No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬಿಗ್ ಗಿಫ್ಟ್ ಕೊಟ್ಟ ಮೋದಿ ಸರ್ಕಾರ

kalpa News by kalpa News
October 1, 2025
in ರಾಷ್ಟ್ರೀಯ
0
ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಬಿಗ್ ಗಿಫ್ಟ್ ಕೊಟ್ಟ ಮೋದಿ ಸರ್ಕಾರ

Internet Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ನವರಾತ್ರಿ ಸಂಭ್ರಮದ ನಡುವೆಯೇ ಕೇಂದ್ರ ಸರ್ಕಾರ ತನ್ನ ನೌಕರರಿಗೆ ಉಡುಗೊರೆ ನೀಡಿದ್ದು, ಹೆಚ್ಚುವರಿ ತುಟ್ಟಿ ಭತ್ಯೆ #DearnessAllowance ಮತ್ತು ಪಂಚಣಿದಾರರಿಗೆ ತುಟ್ಟಿ ಪರಿಹಾರ ಬಿಡುಗಡೆ ಮಾಡುವುದಾಗಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ #NarendraModi ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಕೇಂದ್ರ ಸರ್ಕಾರಿ ನೌಕರರ ಹೆಚ್ಚುವರಿ ತುಟ್ಟಿ ಭತ್ಯೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ ಬಿಡುಗಡೆ ಮಾಡಲು ಅನುಮೋದನೆ ನೀಡಿದೆ.

ಪ್ರಸ್ತುತ ತುಟ್ಟಿ ಭತ್ಯೆ, ಪರಿಹಾರ ಮೊತ್ತವು ಮೂಲ ವೇತನ, #Pension ಪಿಂಚಣಿಯ ಶೇ. 55 ರಷ್ಟಿದ್ದು, ಈಗ ಶೇ. 3 ರಷ್ಟನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಬೆಲೆ ಏರಿಕೆಯನ್ನು ಸರಿದೂಗಿಸಲು ಈ ವರ್ಷದ ಜುಲೈ 1 ರಿಂದ ಈ ಹೆಚ್ಚಳ ಪೂರ್ವಾನ್ವಯವಾಗಲಿದೆ ಎಂದು ಕೇಂದ್ರ ತಿಳಿಸಿದೆ.
ತುಟ್ಟಿ ಭತ್ಯೆ ಹಾಗೂ ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕ ರೂ. 10083. 96 ಕೋಟಿ ಹೊರೆ ಬೀಳಲಿದೆ ಎನ್ನಳಾಗಿದೆ.

ಈ ಹೆಚ್ಚಳದಿಂದಾಗಿ ಸುಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68. 72 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಒಟ್ಟಿನಲ್ಲಿ ನವರಾತ್ರಿ ಸಂಭ್ರಮದಲ್ಲಿದ್ದ ಕೇಂದ್ರ ಸರ್ಕಾರಿ ನೌಕರರಿಗೆ ಈ ಉಡುಗೊರೆ ಹಬ್ಬದ ಸಂತೋಷವನ್ನು ಇಮ್ಮಡಿಗೊಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: DADearness AllowanceGovt of IndiaKannada News WebsiteLatest News KannadaNew DelhiPensionತುಟ್ಟಿ ಭತ್ಯೆನವದೆಹಲಿನವರಾತ್ರಿಪಂಚಣಿದಾರಪಿಂಚಣಿಪ್ರಧಾನಿ ನರೇಂದ್ರ ಮೋದಿಸಂಪುಟ ಸಭೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ | 24 ವರ್ಷಗಳಿಂದ ಗೊಂಬೆ ಅಲಂಕಾರ ಮಾಡುವ ಈ ಮನೆಯಲ್ಲಿ ಈ ಬಾರಿಯೂ ವಿಶೇಷ

Next Post

ನವರಾತ್ರಿ | ಸಿದ್ಧಿದಾತ್ರಿ ಪೂಜೆ ವಿಶೇಷತೆಯೇನು?

kalpa News

kalpa News

Next Post
ನವರಾತ್ರಿ | ಸಿದ್ಧಿದಾತ್ರಿ ಪೂಜೆ ವಿಶೇಷತೆಯೇನು?

ನವರಾತ್ರಿ | ಸಿದ್ಧಿದಾತ್ರಿ ಪೂಜೆ ವಿಶೇಷತೆಯೇನು?

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!