No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

WorldCup | ಮೆಸ್ಸಿ ಮತ್ತೆ ಇತಿಹಾಸ: ಅರ್ಜೆಂಟೀನಾ ಕ್ವಾರ್ಟರ್‌ಫೈನಲ್‌ಗೆ ಲಗ್ಗೆ

kalpa News by kalpa News
July 8, 2026
in ಕ್ರೀಡೆ
0
Messi Creates History Again as Argentina Reach Quarterfinals
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಅರ್ಜೆಂಟೀನಾ |

ಫುಟ್‌ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಮತ್ತೊಮ್ಮೆ ವಿಶ್ವಕಪ್ ವೇದಿಕೆಯಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಈಜಿಪ್ಟ್ ವಿರುದ್ಧ ನಡೆದ ರೋಚಕ ನಾಕೌಟ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ 3-2 ಅಂತರದ ಜಯ ಸಾಧಿಸಿ ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟಿದೆ.

ಪಂದ್ಯದ ಮೊದಲಾರ್ಧದಲ್ಲಿ ಲಭಿಸಿದ ಪೆನಾಲ್ಟಿ ಅವಕಾಶವನ್ನು ಮೆಸ್ಸಿ ಕೈಚೆಲ್ಲಿದರು. ಆದರೆ 83ನೇ ನಿಮಿಷದಲ್ಲಿ ಮಹತ್ವದ ಗೋಲು ಬಾರಿಸಿ ತಂಡಕ್ಕೆ ಸಮಬಲ ತಂದುಕೊಟ್ಟರು. ಬಳಿಕ ಇಂಜುರಿ ಟೈಮ್‌ನಲ್ಲಿ ಎಂಜೊ ಫೆರ್ನಾಂಡಿಸ್ ಬಾರಿಸಿದ ಗೋಲಿನಿಂದ ಅರ್ಜೆಂಟೀನಾ ಸ್ಮರಣೀಯ ಗೆಲುವು ದಾಖಲಿಸಿತು. 79ನೇ ನಿಮಿಷದವರೆಗೆ 0-2 ಹಿನ್ನಡೆಯಲ್ಲಿದ್ದ ತಂಡದ ಈ ಕಂಬ್ಯಾಕ್ ವಿಶೇಷವಾಗಿದೆ.

ಈ ಗೋಲಿನೊಂದಿಗೆ ಮೆಸ್ಸಿ ವಿಶ್ವಕಪ್ ಇತಿಹಾಸದಲ್ಲಿ ಸತತ ಆರು ನಾಕೌಟ್ ಪಂದ್ಯಗಳಲ್ಲಿ ಗೋಲು ಗಳಿಸಿದ ಮೊದಲ ಆಟಗಾರ ಎಂಬ ವಿಶ್ವದಾಖಲೆ ನಿರ್ಮಿಸಿದ್ದಾರೆ. ಜೊತೆಗೆ ಸತತ ಒಂಬತ್ತು ವಿಶ್ವಕಪ್ ಪಂದ್ಯಗಳಲ್ಲಿ ಗೋಲು ಗಳಿಸಿದ ಸಾಧನೆಯನ್ನು ಮುಂದುವರಿಸಿದ್ದಾರೆ.
2026ರ ವಿಶ್ವಕಪ್‌ನಲ್ಲಿ ಅವರ ಗೋಲುಗಳ ಸಂಖ್ಯೆ ಎಂಟಕ್ಕೇರಿದ್ದು, ಒಟ್ಟಾರೆ ವಿಶ್ವಕಪ್ ಗೋಲುಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಎಂಟು ಗೋಲುಗಳ ಮೂಲಕ ಅರ್ಜೆಂಟೀನಾದ ದಿಗ್ಗಜ ಗಿಲ್ಲೆರ್ಮೊ ಸ್ಟೇಬಿಲ್ ಅವರ ದಾಖಲೆಯನ್ನು ಮೆಸ್ಸಿ ಸರಿಗಟ್ಟಿದ್ದಾರೆ.

Also read: Shivamogga SIR | District Achieves 81% e-Form Distribution

ಇದಲ್ಲದೆ, ಡಿಯಾಗೋ ಮರಡೋನಾ ನಂತರ ವಿಶ್ವಕಪ್ ಪಂದ್ಯವೊಂದರಲ್ಲಿ ಗೋಲು ಗಳಿಸಿ, ಕನಿಷ್ಠ ಐದು ಡ್ರಿಬಲ್ಸ್ ಪೂರ್ಣಗೊಳಿಸಿ ಹಾಗೂ ಐದಕ್ಕಿಂತ ಹೆಚ್ಚು ಗೋಲು ಅವಕಾಶಗಳನ್ನು ಸೃಷ್ಟಿಸಿದ ಎರಡನೇ ಅರ್ಜೆಂಟೀನಾ ಆಟಗಾರ ಎಂಬ ಗೌರವಕ್ಕೂ ಪಾತ್ರರಾಗಿದ್ದಾರೆ.

ಆದರೆ ಇದೇ ಪಂದ್ಯದಲ್ಲಿ ಪೆನಾಲ್ಟಿ ಮಿಸ್ ಮಾಡಿಕೊಂಡ ಕಾರಣ ಒಂದೇ ವಿಶ್ವಕಪ್ ಆವೃತ್ತಿಯಲ್ಲಿ ಎರಡು ಪೆನಾಲ್ಟಿಗಳನ್ನು ಕೈಚೆಲ್ಲಿದ ಮೊದಲ ಆಟಗಾರ ಎಂಬ ಅನಗತ್ಯ ದಾಖಲೆಯೂ ಅವರ ಹೆಸರಿಗೆ ಸೇರಿದೆ. ಇದರಿಂದ ವಿಶ್ವಕಪ್ ವೃತ್ತಿಜೀವನದಲ್ಲಿ ನಾಲ್ಕು ಪೆನಾಲ್ಟಿಗಳನ್ನು ಮಿಸ್ ಮಾಡಿದ ಆಟಗಾರ ಎಂಬ ಅಂಕಿಅಂಶವೂ ಹೆಚ್ಚಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaChrist King College KarkalaKalpa News Advertising DisclaimerKalahamsa Infotech private limited

Tags: ArjentinaFootball World CupKannada NewsKannada News LiveKannada WebsiteKannadaNewsWebsiteLatestNewsKannadaLionel MessiLocalNewsNews in KannadaNews Kannadaಅರ್ಜೆಂಟೀನಾ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga SIR | District Achieves 81% e-Form Distribution

Next Post

ಕಾರ್ಪೊರೇಟ್ ಶಿಷ್ಟಾಚಾರ ಯಶಸ್ಸಿನ ಮೆಟ್ಟಿಲು: ಮಹಾವೀರ ಜೈನ್

kalpa News

kalpa News

Next Post
ಕಾರ್ಪೊರೇಟ್ ಶಿಷ್ಟಾಚಾರ ಯಶಸ್ಸಿನ ಮೆಟ್ಟಿಲು: ಮಹಾವೀರ ಜೈನ್

ಕಾರ್ಪೊರೇಟ್ ಶಿಷ್ಟಾಚಾರ ಯಶಸ್ಸಿನ ಮೆಟ್ಟಿಲು: ಮಹಾವೀರ ಜೈನ್

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL