No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ತೀರ್ಥಹಳ್ಳಿ

ಆಗುಂಬೆ ಘಾಟಿ ಸುರಂಗ ಮಾರ್ಗ | ಡಿಪಿಆರ್’ಗೆ ಸೂಚನೆ | ದೂರ, ವೆಚ್ಚ ಎಷ್ಟು? ಎಲ್ಲಿಂದ ಎಲ್ಲಿಯವರೆಗೆ?

ಯೋಜನೆಯಿಂದ ಪ್ರಯೋಜನ ಹಾಗೂ ಅಪಾಯದ ಸಾಧ್ಯತೆಯೇನು?

kalpa News by kalpa News
May 8, 2024
in ತೀರ್ಥಹಳ್ಳಿ
0
ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ತೀರ್ಥಹಳ್ಳಿ  |

ಮಲೆನಾಡಿನ ಶಿವಮೊಗ್ಗ #Shivamogga ಹಾಗೂ ಕರಾವಳಿಯ ಉಡುಪಿ #Udupi ಜಿಲ್ಲೆಗಳನ್ನು ಸಂಪರ್ಕಿಸುವ ಮಹತ್ವ ಆಗುಂಬೆ ಘಾಟಿಗೆ ಸುರಂಗ ಮಾರ್ಗ ನಿರ್ಮಾಣ ಮಾಡಲು ಡಿಪಿಆರ್ #DPR ತಯಾರಿಗೆ 2 ಕೋಟಿ ರೂ. ಅನುದಾನ ನೀಡಿರುವ ಕುರಿತಾಗಿ ಮಾಹಿತಿ ಹೊರಬಿದಿದ್ದಿದೆ.

ಶಿವಮೊಗ್ಗ-ಆಗುಂಬೆ-ಮಲ್ಪೆವರೆಗಿನ ಹೆದ್ದಾರಿ ನಿರ್ಮಾಣ ಕಾಮಗಾರಿ ಈಗಾಗಲೇ ಚಾಲ್ತಿಯಲ್ಲಿದ್ದು, ಇದಕ್ಕೆ ಸಂಪರ್ಕಿಸುವ ಆಗುಂಬೆ ಘಾಟಿಗೆ #AgumbeGhat ಸುರಂಗ ಮಾರ್ಗ ನಿರ್ಮಾಣ ಮಾಡುವ ಕುರಿತಾಗಿ ಪ್ರಸ್ತಾಪವಾಗಿತ್ತು. ಈ ಕುರಿತಂತೆ ಕೇಂದ್ರ ಹೆದ್ದಾರಿ ಸಚಿವ ನಿತನ್ ಗಡ್ಕರಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ವೇಳೆ ಸುರಂಗ ಮಾರ್ಗದ ಪ್ರಸ್ತಾವನೆ ಮುಂದಿಟ್ಟಿದ್ದರು.

ಆನಂತರ ಉದ್ದೇಶಿತ ಯೋಜನೆಯ ಕಾರ್ಯಸಾಧ್ಯತೆ ಮತ್ತು ಪರಿಣಾಮಗಳನ್ನು ನಿರ್ಣಯಿಸಲು ಪ್ರಯತ್ನಗಳನ್ನು ಪ್ರಾರಂಭಿಸಲಾಗಿದೆ.

https://kalpa.news/wp-content/uploads/2024/04/VID-20240419-WA0018.mp4

ಏತಕ್ಕಾಗಿ ಸುರಂಗ ಮಾರ್ಗ ನಿರ್ಮಾಣ?
ಆಗುಂಬೆ ಘಾಟಿಯ ಶಿವಮೊಗ್ಗ-ಉಡುಪಿ ಜಿಲ್ಲೆಗಳಲ್ಲಿ ಸಂಪರ್ಕಿಸುವ ಪ್ರಮುಖ ಸಂಪರ್ಕ ಕೊಂಡಿಯಾಗಿದೆ. ಭಾರೀ ಉದ್ದದ ವಾಹನಗಳ ಹೊರತಾಗಿ ಬಹಳಷ್ಟು ವಾಹನಗಳು ಇದೇ ಮಾರ್ಗದಲ್ಲಿ ಪ್ರತಿನಿತ್ಯ ಸಂಚರಿಸುತ್ತವೆ.

ಆದರೆ ಮಳೆಗಾಲದಲ್ಲಿ ಈ ಮಾರ್ಗದಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತದೆ. ಭೂಕುಸಿತಗಳು ಮತ್ತು ಇತರ ನೈಸರ್ಗಿಕ ಘಟನೆಗಳು ಗಂಭೀರ ಅಪಾಯಗಳನ್ನು ಉಂಟುಮಾಡುತ್ತವೆ. ಇದು ಆಗಾಗ್ಗೆ ದುಸ್ತರ ಪರಿಸ್ಥಿತಿಗಳಿಗೆ ಕಾರಣವಾಗುತ್ತದೆ.

ಆಗುಂಬೆ ಘಾಟಿಯ ರಸ್ತೆ ಸುಸ್ಥಿತಿಯಲ್ಲಿದ್ದರೂ ಇಲ್ಲಿ ಲಾಂಗ್ ಚಸ್ಸಿ ವಾಹನಗಳ ಸಂಚಾರ ಕಷ್ಟಸಾಧ್ಯ. ಇನ್ನೊಂದೆಡೆ ಆಗುಂಬೆಯ ಅಡಿಯಲ್ಲಿ ಕರಾವಳಿಗೆ #Karavali ಸುರಂಗ ಕಲ್ಪಿಸಿದರೆ, ನೇರ ಹಾಗೂ ಹೆವಿ ಲೋಡ್ ವಾಹನಗಳ ಸಂಚಾರ ಶಿವಮೊಗ್ಗ ಮೂಲಕವಾಗಿ ಸಾಗುವ ಅವಕಾಶ ಇದೆ. ಇದು ವಾಣಿಜ್ಯ ವಹಿವಾಟಿಗೆ ಸಹಕಾರಿಯಾಗಲಿದೆ ಎಂಬ ಚಿಂತನೆಯಿದೆ.
ಡಿಪಿಆರ್ ಹಂತಕ್ಕೆ ಪ್ರಸ್ತಾವನೆ
ಆಗುಂಬೆ ಘಾಟಿಗೆ ಸುರಂಗ ಮಾರ್ಗ ನಿರ್ಮಾಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು #NHAI ಸುರಂಗ ಮಾರ್ಗ ಯೋಜನೆಯ ವ್ಯಾಪ್ತಿಯ ಯೋಜನೆ ತಯಾರಿಗೆ ಮುಂದಾಗಿದೆ. ಪ್ರಮುಖವಾಗಿ ಯೋಜನೆಯ ಪ್ರಾಮುಖ್ಯತೆ ಮತ್ತು ಸಾಧಕ ಬಾಧಕಗಳು ಹಾಗೂ ತಗಲುವ ಅಂದಾಜು ವೆಚ್ಚ ಮತ್ತು ಅನುಷ್ಠಾನದ ಅವಧಿ ಮತ್ತು ಪರ್ಯಾಯ ಮಾರ್ಗಗಳನ್ನು ವಿವರಿಸಲು ವಿಸ್ಕೃತ ಯೋಜನೆ ವರದಿ ತಯಾರಿಸಲು ಸೂಚಿಸಲಾಗಿದ್ದು, ಈ ಸಂಬಂಧ (ಡಿಪಿಆರ್) ತಯಾರಿಸಲು 2 ಕೋಟಿ ರೂ. ಅನುದಾನ ನೀಡಿದೆ.

ಈ ಸುರಂಗ ಮಾರ್ಗದ ಯೋಜನೆ ರಾಷ್ಟ್ರೀಯ ಹೆದ್ದಾರಿ 169ಎ (ಮಲ್ಪೆ- ತೀರ್ಥಹಳ್ಳಿ) ಚತುಷ್ಪಥ ಯೋಜನೆಯಡಿಯಲ್ಲಿ ಬರುತ್ತದೆ.

ಎಲ್ಲಿಂದ ಎಲ್ಲಿಗೆ ಸಂಪರ್ಕ ಸಾಧ್ಯತೆ?
ಇನ್ನು, ಒಂದು ಯೋಜನೆಯಂತೆ ಹೆಬ್ರಿ #Hebri ತಾಲ್ಲೂಕಿನ ಸೋಮೇಶ್ವರದಿಂದ ತೀರ್ಥಹಳ್ಳಿ #Thirthahalli ತಾಲೂಕಿನ ಮೇಗರವಳ್ಳಿಯವರೆಗೆ #Megaravalli ಸುಮಾರು 12 ಕಿಲೋಮೀಟರ್’ಗಳಷ್ಟು ಸುರಂಗ ಮಾರ್ಗ ವ್ಯಾಪಿಸಲಿದೆ ಎಂದು ಅಂದಾಜಿಸಲಾಗಿದೆ.
ಯೋಜನಾ ವೆಚ್ಚದ ಅಂದಾಜು ಎಷ್ಟು?
ಪ್ರಾಥಮಿಕ ಅಂದಾಜಿನ ಪ್ರಕಾರ ಯೋಜನಾ ವೆಚ್ಚವು 3,000 ಕೋಟಿ ರೂ.ಗಳಿಂದ 3,500 ಕೋಟಿ ರೂ.ಗಳ ನಡುವೆ ಇರುತ್ತದೆ ಎಂದು ಹೇಳಲಾಗಿದೆ. ಯೋಜನೆ ಆರಂಭವಾದ ನಂತರ ಮತ್ತಷ್ಟು ಅನುದಾನ ಹೊಂದಾಣಿಕೆ ಆಗಬಹುದು.

ಪ್ರಯೋಜನ ಹಾಗೂ ಅಪಾಯಗಳೇನು?
#Malpe ಮಲ್ಪೆ-ತೀರ್ಥಹಳ್ಳಿ ಮಾರ್ಗದಂತಹ ಚಾಲ್ತಿಯಲ್ಲಿರುವ ಹೆದ್ದಾರಿ ಯೋಜನೆಗಳು ಸುರಂಗ ಮಾರ್ಗ, ಸುವ್ಯವಸ್ಥಿತ ಪ್ರಯತ್ನಗಳು ಮತ್ತು ಸಂಪನ್ಮೂಲಗಳನ್ನು ಅತ್ಯುತ್ತಮವಾಗಿಸುವ ಸಾಧ್ಯತೆಯಿದೆ.
ಸುರಂಗ ಮಾರ್ಗ ನಿರ್ಮಾಣವಾದರೆ ಶಿವಮೊಗ್ಗದಿಂದ ಉಡುಪಿ-ಮಂಗಳೂರು ಕಡೆ ತೆರಳುವ ಭಾರೀ ವಾಹನಗಳು ಈ ಮಾರ್ಗದಲ್ಲೇ ಸಂಚರಿಸುವುದರಿಂದ ಸಮಯದ ಉಳಿತಾಯವಾಗುತ್ತದೆ. ಸಂಚಾರ ಸಮಯ ಹಾಗೂ ನೇರ ಸಂಚಾರ ಆಗುವುದರಿಂದ ವ್ಯಾವಹಾರಕವಾಗಿ ಅಭಿವೃದ್ಧಿ ಏರಿಕೆಯಾಗುತ್ತದೆ. ಇದು ಮಲೆನಾಡಿನ #Malnad ಮೂಲಕ ಕರಾವಳಿಗೆ ಬಯಲು ಸೀಮೆಯನ್ನೂ ಸಹ ಶೀಘ್ರ ಸಂಪರ್ಕಿಸಲು ಸಾಧ್ಯವಾಗುತ್ತದೆ.

ಅಪಾಯಗಳೇನು?
ಈ ಯೋಜನೆ ಜಾರಿಯಿಂದ ಅಪಾರವಾದ ಜೈವಿಕ ವೈವಿಧ್ಯತೆ ಹೊಂದಿಗೆ ಆಗುಂಬೆ ಘಾಟಿಗೆ ಅಪಾಯವಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಪಶ್ಚಿಮ ಘಟ್ಟದ ಆಗುಂಬೆ ಘಾಟಿ ಅರಣ್ಯದಲ್ಲಿ ಶ್ರಿಮಂತ ಮತ್ತು ವೈವಿಧ್ಯಮಯ ಸಸ್ಯ ಮತ್ತು ಪ್ರಾಣಿಗಳನ್ನು ಹೊಂದಿದೆ. ಇದು ಪರಿಸರ ಸೂಕ್ಷ್ಮ ವಲಯವಾಗಿದೆ. ಸುರಂಗ ನಿರ್ಮಾಣವು ಈ ಸೂಕ್ಷ್ಮ ಪರಿಸರ ವ್ಯವಸ್ಥೆಗೆ ಅಪಾಯ ಉಂಟು ಮಾಡುವ ಸಾಧ್ಯತೆಯಿದೆ ಎಂಬ ವಾದಗಳೂ ಕೇಳಿ ಬರುತ್ತಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Agumbe TunalDPRHebriMegaravalliNational Highway Authority of IndiaNHAINitin GadkariSomeshwarasubwayಆಗುಂಬೆಆಗುಂಬೆ ಘಾಟ್ಉಡುಪಿಕರಾವಳಿಡಿಪಿಆರ್ತೀರ್ಥಹಳ್ಳಿನಿತನ್ ಗಡ್ಕರಿಮಲೆನಾಡುಮೇಗರವಳ್ಳಿರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಶಿವಮೊಗ್ಗಸುರಂಗ ಮಾರ್ಗಸೋಮೇಶ್ವರಹೆದ್ದಾರಿಹೆಬ್ರಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಜ್ವಲ್ ಪ್ರಕರಣದಲ್ಲಿ ಸಿಎಂ, ಡಿಸಿಎಂ ಭಾಗಿ: ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪ

Next Post

ಖಾಕಿ ಕಾವಲಿನಲ್ಲಿ ಮತಪೆಟ್ಟಿಗೆ: ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

kalpa News

kalpa News

Next Post
ಖಾಕಿ ಕಾವಲಿನಲ್ಲಿ ಮತಪೆಟ್ಟಿಗೆ: ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಖಾಕಿ ಕಾವಲಿನಲ್ಲಿ ಮತಪೆಟ್ಟಿಗೆ: ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL