ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಐತಿಹಾಸಿಕ ಅಭೂತಪೂರ್ವ ಜಯ ದಾಖಲಿಸಿ, ದೇಶದ 16ನೆಯ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
2ನೆಯ ಅವಧಿಗೆ ಪ್ರಧಾನಿಯಾಗಿ ಪ್ರತಿಜ್ಞಾವಿಧಿ ಪಡೆಯುತ್ತಿರುವ ನರೇಂದ್ರ ಮೋದಿ ಅವರೊಂದಿಗೆ ಸಚಿವ ಸಂಪುಟ ಸದಸ್ಯರೂ ಸಹ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಿ:

















