ಕಲ್ಪ ಮೀಡಿಯಾ ಹೌಸ್ | ಮೆಲ್ಬೋರ್ನ್ |
ಆಸ್ಟ್ರೇಲಿಯಾದ (ವಿಕ್ಟೋರಿಯಾ) ಫಿಲಿಪ್ ಐಲ್ಯಾಂಡ್ ಬೀಚ್ನಲ್ಲಿ ನಾಲ್ವರು ಭಾರತೀಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Also read: ಎಲ್ಲ ಅಧಿಕೃತ ಕಾರ್ಯಕ್ರಮ ರದ್ದು, ಪಕ್ಷದ ಶಾಸಕರೊಂದಿಗೆ ಸಭೆ: ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ನಡೆ
ಈ ಘಟನೆಯಲ್ಲಿ ಒಬ್ಬ ಯುವಕ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದು, ಕ್ಯಾನ್ಬೆರಾದಲ್ಲಿರುವ ಭಾರತೀಯ ಹೈಕಮಿಷನ್, ಮೃತರ ಸ್ನೇಹಿತರೊಂದಿಗೆ ಸಂಪರ್ಕದಲ್ಲಿದೆ ಎಂದು ಮೆಲ್ಬೋರ್ನ್ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ತಂಡ ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post