No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Friday, June 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2025
in Special Articles
0
ಮಿಜೋರಾಂ | ಬೈರಾಬಿ-ಸೈರಾಂಗ್ ಅದ್ಭುತ ನೂತನ ರೈಲು ಮಾರ್ಗದ ವಿಶೇಷತೆಯೇನು? ಇಲ್ಲಿದೆ ವಿವರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಿಜೋರಾಂನಿಂದ ಪ್ರತ್ಯಕ್ಷ ವರದಿ-1  |

ಅದು ಹಸಿರು ಹೊದ್ದು, ಕಣಿವೆ ಕಂದರ, ನದಿ-ತೊರೆಗಳನ್ನು ಹೊಂದಿರುವ, ಮ್ಯಾನ್ಮಾರ್ ಹಾಗೂ ಬಾಂಗ್ಲಾದೇಶಗಳ ನಡುವೆ ಗಡಿಯನ್ನು ಹಂಚಿಕೊಂಡಿರುವ, ನೋಡಲೇ ಮೈ ಝುಮ್ಮೆನಿಸುವ ದುರ್ಗಮವಾದ ಪ್ರದೇಶ. ಅದೇ, ಈಶಾನ್ಯ ಭಾಗದ ಏಳು ಸಹೋದರಿ ರಾಜ್ಯಗಳಲ್ಲಿ ಒಂದು ಮಿಜೋರಾಂ.

ಅಕ್ಷರಶಃ ದುರ್ಗಮ ಪರ್ವತ ಪ್ರದೇಶದಲ್ಲಿರುವ ಮಿಜೋರಾಂ ರಾಜ್ಯದ ಐಜ್ವಾಲ್ ನಗರ ಅಲ್ಲಿನ ರಾಜಧಾನಿಯಾಗಿದ್ದರೂ, ತನ್ನಲ್ಲಿನ ಭೌಗೋಳಿಕ ಪರಿಸ್ಥಿತಿಗಳ ಪರಿಣಾಮ ಹಲವಾರು ಸವಾಲುಗಳನ್ನು ಎದುರಿಸುತ್ತಿರುವ ಜನವಸತಿ ಪ್ರದೇಶ. ಮಾತ್ರವಲ್ಲ ಒಂದಕ್ಕೊಂದು ಒತ್ತಿಕೊಂಡಿರುವ ಗುಡ್ಡಗಾಡುಗಳು, ಆಳವಾದ ಕಣಿವೆಗಳನ್ನು ಹೊಂದಿರುವ ಪ್ರದೇಶ. ಪ್ರಮುಖವಾಗಿ, ನಮ್ಮ ದೇಶದ ಮಿಜೋರಾಂ, ಅಸ್ಸಾಂ, ಮಣಿಪುರ, ತ್ರಿಪುರ ರಾಜ್ಯಗಳ ಜೊತೆ ಅಲ್ಲದೆ, ಮ್ಯಾನ್ಮಾರ್ ಹಾಗೂ ಬಾಂಗ್ಲಾದೇಶದೊಂದಿಗೂ ಸಹ ಗಡಿಯನ್ನು ಹಂಚಿಕೊಂಡಿರುವ ಪ್ರದೇಶ. ಇಂತಹ ಒಂದು ಪ್ರದೇಶದಲ್ಲಿ ನಮ್ಮ ರೈಲ್ವೇ ಇಂಜಿನಿಯರುಗಳು ಅದ್ಭುತವೊಂದನ್ನೇ ಸೃಷ್ಠಿ ಮಾಡಿದ್ದಾರೆ. ಅದೇ ಮಿಜೋರಾಂ ರಾಜಧಾನಿ ಐಜ್ವಾಲ್ ನಗರದ ಸನಿಹದಲ್ಲೇ ನಿರ್ಮಾಣಗೊಂಡಿರುವ ಬೈರಾಬಿ – ಸೈರಾಂಗ್ ನೂತನ ಬ್ರಾಡ್ ಗೇಜ್ ರೈಲು ನಿಲ್ದಾಣ.
ಎಲ್ಲಿಂದ ಎಲ್ಲಿಗೆ ರೈಲು ಮಾರ್ಗ?
ರಾಜಧಾನಿ ಐಜ್ವಾಲ್ ನಗರದಿಂದ 22.5 ಕಿಲೋ ಮೀಟರ್ ದೂರದಲ್ಲಿರುವ ದಕ್ಷಿಣದ ಕಣಿವೆ ಪ್ರದೇಶ ಸೈರಾಂಗ್’ನಿಂದ ಉತ್ತರ ದಿಕ್ಕಿನಲ್ಲಿರುವ ಬೈರಾಬಿವರೆಗೆ ನೂತನ ಬ್ರಾಡ್ ಗೇಜ್ ರೈಲು ಮಾರ್ಗ ನಿರ್ಮಾಣಗೊಂಡಿದೆ.ಸೈರಾಂಗ್’ನ ನೂತನ ರೈಲು ನಿಲ್ದಾಣದಿಂದ ಬೈರಾಬಿ ನಿಲ್ದಾಣದವರೆಗೂ 51.38 ಕಿಲೋ ಮೀಟರ್ ಉದ್ದದ ಮಾರ್ಗ ಇದಾಗಿದ್ದು, ಐಜ್ವಾಲ್ ಹಾಗೂ ಕೊಲಸಿಬ್ ಜಿಲ್ಲೆಗಳ ಮೂಲಕ ಸಾಗುತ್ತದೆ.

ಈ ಮಾರ್ಗದಲ್ಲಿ ಹೋರ್ಟೋಕಿ, ಕವನ್ಪುವಿ, ಮುಆಲ್ಖಾಂಗ್ ಮತ್ತು ಸೈರಾಂಗ್ ಎಂಬ ನಾಲ್ಕು ನಿಲ್ದಾಣಗಳಿವೆ. ಆರಂಭಿಕವಾಗಿ 5,029 ಕೋಟಿ ರೂ. ಯೋಜನಾ ವೆಚ್ಚವಾಗಿದ್ದರು, ಮುಕ್ತಾಯದ ವೇಳೆಗೆ ಸುಮಾರು 8,071 ಕೋಟಿ ರೂ. ಆಗಲಿದೆ.ಏನೆಲ್ಲಾ ರೈಲ್ವೆ ಇಂಜಿನಿಯರಿಂಗ್ ಅದ್ಭುತಗಳಿವೆ?
ದಟ್ಟ ಹಾಗೂ ದುರ್ಗಮ ಭಾರೀ ಕಣಿವೆಗಳ ನಡುವೆ ಸಾಗಿರುವ ಈ ರೈಲು ಮಾರ್ಗವೇ ಒಂದು ರೈಲ್ವೆ ಇಂಜಿನಿಯರಿಂಗ್ ಅದ್ಬುತವಾಗಿದೆ.

ಈ ಮಾರ್ಗದಲ್ಲಿ ಒಟ್ಟು 153 ಸೇತುವೆಗಳು, 45 ಸುರಂಗಗಳು, ನಾಲ್ಕು ನಿಲ್ದಾಣಗಳು ನಿರ್ಮಾಣಗೊಂಡಿದ್ದು, ಈ ಮಾರ್ಗದ ಗರಿಷ್ಠ ವೇಗ ಪ್ರತಿ ಗಂಟೆಗೆ 100 ಕಿಲೋ ಮೀಟರ್’ಗಳಾಗಿವೆ.

ಸೇತುವೆ ಮತ್ತು ಸುರಂಗಗಳನ್ನು ಹೊರತುಪಡಿಸಿ 23.715 ಕಿ.ಮೀ (46%) ಮಾರ್ಗವು ಬಯಲಿನಲ್ಲಿ ಇದೆ. ಕೆಲವೆಡೆ 65 ಮೀ. ಆಳದ ಕಡಿತಗಳನ್ನು ಮಾಡಲಾಗಿದೆ. ಮಳೆಯಿಂದಾಗಿ ಭೂಕುಸಿತ ತಡೆಯಲು ಗುಡ್ಡಗಳನ್ನು ಸೂಕ್ತ ರಕ್ಷಣಾ ಯೋಜನೆಗಳೊಂದಿಗೆ ಬಲಪಡಿಸಲಾಗಿದೆ.

  • 70 ಮೀಟರ್’ಗಿಂತಲೂ ಎತ್ತರದ 6 ಸೇತುವೆಗಳು (ಗರಿಷ್ಠ 114 ಮೀ)
  • ದುರ್ಗಮ ಸವಾಲಿನ ಭೂವೈಜ್ಞಾನಿಕ ಪರಿಸ್ಥಿತಿಗಳಲ್ಲಿ 45 ಸುರಂಗಗಳು
  • ಎಲ್ಲಾ ಸುರಂಗಗಳಲ್ಲಿ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್ ಅಳವಡಿಕೆ
  • ಒಟ್ಟು ಸೇತುವೆಗಳ ಉದ್ದ – 11.78 ಕಿ.ಮೀ (23%)
  • ಒಟ್ಟು ಸೇತುವೆಗಳು – 153
  • ಸಣ್ಣ ಸೇತುವೆಗಳು – 88
  • ಆರ್’ಒಬಿ ಮತ್ತು ಆರ್’ಯುಬಿ – 10
  • ದೊಡ್ಡ ಸೇತುವೆಗಳು – 55
  • ಮಾರ್ಗದ ಒಟ್ಟು ಸುರಂಗಗಳು – 45
  • ಸುರಂಗಗಳ ಒಟ್ಟು ಉದ್ದ – 15.885 ಕಿ.ಮೀ (31%)
  • ಅತಿದೊಡ್ಡ ಸುರಂಗ – 1.868 ಕಿ.ಮೀ

ಇನ್ನು, ಪಾರಂಪರಿಕ ಗುಡ್ಡಗಾಡು ಪ್ರದೇಶದ ಸಂಸ್ಕೃತಿಯನ್ನು ಈ ಭಾಗದ ಜನರ ಹಾಗೂ ವ್ಯವಸ್ಥೆ ಇಂದಿಗೂ ಉಳಿಸಿಕೊಂಡು ಬಂದಿದೆ. ಈ ಕಾರಣಕ್ಕಾಗಿ, ಸುರಂಗಗಳ ಮುಖಭಾಗಗಳಲ್ಲಿ ಮಿಜೋರಾಂ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾತ್ಮಕ ಚಿತ್ರಗಳು ಮೂಡಿಸಲ್ಪಟ್ಟಿವೆ. ಇವುಗಳಲ್ಲಿ ಮಿಜೋರಾಂ ಜನರ ಉಡುಪು, ಹಬ್ಬ, ಸಂಪ್ರದಾಯಗಳು, ಹಳ್ಳಿಗಳ ಜೀವನ ಶೈಲಿ, ಹಾಗೆಯೇ ರಾಜ್ಯದ ಸಸ್ಯಜೀವಿ ಮತ್ತು ಪ್ರಾಣಿಜೀವಿಗಳ ಚಿತ್ರಣ ನೀಡಲಾಗಿದೆ.

ನಾಳೆ: ಮಿಜೋರಾಂ | ದುರ್ಗಮ ಪ್ರದೇಶದ ಕಷ್ಟ ಮೆಟ್ಟಿ ದಾಖಲೆ ಬರೆದ ಭಾರತೀಯ ರೈಲ್ವೆ | ಎದುರಿಸಿದ ಸವಾಲುಗಳೇನು?

(ಸೈರಾಂಗ್-ಬೈರಾಬಿ ನಡುವಿನ ಈ ಯೋಜನೆಯ ಪ್ರತ್ಯಕ್ಷ ಅನುಭವ ಪಡೆಯಲು ಭಾರತೀಯ ರೈಲ್ವೆ ಆಯೋಜಿಸಿದ್ದ ಮೂರು ದಿನಗಳ ಕ್ಷೇತ್ರ ಭೇಟಿಯಲ್ಲಿ ಕಲ್ಪ ನ್ಯೂಸ್ ಸಂಪಾದಕರು ಪಾಲ್ಗೊಂಡಿದ್ದ ಖುದ್ಧು ಅನುಭವದ ಲೇಖನ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: AizawalAssamBridgeIndian RailwayKannada News WebsiteLatest News KannadaMizoramNational Railway NetworkNortheast Frontier RailwayNortheast RegionNotable StructureTunnelಈಶಾನ್ಯ ರಾಜ್ಯಐಜ್ವಾಲ್ಕಣಿವೆಗುಡ್ಡಗಾಡುಬಾಂಗ್ಲಾದೇಶಬೈರಾಬಿಬ್ರಾಡ್ ಗೇಜ್ ರೈಲು ಮಾರ್ಗಮಿಜೋರಾಂಮ್ಯಾನ್ಮಾರ್ಸುರಂಗಸೈರಾಂಗ್
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ಭಗವದ್ಗೀತಾ ಅಭಿಯಾನ | ನ.29ರಂದು ರಾಜ್ಯಮಟ್ಟದ ಸ್ಫರ್ಧೆ

Next Post

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

ಹಲವು ವ್ಯಕ್ತಿಗಳು ಒಂದೇ ಪತ್ರದಲ್ಲಿ GPA ಅಧಿಕಾರ ನೀಡಬಹುದೇ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
Attack on indian ships

ಒಮಾನ್ ಕರಾವಳಿಯಲ್ಲಿ ಹಡಗುಗಳ ಮೇಲೆ ದಾಳಿ: ಅಮೆರಿಕ ರಾಜತಾಂತ್ರಿಕರನ್ನು ಕರೆಸಿ ಭಾರತ ಆಕ್ಷೇಪ

June 12, 2026
Murder In Shivamogga

ಶಿವಮೊಗ್ಗದಲ್ಲಿ ಹಾಡಹಗಲೇ ರೌಡಿಶೀಟರ್‌ ನರಸಿಂಹನ ಭೀಕರ ಹತ್ಯೆ

June 12, 2026
450 Doctors Fined 15 Lakhs

ಗ್ರಾಮೀಣ ಸೇವೆಗೆ ಗೈರು: 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ ₹15 ಲಕ್ಷ ದಂಡ

June 12, 2026
Kane Williamson Announces Shock Retirement

ಬ್ಲ್ಯಾಕ್‌ಕ್ಯಾಪ್ಸ್ ನಾಯಕತ್ವದ ಯುಗಾಂತ್ಯ: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕೇನ್ ವಿಲಿಯಮ್ಸನ್ ನಿವೃತ್ತಿ ಘೋಷಣೆ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL