No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Thursday, May 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಚಂದ್ರ ಗ್ರಹಣ: ಯಾರಿಗೆ ಅನಿಷ್ಟ ಫಲ? ರಾಜ್ಯ ಸರ್ಕಾರಕ್ಕೆ ಕಂಟಕವೇ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 23, 2018
in Army
0
Share on FacebookShare on TwitterShare on WhatsApp
ಆಷಾಢ ಶುಕ್ಲ ಹುಣ್ಣಿಮೆ ಕೇತು ಗ್ರಹಣ. ಉತ್ತರಾಷಾಡ ನಕ್ಷತ್ರದಲ್ಲಿ ಚಂದ್ರ ಕೇತು ಗ್ರಹಣ. ಕುಜನ ಜತೆಗೆ ಚಂದ್ರ.
  • ಗ್ರಹಣ ಲಗ್ನ: ಮೇಷ 7°
  • ಸ್ಪರ್ಷ-11.55 pm
  • ಸಮ್ಮೀಲನ-1.02 am
  • ಮದ್ಯ: 1.44 am
  • ಉನ್ಮೀಲನ: 2.44 am
  • ಮೋಕ್ಷ; 3.50 am
  • ಗ್ರಹಣ ಕಾಲದ ಕುಜ, ಚಂದ್ರ, ಕೇತುಗ್ರಹಗಳ ಸ್ಥಿತಿಗಳು
  • ಕುಜ 9°, ಕೇತು 11°, ಚಂದ್ರ 9°
  • 110 ನಿಮಿಷಗಳ ಗ್ರಹಣ
  • 11.55 am ನಂತರ ಭೋಜನ ನಿಷಿದ್ಧ

ರವಿಯಿಂದ 80°ಯಲ್ಲಿ ಭೂಕಂಪ ಲಗ್ನ ಕನ್ಯಾ. ಅದರದ್ದೇ ತ್ರಿಕೋಣ ರಾಶಿ ಮಕರದಲ್ಲಿ ಗ್ರಹಣ. ಮಕರ, ವೃಷಭ, ಕನ್ಯಾ ರಾಶಿ ಭೂಕಂಪನ ಲಗ್ನ. ಕಂಪನಗಳಾಗುತ್ತಿರುವುದು ಪ್ರಕೃತಿ. ಆದರೆ ಗ್ರಹಣದ ಫಲದಿಂದ ಇದು ವಿಪರೀತವಾದರೆ ಅಪಾಯ.

ಗ್ರಹಣ ಫಲ:

ಮಕರ, ವೃಷಭ, ಸಿಂಹ, ಧನುಸ್ಸು ರಾಶಿಗೂ, ಉತ್ತರಾಷಾಢಾ, ಶ್ರವಣ, ಧನಿಷ್ಟ, ಪೂರ್ವಾಷಾಢ, ರೋಹಿಣಿ, ಹಸ್ತ, ಕೃತ್ತಿಕಾ, ಉತ್ತರಾ ನಕ್ಷತ್ರದವರಿಗೂ ಅರಿಷ್ಟವಿದೆ. ಒಂದು ಲೆಕ್ಕದಲ್ಲಿ ನೋಡಿದರೆ, ಒಂದು ಮನೆಯಲ್ಲಿ ಒಬ್ಬರಿಗೆ ಅನಿಷ್ಟವಾದರೂ ಅರಿಷ್ಟ ಇಲ್ಲದವರಿಗೂ ಅನಿಷ್ಟವೇ ಆಗುತ್ತದೆ. ಅದಕ್ಕಾಗಿ ಗ್ರಹಣ ಕಾಲದಲ್ಲಿ ವ್ರತ, ಉಪವಾಸವನ್ನು ಪ್ರತಿಯೊಬ್ಬರೂ ಮಾಡಲೇಬೇಕು.

ಹೇಗೆ ಇದರ ಅನಿಷ್ಟ ಫಲ?

ಯಾರ ಜಾತಕದಲ್ಲಿ ಯಾವ ರೂಪದಲ್ಲಿ ಅವರವರು ದುಃಖಿತ ಅಥವಾ ಉದ್ವೇಗಕ್ಕೆ ಹೋಗುತ್ತಾರೋ, ಅವರ ಈ ಗುಣಗಳು ಮತ್ತಷ್ಟು ಉದ್ರೇಕಗೊಂಡು ದೇಹಕ್ಕೆ, ಮನಸ್ಸಿಗೆ ಹಾನಿ ಮಾಡಬಹುದು. ಹಠ ಸ್ವಭಾವ, ತನ್ನಿಚ್ಚೆ ಇರುವವರ ಗುಣ ಇನ್ನಷ್ಟು highlight ಆಗುತ್ತದೆ. ಆದರೆ ಏನಾಗಬಹುದು ಎಂದು ಕೇಳಬೇಕಾಗಿಲ್ಲ. ಏನೂ ಆಗಬಹುದು. ಇದರ ನಿಯಂತ್ರಣಕ್ಕಾಗಿ ವ್ರತ ನಿಯಮಗಳ ಪಾಲನೆ ಅಗತ್ಯ.

ಎಚ್‌ಡಿಕೆ ಸರ್ಕಾರಕ್ಕೆ ಅಪಾಯವಿದೆಯೇ?

ಸರಕಾರಕ್ಕೆ ಏನಾದರೂ ಅಪಾಯ ಇದೆಯೇ? ಇಲ್ಲ ಎನ್ನಲಾಗದು. ಮೊದಲೇ ಸಮ್ಮಿಶ್ರ ಎಣ್ಣೆ ಶೀಗೆ ಸರಕಾರ. ದಿನ ದಿನವೂ ಅಸಮಧಾನ ಏಳುತ್ತಿದೆ. ಇದುವೇ highlight ಆದರೆ ಸಾಕಲ್ಲವೇ.

