ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಕೆಎಸ್’ಆರ್’ಟಿಸಿ ಬಸ್ ನಿಲ್ದಾಣದಲ್ಲಿರುವ ರಿಲಾಯನ್ಸ್ ಡಿಜಿಟಲ್ ಶೋರೂಂನಲ್ಲಿ ದುಷ್ಕರ್ಮಿಯೊಬ್ಬ ಲಕ್ಷಾಂತರ ರೂ. ಬೆಲೆಬಾಳುವ ಮೊಬೈಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ಈ ಕುರಿತಂತೆ ದೂರಿನ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ತರೀಕೆರೆ ತಾಲೂಕಿನ ಎಂಸಿ ಹಳ್ಳಿಯ ನಿತೀಶ್(21) ಎಂಬಾತನನ್ನು ಬಂಧಿಸಿ ಆತನಿಂದ ಎರಡೂ ಮೊಬೈಲ್’ಗಳನ್ನು ವಶಕ್ಕೆ ಪಡೆದಿದ್ದಾರೆ.









Discussion about this post