No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯ ನಿವಾಸಿಗಳಿಗೆ ಸಕಾಲಕ್ಕೆ ಅಗತ್ಯ ವಸ್ತು ಪೂರೈಸಲು ಶಾಸಕ ಹಾಲಪ್ಪ ಸೂಚನೆ

kalpa News by kalpa News
July 14, 2020
in Small Bytes, ಭದ್ರಾವತಿ
0
ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯ ನಿವಾಸಿಗಳಿಗೆ ಸಕಾಲಕ್ಕೆ ಅಗತ್ಯ ವಸ್ತು ಪೂರೈಸಲು ಶಾಸಕ ಹಾಲಪ್ಪ ಸೂಚನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಾಗರ: ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯಲ್ಲಿರುವ ನಿವಾಸಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಕಾಲಕ್ಕೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಬೇಕು ಎಂದು ಶಾಸಕ ಎಚ್. ಹಾಲಪ್ಪ ಸೂಚಿಸಿದರು.

ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಕೋವಿಡ್19 ವೈರಸ್ ನಿಯಂತ್ರಣದ ಬಗ್ಗೆ ಅಧಿಕಾರಿಗಳ ಸಭೆ ನೆಡೆಸಿ ಅವರು ಮಾತನಾಡಿದರು.

ಕಂಟೈನ್ಮೆಂಟ್ ಝೋನ್’ಗಳ ನಿವಾಸಿಗಳಿಗೆ ವಿದ್ಯುತ್ ಬಿಲ್’ಗಳನ್ನು ನಿಗದಿತ ಸಮಯಕ್ಕೆ ತಲುಪಿಸದಿರುವುದರಿಂದ ನಾಗರೀಕರಿಗೆ ಸಮಸ್ಯೆಯಾಗುತ್ತಿದೆ. ವಿಳಂಬವಾಗದಂತೆ ಸರಿಯಾದ ಸಮಯಯಕ್ಕೆ ಬಿಲ್ ನೀಡುವಂತೆ, ಗ್ರಾ.ಪಂ ಮಟ್ಟದ ಕಾರ್ಯಪಡೆಯವರು ಬೇರೆ ಜಿಲ್ಲೆಗಳಿಂದ ಆಗಮಿಸುವವರ ಬಗ್ಗೆ ನಿಗವಹಿಸಬೇಕು.

ಕಂಟೈನ್ಮೆಂಟ್ ಜೋನ್ ವ್ಯಾಪ್ತಿಯ ನಿವಾಸಿಗಳಿಗೆ ತೊಂದರೆಯಾಗದಂತೆ ಸಕಾಲಕ್ಕೆ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿಗಳು, ಪೌರಾಯುಕ್ತರು, ಸಿಪಿಐ, ಇಒ, ಟಿಎಚ್’ಒ, ಟಿ.ಡಿ. ಮೇಘರಾಜ್ ಮತ್ತಿತರರು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: Containment ZoneCorona PositiveKannada News WebsiteLatest News KannadaLocal NewsMalnad NewsMLA H HalappaSagarShivamoggaಕಂಟೈನ್‍ಮೆಂಟ್ ಝೋನ್ಶಾಸಕ ಎಚ್. ಹಾಲಪ್ಪಸಾಗರ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರತಿಭಾನ್ವಿತ ವಿದ್ಯಾರ್ಥಿನಿಯರ ಸಾಧನೆಗೆ ಅಭಿನಂದಿಸಿ ಸ್ಪೂರ್ತಿ ನೀಡಿದ ಶಾಸಕ ಹಾಲಪ್ಪ

Next Post

ಅಂಧ ವಿದ್ಯಾರ್ಥಿಯ ಅದ್ಭುತ ಸಾಧನೆ ಮಲೆನಾಡಿನ ಹೆಮ್ಮೆ

kalpa News

kalpa News

Next Post
ಅಂಧ ವಿದ್ಯಾರ್ಥಿಯ ಅದ್ಭುತ ಸಾಧನೆ ಮಲೆನಾಡಿನ ಹೆಮ್ಮೆ

ಅಂಧ ವಿದ್ಯಾರ್ಥಿಯ ಅದ್ಭುತ ಸಾಧನೆ ಮಲೆನಾಡಿನ ಹೆಮ್ಮೆ

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!