ಪೆಟ್ರೋಲ್ ಬ್ಯಾರಲ್ ಪಕ್ಕದಲ್ಲಿ ಪಟಾಕಿ ಸಿಡಿಸಿದರೆ ಏನಾದೀತೋ ಅದೇ ರೀತಿ ಸಮ್ಮಿಶ್ರ ಸರಕಾರವೂ ಒಡೆದು ಪಥನವಾಗುತ್ತದೆ. ಪಥನ ಮಾತ್ರವಲ್ಲ ಸಂಘಟನೆಯೂ ಚೂರಾಗುವ ಸಾಧ್ಯತೆಗಳಿವೆ. ಇದಲ್ಲ ನಡೆದೇ ತೀರುತ್ತದೆ ಎಂದು ಹೇಳುವುದಿಲ್ಲ. ವ್ರತ ನಿಯಮಗಳ ಮೂಲಕ ಅವರವರ ಭಾವನೆಗಳನ್ನು ನಿಯಂತ್ರಣ ಮಾಡಿಕೊಳ್ಳದಿದ್ದಲ್ಲಿ ನಿಶ್ಚಿತವಾಗಿಯೂ ಪಥನವೂ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯೂ ಬರುವ ಸಾಧ್ಯತೆಗಳಿವೆ. ಯಾಕೆಂದರೆ ಇದು ಖಗ್ರಾಸವೂ, ದೀರ್ಘ ಗ್ರಹಣವೂ ಆಗಿರುತ್ತದೆ.

ಪ್ರಕೃತಿಗೆ ಏನಾಗಬಹುದು?

ಇಲ್ಲಿಯೂ ಗ್ರಹಣದ ಪ್ರಭಾವ ಇರಲೇಬೇಕು. ನಿಯಂತ್ರಣ ಕಳೆದುಕೊಂಡಾಗ ಅಪಾಯವೇ ಆಗುತ್ತದೆ. ಭೂ ಕಂಪನ, ಪ್ರವಾಹ, ಅತಿವೃಷ್ಟಿ, ಚಂಡ ಮಾರುತ, ವಾಹನಾಪಘಾತಗಳು ಸಂಭವಿಸಬಹುದು. ಇದನ್ನೆಲ್ಲ ನಿಯಂತ್ರಿಸಲಾಗದು. ಬೇಕಾದ ರಕ್ಷಣಾ ವ್ಯವಸ್ಥೆ ಮಾಡಿಕೊಳ್ಳಬಹುದಷ್ಟೆ.

-ಪ್ರಕಾಶ್ ಅಮ್ಮಣ್ಣಾಯ, ಜ್ಯೋರ್ತಿವಿಜ್ಞಾನಂ

Tags: congress jds allianceH D KumaraswamyMoon eclipseMoon eclipse 2018Prakash Ammannayaಚಂದ್ರ ಗ್ರಹಣ
Share197Tweet123Send
Previous Post

ನೃಸಿಂಹ ಮಠದಲ್ಲಿ ಉಧ್ವಾರ್ಚನೆ: ಚಿತ್ರಗಳಲ್ಲಿ ನೋಡಿ

Next Post

ದೇಶದ ಉತ್ಥಾನವಾಗಬೇಕಾದರೆ, ಗೋಹತ್ಯೆ ನಿಲ್ಲಬೇಕು: ರಾಘವೇಶ್ವರ ಶ್ರೀ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶದ ಉತ್ಥಾನವಾಗಬೇಕಾದರೆ, ಗೋಹತ್ಯೆ ನಿಲ್ಲಬೇಕು: ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮದುವೆಗೂ ಮುನ್ನ ಯಾರನ್ನೂ ನಂಬಬೇಡಿ, ವಿವಾಹಪೂರ್ವ ದೈಹಿಕ ಸಂಬಂಧದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮದುವೆಯಾಗುವುದಾಗಿ ಹೇಳಿ ಒಪ್ಪಿತ ದೈಹಿಕ ಸಂಬಂಧ ಅತ್ಯಾಚಾರವಲ್ಲ | ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

May 7, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಯಶವಂತಪುರ-ಶಿವಮೊಗ್ಗ ಎಕ್ಸ್’ಪ್ರೆಸ್, ಮೈಸೂರು-ಬೆಳಗಾವಿ ವಿಶ್ವಮಾನವ ರೈಲುಗಳ ಬಿಗ್ ಅಪ್ಡೇಟ್

May 7, 2026
ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

ಮೇ.9, 10ರಂದು ಅಕ್ಷರಗಳ ಸಂಭ್ರಮ ಶಿವಮೊಗ್ಗ ಸಾಹಿತ್ಯ ಹಬ್ಬ

May 7, 2026
ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

ಎಲೆಕ್ಟ್ರಿಕ್ ಸ್ಕೂಟರ್ ಮಳಿಗೆ ರಿವರ್ ಸ್ಟೋರ್‌ಗೆ ಮಾಜಿ ಡಿಸಿಎಂ ಈಶ್ವರಪ್ಪ ಚಾಲನೆ

May 7, 2026
ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

ಮೈಸೂರು | ರೈಲ್ವೆ ಸಿಗ್ನಲ್ ಕೇಬಲ್ ಕಳವು | ಚಿತ್ರದುರ್ಗದ ಇಬ್ಬರ ಬಂಧನ

May 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL