No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಟ್ವಿಟರ್’ನಿಂದ ಚೌಕಿದಾರ್ ಪದ ತೆಗೆದ ಮೋದಿ: ಎಲ್ಲರೂ ಪದ ತೆಗೆಯುವಂತೆ ಸೂಚನೆ

kalpa News by kalpa News
May 23, 2019
in ರಾಷ್ಟ್ರೀಯ
0
ಟ್ವಿಟರ್’ನಿಂದ ಚೌಕಿದಾರ್ ಪದ ತೆಗೆದ ಮೋದಿ: ಎಲ್ಲರೂ ಪದ ತೆಗೆಯುವಂತೆ ಸೂಚನೆ
Share on FacebookShare on TwitterShare on WhatsApp

ನವದೆಹಲಿ: ನಾನು ದೇಶದ ಕಾವಲುಗಾರ ಎಂದು ಹೇಳಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯ ಹೆಸರಿನ ಮುಂದೆ ಹಾಕಿಕೊಂಡಿದ್ದ ಚೌಕಿದಾರ್ ಪದವನ್ನು ಸ್ವತಃ ಪ್ರಧಾನಿವರೇ ತೆಗೆದುಹಾಕಿದ್ದಾರೆ.

ತಾವು ಚೌಕಿದಾರ್ ಎಂದು ಹೇಳಿಕೊಂಡಿದ್ದ ಮೋದಿಯವರ ಕುರಿತಾಗಿ ಪ್ರತಿಪಕ್ಷಗಳು ಲೇವಡಿ ಮಾಡಿದ್ದವು. ಆದರೆ, ಇದನ್ನೇ ಚುನಾವಣಾ ವಿಷಯವನ್ನಾಗಿ ಮಾಡಿಕೊಂಡ ಮೋದಿ ಟ್ವಿಟರ್’ನ ತಮ್ಮ ಖಾತೆಯ ಹೆಸರಿನ ಹಿಂದೆ ಚೌಕಿದಾರ್ ಎಂದು ಸೇರಿಸಿಕೊಂಡಿದ್ದರು.

Now, the time has come to take the Chowkidar Spirit to the next level.

Keep this spirit alive at every moment and continue working for India’s progress.

The word ‘Chowkidar’ goes from my Twitter name but it remains an integral part of me. Urging you all to do the same too!

— Narendra Modi (@narendramodi) May 23, 2019

ಇದೇ ಒಂದು ಅಭಿಯಾನವಾಗಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಮೋದಿ ಅಭಿಮಾನಿಗಳೂ ಸಹ ತಮ್ಮ ಹೆಸರಿನ ಹಿಂದೆ ಚೌಕಿದಾರ್ ಎಂದು ಸೇರಿಸಿಕೊಂಡಿದ್ದರು. ಈಗ ಚುನಾವಣೆ ಮುಕ್ತಾಯವಾದ ಹಿನ್ನೆಲೆಯಲ್ಲಿ ತಮ್ಮ ಹೆಸರಿನ ಹಿಂದಿನ ಚೌಕಿದಾರ್ ಪದವನ್ನು ತೆಗೆದುಹಾಕಿರುವ ಅವರು, ಇದೇ ರೀತಿ ಎಲ್ಲರೂ ಆ ಪದವನ್ನು ತೆಗೆದುಹಾಕಬೇಕು ಎಂದು ಸೂಚಿಸಿದ್ದಾರೆ.

ಚೌಕಿದಾರ್ ಚೈತನ್ಯವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯುವ ಕಾಲ ಬಂದಿದೆ. ಇದೇ ಚೈತನ್ಯವನ್ನು ಜೀವಂತಗೊಳಿಸಿ ದೇಶದ ಅಭಿವೃದ್ಧಿಗಾಗಿ ವಿನಿಯೋಗಿಸೋಣ ಎಂದು ಕರೆ ನೀಡಿದ್ದಾರೆ.

Tags: ChowkidarKannada NewsLok Sabha election 2019PM Narendra ModiTwitterಚೌಕಿದಾರ್ನವದೆಹಲಿಪ್ರಧಾನಿ ನರೇಂದ್ರ ಮೋದಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜನರೇ ಮಾಲೀಕರು, ಅವರ ತೀರ್ಪನ್ನು ಗೌರವಿಸುತ್ತೇವೆ, ಸೋಲಿಗೆ ಕಾರಣ ಚರ್ಚಿಸುತ್ತೇವೆ: ರಾಹುಲ್ ಗಾಂಧಿ

Next Post

ಮೋದಿ ದಿಗ್ವಿಜಯ: ಬಿಜೆಪಿ ಕೇಂದ್ರ ಕಚೇರಿಯಿಂದ ಮೋದಿ ಭಾಷಣದ ನೇರ ಪ್ರಸಾರ ನೋಡಿ

kalpa News

kalpa News

Next Post
ಮೋದಿ ದಿಗ್ವಿಜಯ: ಬಿಜೆಪಿ ಕೇಂದ್ರ ಕಚೇರಿಯಿಂದ ಮೋದಿ ಭಾಷಣದ ನೇರ ಪ್ರಸಾರ ನೋಡಿ

ಮೋದಿ ದಿಗ್ವಿಜಯ: ಬಿಜೆಪಿ ಕೇಂದ್ರ ಕಚೇರಿಯಿಂದ ಮೋದಿ ಭಾಷಣದ ನೇರ ಪ್ರಸಾರ ನೋಡಿ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL