No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2026
in ಶಿವಮೊಗ್ಗ
0
ನಾಳೆಯಿಂದ ಶಿವಮೊಗ್ಗದ ಬಹುತೇಕ ಹೋಟೆಲ್’ಗಳು ಬಂದ್ | ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಮಲೆನಾಡಿನ ಹೋಟೆಲ್’ಗಳ #Hotel ಮೇಲೂ ಸಹ ಬೀರಿದ್ದು, ಶಿವಮೊಗ್ಗ ಶೇ.90ರಷ್ಟು ಹೊಟೇಲ್’ಗಳು ನಾಳೆಯಿಂದ ಬಂದ್ ಆಗುವ ಸಾಧ್ಯತೆಯಿದೆ.

ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಶಂಕರನಾರಯಣ ಹೊಳ್ಳ ಅವರ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಗ್ಯಾಸ್ ಪೂರೈಕೆಯ ವ್ಯತ್ಯಯದ ಬಗ್ಗೆ ಇಂದು ಚರ್ಚೆ ನಡೆಸಲಾಯಿತು.

ಸಭೆಯ ನಂತರ ಮಾತನಾಡಿದ ಹೊಳ್ಳ ಅವರು, ಕಳೆದ ಎರಡು ದಿನಗಳಿಂದ ಗ್ಯಾಸ್ ಕೊರತೆ ವಿಪರೀತವಾಗಿದೆ. #GasAgency ಗ್ಯಾಸ್ ಏಜೆನ್ಸಿಗಳನ್ನು ವಿಚಾರಿಸಿದರೆ, ಈ ಮೊದಲು ಒಂದು ಲೋಡ್’ಗೆ ಬರುತ್ತಿದ್ದ 30 ಹೆಚ್ಚುವರಿ ಸಿಲಿಂಡರ್’ಗಳ ಬದಲಿಗೆ ಈಗ ಕೇವಲ 10 ಸಿಲಿಂಡರ್’ಗಳು ಮಾತ್ರ ಲಭ್ಯವಾಗುತ್ತಿವೆ ಎಂದಿದ್ದಾರೆ.
ಶಿವಮೊಗ್ಗದ ಶೇ. 90 ರಷ್ಟು ಹೋಟೆಲ್’ಗಳು ಅಡುಗೆಗಾಗಿ ಸಂಪೂರ್ಣವಾಗಿ ಗ್ಯಾಸ್ ಒಲೆಗಳನ್ನೇ ಅವಲಂಬಿಸಿವೆ. ಅನಿಲ ಲಭ್ಯವಾಗದ ಕಾರಣ ಈಗಾಗಲೇ ಹೋಟೆಲ್’ಗಳಲ್ಲಿ ಲಭ್ಯವಿರುವ ಮೆನುಗಳನ್ನು ಕಡಿತಗೊಳಿಸಲಾಗಿದೆ. ನಮಗೆ ವ್ಯವಹಾರವಿಲ್ಲದೆ ಕೆಲಸಗಾರರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ. ಗ್ರಾಹಕರಿಗೆ ತೊಂದರೆಯಾಗಬಾರದೆಂಬ ಒಂದೇ ಕಾರಣಕ್ಕೆ ಇಷ್ಟು ದಿನ ಹೋಟೆಲ್ ನಡೆಸುತ್ತಿದ್ದೇವೆ. ಆದರೆ ಪರಿಸ್ಥಿತಿ ಮಿತಿ ಮೀರಿದೆ ಎಂದು ಅವರು ಅಳಲು ತೋಡಿಕೊಂಡರು.

ಈ ಸಮಸ್ಯೆಯ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಸಂಘ ನಿರ್ಧರಿಸಿದೆ. ಹಾಸ್ಟೆಲ್ ಮತ್ತು ಪಿಜಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆಯೇ, ಆಸ್ಪತ್ರೆಯಿಂದ ಬರುವ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡುವ ಹೋಟೆಲ್’ಗಳಿಗೂ ತುರ್ತು ಅನಿಲ ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಒಂದು ವೇಳೆ ಇಂದು ಸಂಜೆಯೊಳಗೆ ಗ್ಯಾಸ್ ಲಭ್ಯವಾಗದಿದ್ದರೆ, ನಾಳೆಯಿಂದ ಜಿಲ್ಲೆಯ ಬಹುತೇಕ ಹೋಟೆಲ್’ಗಳನ್ನು ಅನಿವಾರ್ಯವಾಗಿ ಬಂದ್ ಮಾಡುವುದಾಗಿ ಮಾಲೀಕರು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: District Hotel Owners AssociationHotelKannada News WebsiteLatest News KannadaShimogaShivamoggaShivamogga Newsಗ್ಯಾಸ್ ಏಜೆನ್ಸಿಜಿಲ್ಲಾ ಹೋಟೆಲ್ ಮಾಲೀಕರ ಸಂಘಶಿವಮೊಗ್ಗಹೋಟೆಲ್
Share292Tweet182Send
Previous Post

ಬೆಂಗಳೂರು-ಧಾರವಾಡ ಸೇರಿದಂತೆ ಹಲವು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲುಗಳ ವೇಳಾಪಟ್ಟಿ ಬದಲು

Next Post

ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

ಶಿರಾಳಕೊಪ್ಪ | ಬರೋಬ್ಬರಿ 100 ಕೆಜಿ ಗೋಮಾಂಸ ಪತ್ತೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL