No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತುರ್ತು ಪರಿಸ್ಥಿತಿ ಕರಾಳದಿನ: ಕಾಂಗ್ರೆಸ್‌ಗೆ ಮೋದಿ ಚಾಟಿ

kalpa News by kalpa News
June 26, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ಮಾಜಿ ಪ್ರಧಾನಿ ಇಂದಿರಾಗಾಂಧಿ 1975ರಲ್ಲಿ ದೇಶದ ಮೇಲೆ ಹೇರಿದ್ದ ತುರ್ತು ಪರಿಸ್ಥಿತಿಗೆ ಈಗ 43 ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿ ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತಂತೆ ಇಂದು ಟ್ವೀಟ್ ಮಾಡಿರುವ ಪ್ರಧಾನಿ, ಅಂದು ತುರ್ತು ಪರಿಸ್ಥಿತಿಯನ್ನು ವಿರೋಧಿಸಿ, ಹೋರಾಡಿದ್ದ ಎಲ್ಲ ಪುರುಷ ಹಾಗೂ ಮಹಿಳೆಯರಿಗೂ ನನ್ನ ನಮಸ್ಕಾರಗಳು. ಅವರ ಹೋರಾಟಗಳು ಜನರ ಅಧಿಕಾರವು ಸರ್ವಾಧಿಕಾರತ್ವ ಮತ್ತು ನಾಗರಿಕ ಸ್ವಾತಂತ್ರ್ಯಗಳ ಗಲಭೆಗಳ ಮೇಲೆ ಉಳಿದುಕೊಂಡಿವೆ ಎಂದಿದ್ದಾರೆ.

I salute the courage of all those great women and men who steadfastly resisted the Emergency, which was imposed 43 years ago. Their struggles ensured people power prevailed over authoritarianism and the stifling of civil liberties.

— Narendra Modi (@narendramodi) June 26, 2018


ಇಡಿಯ ರಾಷ್ಟ್ರ ತುರ್ತು ಪರಿಸ್ಥಿತಿಯ ದಿನಗಳನ್ನು ಕರಾಳವಾಗಿ ನೆನಪಿಟ್ಟುಕೊಂಡಿವೆ. ತುರ್ತು ಪರಿಸ್ಥಿತಿಯ ದಿನಗಳಲ್ಲಿ ಪ್ರತಿ ಹಂತದಲ್ಲೂ, ಪ್ರತಿ ಕಡೆಗಳಲ್ಲೂ ಭಯದ ವಾತಾವರಣವನ್ನು ಸೃಷ್ಠಿಸಲಾಗಿತ್ತು. ಕೇವಲ ಜನರನ್ನು ಮಾತ್ರವಲ್ಲ, ಅವರ ಹಕ್ಕುಗಳನ್ನು, ರಾಜಕೀಯ ಹಕ್ಕುಗಳನ್ನು ಹಾಗೂ ವಿಚಾರ-ಚಿಂತನೆಗಳನ್ನೂ ಹತ್ತಿಕ್ಕಲಾಗಿತ್ತು ಎಂದಿದ್ದಾರೆ.

India remembers the Emergency as a dark period during which every institution was subverted and an atmosphere of fear was created. Not only people but also ideas and artistic freedom were held hostage to power politics.

— Narendra Modi (@narendramodi) June 26, 2018


ಈಗ ನಾವೆಲ್ಲಾ ಪ್ರಜಾಪ್ರಭುತ್ವದ ಸೌಂದರ್ಯವನ್ನು ಕಾಪಾಡಿ, ಅದರ ಶಕ್ತಿಯನ್ನು ಬಲಪಡಿಸೋಣ. ಬರವಣಿಗೆ, ಚರ್ಚೆ, ಪ್ರಶ್ನೆ ಮಾಡುವುದು, ಅಭಿಪ್ರಾಯ ವ್ಯಕ್ತಪಡಿಸುವುದು ಪ್ರತಿಯೊಬ್ಬರ ಸ್ವಾತಂತ್ರ್ಯ. ಇದು ಪ್ರಜಾಪ್ರಭುತ್ವದ ಭಾಗವೇ ಆಗಿದೆ. ಸಂವಿಧಾನಾತ್ಮಕವಾಗಿ ದೊರಕಿರುವ ಇವುಗಳನ್ನು ಯಾವುದೇ ಶಕ್ತಿ ಹತ್ತಿಕ್ಕಬಾರದು ಎಂದಿದ್ದಾರೆ.

Let us always work to make our democratic ethos stronger. Writing, debating, deliberating, questioning are vital aspects of our democracy which we are proud of. No force can ever trample the basic tenets of our Constitution.

— Narendra Modi (@narendramodi) June 26, 2018

Tags: 43 years of EmergencyEmergency in IndiaIndira GandhiPM Narendra Modi
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆಯಲ್ಲಿ ಭಾರತ ಚಳಿ ಬಿಡಿಸಿದ್ದು ಹೇಗೆ ಗೊತ್ತಾ?

Next Post

ಶಾಕಿಂಗ್: ಮನುಷ್ಯರು ಈ ನೀರನ್ನು ಕುಡಿಯಲು ಸಾಧ್ಯವೇ ನೋಡಿ

kalpa News

kalpa News

Next Post

ಶಾಕಿಂಗ್: ಮನುಷ್ಯರು ಈ ನೀರನ್ನು ಕುಡಿಯಲು ಸಾಧ್ಯವೇ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL