆ ಬೇರೆ ಆಸ್ಪತ್ರೆಗಳಿಗೆ ಕಳುಹಿಸಲಾಗುವ ಪ್ರಕರಣಗಳ ಮಾಹಿತಿಯನ್ನು ಸರಿಯಾಗಿ ದಾಖಲಿಸುವಂತೆ ಸಚಿವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಆಶಾ ಕಾರ್ಯಕರ್ತೆಯರ ತಂಡ 60ಸಾವಿರ ಮನೆಗಳಲ್ಲಿ ಆರೋಗ್ಯ ಪರಿಶೀಲನೆ ನಡೆಸಿದೆ. ಈ ಪ್ರಕ್ರಿಯೆಯನ್ನು ಆಯ್ದ ಗ್ರಾಮೀಣ ಪ್ರದೇಶಗಳಲ್ಲಿ ಸಹ ಕೈಗೊಳ್ಳಲಾಗುವುದು. ಜಿಲ್ಲೆಯ ಒಳಗೆ ಪ್ರವೇಶಿಸುವ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಲಾಗುತ್ತಿದೆ. ಹೋಂ ಕ್ವಾರೆಂಟೈನ್ ಕಟ್ಟುನಿಟ್ಟಾಗಿ ಪಾಲಿಸುವಂತೆ ತೀವ್ರ ನಿಗಾ ಇರಿಸಲಾಗುತ್ತಿದೆ ಎಂದು ಹೇಳಿದರು.

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕರಾದ ಹರತಾಳು ಹಾಲಪ್ಪ, ಅರಗ ಜ್ಞಾನೇಂದ್ರ, ಅಶೋಕ ನಾಯ್ಕ, ರುದ್ರೇಗೌಡ, ಪ್ರಸನ್ನ ಕುಮಾರ್, ಎಸ್ಪಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸಿಇಒ ಎಂ.ಎಲ್.ವೈಶಾಲಿ, ಶಿಮ್ಸ್‌ ನಿರ್ದೇಶಕ ಡಾ.ಗುರುಪಾದಪ್ಪ ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: DC K.B. ShivakumarKannadaNewsWebsiteLatestNewsKannadaMcgann hospital shimogaMinister K S EshwarappaShivamoggaಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ಮೆಗ್ಗಾನ್ ಆಸ್ಪತ್ರೆಸಚಿವ ಕೆ.ಎಸ್.ಈಶ್ವರಪ್ಪ
Share217Tweet123Send
Previous Post

ನರೇಗಾ ಅಡಿಯಲ್ಲಿ ಉದ್ಯೋಗ ಸೃಷ್ಠಿಯಲ್ಲಿ ರಾಜ್ಯ ದೇಶದಲ್ಲೇ 2ನೆಯ ಸ್ಥಾನ: ಸಚಿವ ಈಶ್ವರಪ್ಪ

Next Post

ದುಬಾರಿ ಬೆಲೆಗೆ ಜೀವನಾವಶ್ಯಕ ಸಾಮಗ್ರಿ ಮಾರಿದರೆ ಕ್ರಮ: ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತದ ವಿರುದ್ಧ ಮಾತನಾಡುವವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲುವ ಕಾನೂನು ಬೇಕಿದೆ: ಸಚಿವ ಬಿ.ಸಿ. ಪಾಟೀಲ್

ದುಬಾರಿ ಬೆಲೆಗೆ ಜೀವನಾವಶ್ಯಕ ಸಾಮಗ್ರಿ ಮಾರಿದರೆ ಕ್ರಮ: ಸಚಿವ ಬಿ.ಸಿ. ಪಾಟೀಲ್ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣಾಭಿವೃದ್ಧಿಗೆ ಟಾಟಾ ಮೋಟಾರ್ಸ್ ಫೌಂಡೇಶನ್ ಹೊಸ ಭಾಷ್ಯ: 200 ಹಳ್ಳಿಗಳಿಗೆ ಸಮಗ್ರ ಗ್ರಾಮ ವಿಕಾಸ ಯೋಜನೆ ವಿಸ್ತರಣೆ

ಗ್ರಾಮೀಣಾಭಿವೃದ್ಧಿಗೆ ಟಾಟಾ ಮೋಟಾರ್ಸ್ ಫೌಂಡೇಶನ್ ಹೊಸ ಭಾಷ್ಯ: 200 ಹಳ್ಳಿಗಳಿಗೆ ಸಮಗ್ರ ಗ್ರಾಮ ವಿಕಾಸ ಯೋಜನೆ ವಿಸ್ತರಣೆ

May 21, 2026
ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ! ಎಷ್ಟು ದಿನ? ಕಾರಣವೇನು?

May 21, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

2026ರಲ್ಲಿ ವೃತ್ತಿಜೀವನದ ಬೆಳವಣಿಗೆಗೆ ನೆರವಾಗುವ ಬೆಂಗಳೂರಿನ ಪ್ರಮುಖ 10 ಕಂಪನಿಗಳ ಪಟ್ಟಿ ಪ್ರಕಟಿಸಿದ ಲಿಂಕ್ಡ್‌ ಇನ್

May 20, 2026
“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

“ಮೆಲೋಡಿ” ಮೀಮ್ ಪರಿಣಾಮ: ದಲಾಲ್ ಸ್ಟ್ರೀಟ್‌ನಲ್ಲಿ ಅಚ್ಚರಿ ಷೇರು ಏರಿಕೆ

May 20, 2026
GE Aerospace to Invest ₹100 Crore in Pune Facility, Boosting India Manufacturing

ಪುಣೆಯ 100 ಕೋಟಿ ಹೂಡಿಕೆಯೊಂದಿಗೆ ಭಾರತದಲ್ಲಿ ತನ್ನ ಉತ್ಪಾದನಾ ಸಾಮರ್ಥ್ಯವನ್ನು ವೇಗಗೊಳಿಸಲು ಮುಂದಾಗಿರುವ GE ಏರೋಸ್ಪೇಸ್

May 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL