No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನೇತಾಜಿಗಾದ 75 ವರ್ಷಗಳ ಅನ್ಯಾಯಕ್ಕೆ ನ್ಯಾಯ ಒದಗಿಸಿದ ಮೋದಿ

kalpa News by kalpa News
October 21, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಸ್ವತಂತ್ರ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಕಾಂಗ್ರೆಸ್ ಮಾಡಿದ್ದ ಅನ್ಯಾಯಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ನ್ಯಾಯ ಒದಗಿಸಿದ್ದು, ಇಂದು ದೇಶವಾಸಿಗಳ ಪಾಲಿಗೆ ಐತಿಹಾಸಿಕ ದಿನವನ್ನಾಗಿ ಮಾಡಿದ್ದಾರೆ ಮೋದಿ.

ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ‘ಆಜಾದ್ ಹಿಂದ್ ಸರ್ಕಾರ್’ ಘೋಷಣೆಯ 75 ನೆಯ ವಾರ್ಷಿಕೋತ್ಸವದ ನೆನಪಿಗಾಗಿ ನವದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಇಂದು ಹಾರಿಸುವ ಮೂಲಕ ನೇತಾಜಿಗೆ ಗೌರವ ಸಲ್ಲಿಸಿದರು.

Addressing a programme marking 75 years of the establishment of the Azad Hind Government. https://t.co/B2gmDL8dWt

— Narendra Modi (@narendramodi) October 21, 2018

ಈ ವೇಳೆ ಭಾವುಕರಾಗಿ ಮಾತನಾಡಿದ ಪ್ರಧಾನಿ ಮೋದಿ, ನೇತಾಜಿ ಸುಭಾಷ್ ಚಂದ್ರ ಬೋಸರು ರಾಷ್ಟ್ರ ನಿರ್ಮಾಣದಲ್ಲಿ ಈಶಾನ್ಯ ರಾಜ್ಯಗಳ ಮಹತ್ವವನ್ನು ಮನಗಂಡಿದ್ದರು, ಅಂತೆಯೇ ನಮ್ಮ ಸರ್ಕಾರ ಸಹ ಈಶಾನ್ಯ ರಾಜ್ಯಗಳ ಮಹತ್ವವನ್ನು ಅರಿತಿದೆ ಎಂದಿದ್ದಾರೆ.

ನೇತಾಜಿ ಬೋಸರ ನೇತೃತ್ವದಲ್ಲಿ ಆಝಾದ್ ಹಿಂದ್ ಫೌಜ್ ನ ಸಾಧನೆಗಳನ್ನು ಸ್ಮರಿಸಿದ್ದು, ಸೂರ್ಯ ಮುಳುಗದ ಸಾವ್ರಾಜ್ಯದವರ ವಿರುದ್ಧ ನೇತಾಜಿ ಜನತೆಯನ್ನು ಒಗ್ಗೂಡಿಸಿದ್ದರು ಎಂದಿದ್ದಾರೆ.

ಬೋಸರ ಕಲ್ಪನೆಯ ಸೇನೆಯನ್ನು ಭಾರತ ನಿರ್ಮಿಸುತ್ತಿದೆ ಎಂದಿರುವ ಮೋದಿ, ನೇತಾಜಿ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಬಹಿರಂಗಗೊಳಿಸುವ ನಿರ್ಧಾರವನ್ನು ನಮ್ಮ ಸರ್ಕಾರ ತೆಗೆದುಕೊಂಡಿತು. ಈಗ ನೇತಾಜಿ ಅವರ ಗೌರವಾರ್ಥ ಪ್ರಶಸ್ತಿಯೊಂದನ್ನು ಸ್ಥಾಪಿಸಲಾಗುತ್ತಿದೆ ಎಂದು ಘೋಷಿಸಿದ್ದಾರೆ.

1943 ರ ಅಕ್ಟೋಬರ್ 21 ರಂದು ಸಿಂಗಾಪುರದಲ್ಲಿ ಪ್ರಾಂತೀಯ ಆಜಾದ್ ಹಿಂದ್ ಸರಕಾರವನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ಸ್ಥಾಪಿಸಿದರು. 1944 ರ ಆ. 14 ರಂದು ಕರ್ನಲ್ ಸೌಕಾತ್ ಅಲಿ ಮಲಿಕ್ ನೇತೃತ್ವದಲ್ಲಿ ಐಎನ್‌ಎದ ಬಹದ್ದೂರ್ ಬ್ರಿಗೇಡ್ ಮಣಿಪುರದಲ್ಲಿ ಇಂಡಿಯಾ- ವ್ಯಾನ್ಮಾರ್ ಗಡಿಯಲ್ಲಿರುವ ಮೊಇರಂಗ್ ನ್ನು ಆಕ್ರಮಿಸಿಕೊಂಡಿತ್ತು. ಆಜಾದ್ ಹಿಂದ್ ಫೌಜ್ ಗೆ ಇಂಡಿಯನ್ ನ್ಯಾಷನಲ್ ಆರ್ಮಿ ಎಂದೂ ಕರೆಯಲಾಗುತ್ತದೆ.

ಮೋದಿ ಮಾತಿನ ಪ್ರಮುಖಾಂಶ:
  • ಸ್ವಾಮಿ ವಿವೇಕಾನಂದರಿಂದ ಸುಭಾಷ್ ಚಂದ್ರ ಬೋಸರು ಪ್ರೇರೇಪಿತರಾಗಿದ್ದರು
  • ದಕ್ಷಿಣ ಆಫ್ರಿಕಾದ ವಿದ್ಯಾರ್ಥಿ ಚಳುವಳಿಯ ನಾಯಕರು ಬೋಸರನ್ನು ತಮ್ಮ ಹೀರೋ ಎಂದು ಪರಿಗಣಿಸಿದ್ದರೆಂದು ನೆಲ್ಸನ್ ಮಂಡೇಲಾ ಬೋಸರ ಬಗ್ಗೆ ಉಲ್ಲೇಖಿಸಿದ್ದರು
  • ತಮ್ಮ ಸಂಪ್ರದಾಯಗಳ ಬಗ್ಗೆ ಹೆಮ್ಮೆ ಇರುವ ಎಲ್ಲಾ ರಂಗಗಳಲ್ಲಿಯೂ ಬೆಳವಣಿಗೆ ಸಾಧಿಸುವ ಸಂಮೃದ್ಧ ರಾಷ್ಟ್ರದ ಕಲ್ಪನೆಯನ್ನು ಬೋಸರು ಹೊಂದಿದ್ದರು
  • ಸ್ವತಂತ್ರ ಚಳುವಳಿಯಲ್ಲಿ ಕಾಂಗ್ರೆಸ್ ಹೋರಾಟದ ಬದಲಾಗಿ ಸಶಸ್ತ್ರ ಹೋರಾಟವನ್ನು ಆರಂಭಿಸಿದ್ದರು
  • ಇಂದಿಗೂ ನೇತಾಜಿ ಕಲ್ಪನೆಯ ಭಾರತ ಸಾಕಾರವಾಗಲು ಸಾಧ್ಯವಾಗಿಲ್ಲ
  • ನಮ್ಮ ಸರ್ಕಾರ ನೇತಾಜಿ ಕನಸನ್ನು ನನಸು ಮಾಡಲು ಪ್ರಯತ್ನಿಸುತ್ತಿದೆ
Tags: 75th anbniversary of INAAzad Hind FaujINANetaji Subhash Chabdra BosePM Narendra ModiRed Fort
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ: ಭಾಷಣ ವೀಡಿಯೋ ನೋಡಿ

Next Post

ವೃಶ್ಚಿಕದಲ್ಲಿ ಗುರು: ವಿಕೃತ ಕೇಕೆ ಹಾಕಿ ಕುಣಿಯಲಿವೆ ದೆವ್ವ ಸಂತಾನಗಳು

kalpa News

kalpa News

Next Post
ವೃಶ್ಚಿಕದಲ್ಲಿ ಗುರು: ವಿಕೃತ ಕೇಕೆ ಹಾಕಿ ಕುಣಿಯಲಿವೆ ದೆವ್ವ ಸಂತಾನಗಳು

ವೃಶ್ಚಿಕದಲ್ಲಿ ಗುರು: ವಿಕೃತ ಕೇಕೆ ಹಾಕಿ ಕುಣಿಯಲಿವೆ ದೆವ್ವ ಸಂತಾನಗಳು

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 11, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL