No Result
View All Result
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?
English Articles

Critical Condition Turned Around with Timely Medical Intervention

by ಕಲ್ಪ ನ್ಯೂಸ್
March 27, 2026
0

Kalpa Media House  |  Bengaluru(WhiteFiled)  | A 26-year-old man from West Bengal, who had been suffering from a serious condition...

Read moreDetails
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
  • Advertise With Us
  • Grievances
  • About Us
  • Contact Us
Friday, March 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿ ಗೆದ್ದಾಯಿತು: ಇವರೆಲ್ಲಾ ಜೈಲು ಪಾಲು? ಸುಬ್ರಹ್ಮಣ್ಯನ್ ಸ್ವಾಮಿ ಕೋಡಿಂಗ್ ಮರ್ಮವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2019
in ರಾಷ್ಟ್ರೀಯ
0
ಮೋದಿ ಗೆದ್ದಾಯಿತು: ಇವರೆಲ್ಲಾ ಜೈಲು ಪಾಲು? ಸುಬ್ರಹ್ಮಣ್ಯನ್ ಸ್ವಾಮಿ ಕೋಡಿಂಗ್ ಮರ್ಮವೇನು?
Share on FacebookShare on TwitterShare on WhatsApp

ನವದೆಹಲಿ: 2014ರಲ್ಲಿ ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದ ಆಡಳಿತ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಯನ್ನು ತಹಬಂಧಿಗೆ ತರುವ ಪ್ರಯತ್ನದ ಜೊತೆಯಲ್ಲಿ ಭ್ರಷ್ಟಾಚಾರ ಮುಕ್ತ ದೇಶದ ಸಾಕಾರಕ್ಕೂ ಸಹ ಶ್ರೀಕಾರ ಹಾಕಿದ್ದರು.

ಅತ್ಯಂತ ಪ್ರಮುಖವಾಗಿ, ತಾನೂ ಲಂಚ ತಿನ್ನುವುದಿಲ್ಲ, ತಿನ್ನುವವರಿಗೂ ಸಹ ಬಿಡುವುದಿಲ್ಲ ಎಂದು ಖಡಕ್ ವಾರ್ನಿಂಗ್ ನೀಡಿದ್ದ ಮೋದಿ ಅದೇ ರೀತಿ ಭ್ರಷ್ಟರ ವಿರುದ್ಧ ಹಳೆಯ ಪ್ರಕರಣಗಳನ್ನು ಒಂದೊಂದಾಗಿ ಮರು ತನಿಖೆಗೆ ಆದೇಶ ನೀಡಿದ್ದರು. ಈ ನಡೆ ಹಿಂದೆ ಆಡಳಿತದಲ್ಲಿ ಭಾಗಿಯಾಗಿದ್ದ ಬಿಜೆಪಿಯೇತರ ಎಲ್ಲ ಪಕ್ಷಗಳಲ್ಲಿ ಭ್ರಷ್ಟಾಚಾರದ ಕರಾಳಮುಖವನ್ನು ಒಂದೊಂದಾಗಿ ಬಿಚ್ಚಿಡುತ್ತಿದೆ.

60 ವರ್ಷ ದೇಶವನ್ನು ಕೊಳ್ಳೆಹೊಡೆದ ಯಾರನ್ನೂ ಸಹ ಬಿಡುವುದಿಲ್ಲ ಎಂದು ಘರ್ಜಿಸಿದ್ದ ಪ್ರಧಾನಿ ಮೋದಿ, ಭ್ರಷ್ಟರನ್ನು ಜೈಲಿನವರೆಗೂ ತಲುಪಿಸಿದ್ದೇವೆ. ಅವರನ್ನೆಲ್ಲಾ ಜೈಲಿನ ಒಳಗೆ ಕಳುಹಿಸಲು ನಮಗೆ ಇನ್ನೊಂದು ಅವಧಿ ಬೇಕು. ಅದನ್ನು ದಯಪಾಲಿ ಎಂದು ದೇಶ ವಾಸಿಗಳಲ್ಲಿ ಮನವಿ ಮಾಡಿದ್ದರು.

ಇಂತಹ ನಡೆಗಳ ನಡುವೆಯೇ ಕಾಂಗ್ರೆಸ್ ಸೇರಿದಂತೆ ಯುಪಿಎ ಪಾಲಿಗೆ ಕನಸಿನಲ್ಲೂ ಸಹ ಭಯ ಬೀಳಿಸುವಂತೆ ಬೆನ್ನು ಬಿದ್ದಿರುವ ಬಿಜೆಪಿ ಹಿರಿಯ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಮಾಡಿರುವ ಟ್ವೀಟ್’ವೊಂದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಕೋಡಿಂಗ್ ವರ್ಡ್ ಮೂಲಕವೇ ಕಾಂಗ್ರೆಸ್ ಸೇರಿದಂತೆ ಹಲವು ಪ್ರತಿಪಕ್ಷಗಳ ಮುಖಂಡರನ್ನು ಪದೇ ಪದೇ ತರಾಟೆಗೆ ತೆಗೆದುಕೊಳ್ಳುವ ಸುಬ್ರಹ್ಮಣ್ಯನ್ ಸ್ವಾಮಿ, ಚುನಾವಣಾ ಫಲಿತಾಂಶಕ್ಕೂ ಮುನ್ನ ಅಂದರೆ ಮೇ 20ರಂದು ಒಂದು ಟ್ವೀಟ್ ಮಾಡಿದ್ದರು. ಇಲ್ಲಿದೆ ನೋಡಿ ಟ್ವೀಟ್:

I am sure Namo in his second term minus Shakuni will help to create the obstruction-free environment for me to send TDK,Bambino, Munim, Oscar, Suman, and Sam Pits plus PC BC MC plus GST to Tihar jail. Need more?

— Subramanian Swamy (@Swamy39) May 21, 2019

ಇಲ್ಲಿ ಹಲವು ವ್ಯಕ್ತಿಗಳ ಹೆಸರನ್ನು ಕೋಡ್ ಮೂಲಕ ಉಲ್ಲೇಖಿಸಿ, ಇವರೆಲ್ಲಾ ತಿಹಾರ್ ಜೈಲಿಗೆ ಹೋಗುವುದು ನಿಶ್ಚಿತ. ಇನ್ನೂ ಏನಾದರೂ ಬೇಕಾ? ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದರು.

I have decided to drop the code word Buddhu for Bambino. Instead I will use RG.

— Subramanian Swamy (@Swamy39) May 26, 2019

ಪ್ರಮುಖವಾಗಿ ಯುಪಿಎ ಅವಧಿಯ 10 ವರ್ಷಗಳ ಅವಧಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಒಂದೊಂದಾಗಿ ಬಯಲಿಗೆಳೆಯುವ ಮುಂದುವರೆದ ಭಾಗ ಈಗ ಹೊಸ ಸರ್ಕಾರದ ಅವಧಿಯಲ್ಲಿ ಮೋದಿ ಕ್ರಮ ಕೈಗೊಳ್ಳುವ ಸಾಧ್ಯತೆ ದಟ್ಟವಾಗಿದೆ ಎನಿಸುತ್ತಿದೆ. ರಾಜಕೀಯ ಸ್ವಚ್ಛ ಭಾರತಕ್ಕೆ ಹಿಂದಿನ ಅವಧಿಯಲ್ಲಿ ನಾಂದಿ ಹಾಡಿರುವ ಮೋದಿ ಭ್ರಷ್ಟರನ್ನು ಜೈಲಿಗೆ ಕಳುಹಿಸುತ್ತಾರಾ ಕಾದುನೋಡಬೇಕಿದೆ.

ಸುಬ್ರಹ್ಮಣ್ಯನ್ ಸ್ವಾಮಿ ಟ್ವೀಟ್’ನಲ್ಲಿ ಉಲ್ಲೇಖಿಸಿರುವ ಕೋಡ್’ವರ್ಡ್‌ಗಳನ್ನು ಇಲ್ಲಿ ಡೀಕೋಡ್ ಮಾಡುವ ಪ್ರಯತ್ನ ಮಾಡಲಾಗಿದೆ.

  • TDK Means TaDaKka(Tataki): Sonia Gandhi
  • Bambino is Pappu means male child: Rahul Gandhi
  • Oscar: Oscar Fernandes
  • Suman: Suman Dubey – Trustee and Executive Committee member of the Rajiv Gandhi Foundation and Media advisor to Rajiv Gandhi
  • Sam Pits: Sam pitroda(Not sure)
  • PC means Papa Chor: P. Chidambaram
  • BC means Baby Chor: Karti Chidambaram
  • MC means mummy Chor: Nalini Chidambaram
  • GST: G Shashi Tarur(Not Sure)
Tags: congressKannada NewsSubramanian SwamyTwitterUPAಪ್ರಧಾನಿ ನರೇಂದ್ರ ಮೋದಿಭ್ರಷ್ಟಾಚಾರಯುಪಿಎಸುಬ್ರಹ್ಮಣ್ಯನ್ ಸ್ವಾಮಿ
Share196Tweet123Send
Previous Post

ಭದ್ರಾವತಿ-ತಂಬಾಕು ಪದಾರ್ಥ ಮಾರಾಟ ಅಂಗಡಿಗಳ ಮೇಲೆ ದಾಳಿ: ಪ್ರಕರಣ ದಾಖಲು

Next Post

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೋದಿಯನ್ನು ಭೇಟಿಯಾದ ಜಗನ್ ರೆಡ್ಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೋದಿಯನ್ನು ಭೇಟಿಯಾದ ಜಗನ್ ರೆಡ್ಡಿ

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮೋದಿಯನ್ನು ಭೇಟಿಯಾದ ಜಗನ್ ರೆಡ್ಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

ಶ್ರೀ ರಾಮನವಮಿ | ಭಕ್ತರಿಗೆ ಕೋಸಂಬರಿ, ಪಾನಕ ವಿತರಣೆ

March 27, 2026
ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

ಮಾ.30ರಂದು ರಾಷ್ಟ್ರೀಯ ಯೋಗೋತ್ಸವ ವಿಶೇಷ ಕಾರ್ಯಕ್ರಮ: ಡಾ. ರಾಘವೇಂದ್ರ ಪೈ

March 27, 2026
ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

ಏ.4 | ವಾಸವಿ ಮಹಿಳಾ ಸಂಘದ 50ನೇ ವರ್ಷದ ಸುವರ್ಣ ಮಹೋತ್ಸವ ಸಂಭ್ರಮ

March 27, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 27, 2026
ಉದ್ಯೋಗಖಾತ್ರಿ ಯೋಜನೆ ರದ್ದು | ಗ್ರಾಪಂ ಮಟ್ಟದಿಂದ ಕಾಂಗ್ರೆಸ್ ಹೋರಾಟ | ಸಚಿವ ಮಧುಬಂಗಾರಪ್ಪ

SSLC ಪರೀಕ್ಷೆ ಅಂತಿಮ ಅಂಕ ಕುರಿತು ಶಿಕ್ಷಣ ಸಚಿವರ ಬಿಗ್ ಸ್ಟೇಟ್ಮೆಂಟ್

March 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL