No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮಕ್ಕಳ ಕೃಷಿ ಪ್ರವಾಸದ ಚಿಂತನೆಗೆ ಧನ್ಯವಾದ ಸಲ್ಲಿಸಿದ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 13, 2020
in ಬೆಂಗಳೂರು ನಗರ, Small Bytes
0
ಮಕ್ಕಳ ಕೃಷಿ ಪ್ರವಾಸದ ಚಿಂತನೆಗೆ ಧನ್ಯವಾದ ಸಲ್ಲಿಸಿದ ಸಚಿವ ಬಿ.ಸಿ. ಪಾಟೀಲ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಶಾಲಾ ಮಕ್ಕಳಿಗೆ ಕೃಷಿ ಮತ್ತು ಅದರ ಮಹತ್ವದ ಬಗ್ಗೆ ತಿಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೃಷಿ ವಿವಿ ಸಹಯೋಗದೊಂದಿಗೆ ಕೃಷಿ ಪ್ರವಾಸ ಯೋಜನೆ ರೂಪಿಸಲು ಚಿಂತನೆ ನಡೆಸಿರುವುದಕ್ಕೆ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಮಕ್ಕಳಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತಾವು ನೀಡಿದ ಪ್ರಸ್ತಾಪವನ್ನು ಪರಿಗಣಿಸಿ ಶಾಲಾ ಮಕ್ಕಳಿಗೆ ಕೃಷಿ ಪ್ರವಾಸ ಯೋಜನೆ ರೂಪಿಸಲು ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಚಿಂತನೆ ನಡೆಸಿರುವುದಕ್ಕೆ ಧನ್ಯವಾದಗಳನ್ನು ಸಲ್ಲಿಸುವುದಾಗಿ ಕೃಷಿ ಸಚಿವರು ಹೇಳಿದ್ದಾರೆ.

ಶಾಲಾ ಮಕ್ಕಳಿಗೆ ಈ ರೀತಿಯಾಗಿ ಕೃಷಿ ಪ್ರವಾಸ ಕೈಗೊಳ್ಳುವುದರಿಂದ ನಗರ ಪ್ರದೇಶದ ಮಕ್ಕಳಿಗೆ ರೈತರ ಬಗ್ಗೆ ಅರಿವು, ಬೆಳೆಯ ತಳಿ, ಫಸಲು ಬೆಳೆಯುವ ವಿಧಾನವೂ ಸೇರಿದಂತೆ ಕೃಷಿ ಬಗ್ಗೆ ಹೆಚ್ಚಿನ ಜ್ಞಾನ ಮೂಡಿಸಲು ನೆರವಾಗುತ್ತದೆ ಎಂದು ಕೃಷಿ ಸಚಿವರು ಸ್ಪಷ್ಟಪಡಿಸಿದ್ದಾರೆ.

(ವರದಿ: ಶ್ರೀಮತಿ ಸಂಧ್ಯಾ, ಕೃಷಿ ಸಚಿವರ ಮಾಧ್ಯಮ ಕಾರ್ಯದರ್ಶಿ)

Get in Touch With Us info@kalpa.news Whatsapp: 9481252093

Tags: Children's farm tourKannada News WebsiteLatestNewsKannadaMinister B C PatilMinister Suresh KumarSchool Tourಮಕ್ಕಳ ಕೃಷಿ ಪ್ರವಾಸಶಾಲಾ ಪ್ರವಾಸಸಾರ್ವಜನಿಕ ಶಿಕ್ಷಣ ಇಲಾಖೆ
Share249Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊರೋನಾ ವೈರಸ್: ಒಂದು ಆಸ್ಪತ್ರೆ ವಹಿಸಿಕೊಳ್ಳಲು ಮುಂದಾದ ಕರುನಾಡ ಮಹಾತಾಯಿ ಸುಧಾ ನಾರಾಯಣ ಮೂರ್ತಿ

Next Post

ಶಿವಮೊಗ್ಗ ಜಿಲ್ಲಾ ಗ್ರಾಹಕರ ವೇದಿಕೆಗೆ ಇನ್ನು ಮುಂದೆ ಜಿಲ್ಲಾ ಆಯೋಗ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ ಜಿಲ್ಲಾ ಗ್ರಾಹಕರ ವೇದಿಕೆಗೆ ಇನ್ನು ಮುಂದೆ ಜಿಲ್ಲಾ ಆಯೋಗ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by ಕಲ್ಪ ನ್ಯೂಸ್
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!