No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸೂರ್ಯಚಂದ್ರ ಇರುವವರೆಗೂ ಮೋದಿ ಹೆಸರು ಪ್ರಜ್ವಲಿಸುತ್ತದೆ: ಯೋಧನ ಭಾವನಾತ್ಮಕ ನುಡಿ

ದುಃಖ ಆಕ್ರೋಶ ಮಡುಗಟ್ಟಿದ್ದ ಸಿಆರ್'ಪಿಎಫ್'ನಲ್ಲಿ ಈಗ ಸಂಭ್ರಮಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 26, 2019
in ರಾಷ್ಟ್ರೀಯ
0
ಸೂರ್ಯಚಂದ್ರ ಇರುವವರೆಗೂ ಮೋದಿ ಹೆಸರು ಪ್ರಜ್ವಲಿಸುತ್ತದೆ: ಯೋಧನ ಭಾವನಾತ್ಮಕ ನುಡಿ
Share on FacebookShare on TwitterShare on WhatsApp

ಶ್ರೀನಗರ: ನಮ್ಮ ಸಹೋದ್ಯೊಗಿ ಸಹೋದರ ಪ್ರತಿ ಹನಿಯ ರಕ್ತಕ್ಕೂ ಈಗ ಬೆಲೆ ಸಿಕ್ಕಿದೆ. ಇಂತಹ ನಿರ್ಧಾರ ಕೈಗೊಂಡ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಸೂರ್ಯ ಚಂದ್ರರು ಇರುವವರೆಗೂ ಪ್ರಜ್ವಲಿಸುತ್ತದೆ: ಹೀಗೆಂದು ಭಾವನಾತ್ಮಕವಾಗಿ ನುಡಿದಿದ್ದು ಸಿಆರ್’ಪಿಎಫ್’ ಓರ್ವ ಯೋಧ.

ಭಾರತೀಯ ವಾಯು ಸೇನೆ ಇಂದು ಪಾಕ್ ಪರಿಧಿಯೊಳಗೆ ನುಗ್ಗಿ ಬರೋಬ್ಬರಿ 245 ಉಗ್ರರರನ್ನು ಹೊಸಕಿ ಹಾಕಿ, ಪುಲ್ವಾಮಾ ಘಟನೆಯಲ್ಲಿ ವೀರಸ್ವರ್ಗ ಸೇರಿದ ಯೋಧರ ಸಾವಿಗೆ ಪ್ರತೀಕಾರ ತೆಗೆದುಕೊಂಡ ಹಿನ್ನೆಲೆಯಲ್ಲಿ ಸಿಆರ್’ಪಿಎಫ್ ಕ್ಯಾಂಪ್’ನಲ್ಲಿ ಯೋಧರು ಸಂಭ್ರಮಾಚರಣೆ ನಡೆಸಿದರು.

#IndiaStrikesPakistan | CRPF jawans celebrate the IAF airstrike, say 'we had faith in the Prime Minister, to avenge an attack in 12 days is a big thing'
Tune in to watch LIVE visuals-https://t.co/LGCyJUEBn5 pic.twitter.com/nEtVZVGkqp

— Republic (@republic) February 26, 2019

ಈ ವೇಳೆ ಮಾತನಾಡಿದ ಯೋಧರು ನಮ್ಮ ಸಹೋದರರ ಸಾವಿನಿಂದ ನಮ್ಮಲ್ಲಿ ಆಕ್ರೊಶವಿತ್ತು. ಆದರೆ, ಇದಕ್ಕೆ ಸರಿಯಾದ ಪ್ರತೀಕಾರವನ್ನು ತೆಗೆದುಕೊಳ್ಳುತ್ತಾರೆ ಎಂಬ ನಂಬಿಕೆ ಪ್ರಧಾನಿ ಮೋದಿ ಅವರಲ್ಲಿತ್ತು. ಆನಂಬಿಕೆಯನ್ನು ಅವರಿಂದು ಸತ್ಯ ಮಾಡಿದ್ದಾರೆ. 12 ದಿನಗಳ ಹಿಂದೆ ಇಲ್ಲಿನ ಪರಿಸ್ಥಿತಿಯೇ ವಿಭಿನ್ನವಾಗಿತ್ತು. ದುಃಖ ಹಾಗೂ ಆಕ್ರೋಶ ಮಡುಗಟ್ಟಿತ್ತು. ಆದರೆ, ಮೋದಿ ಜಿ ಅದನ್ನೆಲ್ಲಾ ಬದಲಾಯಿಸಿದ್ದಾರೆ ಎಂದಿದ್ದಾರೆ.

ನಮ್ಮಲ್ಲಿ ನಂಬಿಕೆ ಇಟ್ಟು ನಮ್ಮನ್ನು ಸದಾ ಬೆಂಬಲಿಸಿ. ನಾವು ಇರುವುದೇ ದೇಶದ ಸೇವೆಗೆ ಎಂದು ಯೋಧರು ಮನವಿ ಮಾಡಿದ ಗಳಿಗೆ ಇಡಿಯ ಸೇನಾ ಪಡೆಯ ತ್ಯಾಗವನ್ನು ಸಾರಿ ಹೇಳುತ್ತಿತ್ತು.

ಈ ವೇಳೆ ಮಾತನಾಡಿದ ಇನ್ನೋರ್ವ ಯೋಧ, ನಮ್ಮ ಸಹೋದರರ ಪ್ರತಿ ಹನಿ ರಕ್ತಕ್ಕೂ ಮೋದಿ ಜಿ ಬೆಲೆ ತಂದುಕೊಟ್ಟಿದ್ದಾರೆ. ಇಂತಹ ಮೋದಿಯವರ ಹೆಸರು ಸೂರ್ಯ ಚಂದ್ರರು ಇರುವವರೆಗೂ ಪ್ರಜ್ವಲಿಸುತ್ತದೆ ಎಂದು ಅಭಿಮಾನ ವ್ಯಕ್ತಪಡಿಸಿದರು.

#IndiaStrikesPakistan | CRPF jawans celebrate the IAF airstrike
Tune in to watch LIVE visuals-https://t.co/LGCyJUEBn5 pic.twitter.com/xH6Jlrd3aV

— Republic (@republic) February 26, 2019

ಪುಲ್ವಾಮಾದಂತಹ ಘಟನೆಗಳಿಂದ ನಾವು ಯಾವುದೇ ಕಾರಣಕ್ಕೂ ಹೆದರುವುದಿಲ್ಲ. ನಮ್ಮ ತಾಕತ್ತು ಎಂತಹುದ್ದು ಎಂಬುದನ್ನು ನಾವಿಂದು ವಿಶ್ವಕ್ಕೆ ತೋರಿಸಿಕೊಟ್ಟಿದ್ದೆವೆ. ಇದಕ್ಕೂ ಮೀರಿ ಪಾಕಿಸ್ಥಾನ ಅಥವಾ ಉಗ್ರರು ಮುಂದುವರೆದಿದ್ದೆ ಆದಲ್ಲಿ, ತಕ್ಕ ಶಾಸ್ತಿ ಅನುಭವಿಸಲು ಸಿದ್ದರಾಗಿ ಎಂದು ಶತ್ರು ರಾಷ್ಟ್ರಕ್ಕೆ ಯೋಧರು ಎಚ್ಚರಿಕೆ ನೀಡಿದ್ದಾರೆ.

ಪುಲ್ವಾಮದಲ್ಲಿ ನಡೆದ ಘಟನೆಯಲ್ಲಿ ವೀರಸ್ವರ್ಗ ಸೇರಿದ ಎಲ್ಲ 42 ಯೋಧರು ಸಿಆರ್’ಪಿಎಫ್’ಗೆ ಸೇರಿದವರಾಗಿದ್ದ ಕಾರಣ, ಈ ಬೆಟಾಲಿಯನ್’ನಲ್ಲಿ ಕಳೆದ 12 ದಿನಗಳಿಂದ ವಾತಾವರಣವೇ ಭಿನ್ನವಾಗಿತ್ತು. ಎಲ್ಲೆಲ್ಲೂ, ಎಲ್ಲ ಯೋಧರನ್ನೂ ದುಃಖ ಹಾಗೂ ಸೇಡಿನ ಆಕ್ರೋಶವಿತ್ತು. ಆದರೆ, ಶತ್ರುಗಳ ವಿರುದ್ಧ ಇಂದು ನಮ್ಮ ಸೇನೆ ಅಖಂಡ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಪರಿಸ್ಥಿತಿ ಬದಲಾಗಿದ್ದು, ಎಲ್ಲಲ್ಲೂ ಸಂಭ್ರಮ ಹಾಗೂ ಉತ್ಸಾಹ ಇಮ್ಮಡಿಗೊಂಡಿದೆ.

Tags: CRPFIAF airstrikeIndiaIndia Strikes Pakistanindian armyPakistan
Share198Tweet124Send
Previous Post

ಕೃಷ್ಣ-ಭೀಮಸೇನ ಜರಾಸಂಧನನ್ನು ಸೀಳಿದಂತೆ, ಮೋದಿ-ಧೋವಲ್ ಪಾಕನ್ನು ಸೀಳುವುದು ನಿಶ್ಚಿತ

Next Post

ಪುಲ್ವಾಮಾ ದಾಳಿ ಮಾಸ್ಟರ್’ಮೈಂಡ್’ನನ್ನು ಬೇಟೆಯಾಡಿದಾಗ ಮಾತ್ರ ಯೋಧರ ಆತ್ಮಕ್ಕೆ ಶಾಂತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುಲ್ವಾಮಾ ದಾಳಿ ಮಾಸ್ಟರ್'ಮೈಂಡ್'ನನ್ನು ಬೇಟೆಯಾಡಿದಾಗ ಮಾತ್ರ ಯೋಧರ ಆತ್ಮಕ್ಕೆ ಶಾಂತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
SWR to run special trains for Good Friday, Easter rush

Extension of Special Train Services to Clear Summer Rush

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL