No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೇಶದಲ್ಲಿ ಶೋಕಾಚರಣೆ | ಅರ್ಧ ಮಟ್ಟಕ್ಕೆ ರಾಷ್ಟ್ರಧ್ವಜ ಹಾರಾಟ | ಕಾರಣವೇನು?

kalpa News by kalpa News
July 13, 2026
in ರಾಷ್ಟ್ರೀಯ
0
ದೇಶದಲ್ಲಿ ಶೋಕಾಚರಣೆ | ಅರ್ಧ ಮಟ್ಟಕ್ಕೆ ರಾಷ್ಟ್ರಧ್ವಜ ಹಾರಾಟ | ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ನವದೆಹಲಿ |

ಕತಾರ್‌ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಭಾರತ ಸರ್ಕಾರ, ಜುಲೈ 13ರಂದು ರಾಷ್ಟ್ರೀಯ ಶೋಕಾಚರಣೆ ದಿನವನ್ನು ಘೋಷಿಸಿದೆ.

ಈ ಹಿನ್ನೆಲೆಯಲ್ಲಿ ದೇಶಾದ್ಯಂತ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ. ಜೊತೆಗೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
74 ವರ್ಷದ ಕತಾರ್‌ನ ಮಾಜಿ ಅಮೀರ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಅವರನ್ನು ದಾರ್ಶನಿಕ ನಾಯಕ ಹಾಗೂ ಭಾರತದ ನಿಜವಾದ ಸ್ನೇಹಿತ ಎಂದು ಕರೆದಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಅವರು, “ಕತಾರ್‌ನ ಪಿತಾಮಹ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಅವರ ನಿಧನದಿಂದ ನಮಗೆ ತೀವ್ರ ದುಃಖವಾಗಿದೆ. ಅವರು ಕತಾರ್ ಅನ್ನು ಅಭಿವೃದ್ಧಿ ಮತ್ತು ಸಮೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ದ ದಾರ್ಶನಿಕ ನಾಯಕರು. ನಾವು ಅವರನ್ನು ನಿಜವಾದ ಸ್ನೇಹಿತನಾಗಿ ನೆನಪಿಸಿಕೊಳ್ಳುತ್ತೇವೆ” ಎಂದು ಹೇಳಿದ್ದಾರೆ.

Also read: Bengaluru | ಚಿಲ್ಲರೆ ವಿವಾದಕ್ಕೆ ಟ್ವಿಸ್ಟ್ | QR ಪಾವತಿ ಬಗ್ಗೆ ಸುರೇಶ್ ಕುಮಾರ್ ಪ್ರಶ್ನೆ

“ಫೆಬ್ರವರಿ 2024ರಲ್ಲಿ ಕತಾರ್‌ಗೆ ನನ್ನ ಕೊನೆಯ ಭೇಟಿಯ ವೇಳೆ ಅವರನ್ನು ಭೇಟಿಯಾಗುವ ಅವಕಾಶ ನನಗೆ ದೊರಕಿತ್ತು. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಪ್ರಧಾನಿ ಮೋದಿ ಪ್ರಾರ್ಥಿಸಿದ್ದಾರೆ.

ಇನ್ನೊಂದೆಡೆ, ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ಶೀಘ್ರದಲ್ಲೇ ಕತಾರ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ.

ಶೇಖ್ ಹಮದ್ ಯಾರು?

ಯುಕೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ಶೇಖ್ ಹಮದ್ 1971ರಲ್ಲಿ ಕತಾರ್ ಸಶಸ್ತ್ರ ಪಡೆಗಳನ್ನು ಸೇರಿದರು. ಬಳಿಕ 1995ರಲ್ಲಿ ರಕ್ತರಹಿತ ದಂಗೆಯ ಮೂಲಕ ಅಧಿಕಾರವನ್ನು ವಶಪಡಿಸಿಕೊಂಡು ಕತಾರ್‌ನ ಆಡಳಿತವನ್ನು ಸ್ವೀಕರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: Flag fly half mastHamad Bin Khalifa Al ThaniKannada NewsKannada News LiveKannada News OnlineKannada News WebsiteKannada WebsiteLatest News KannadaNational MourningNew DelhiNews in KannadaNews KannadaPM Narendra Modiನವದೆಹಲಿ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

Bengaluru | ಚಿಲ್ಲರೆ ವಿವಾದಕ್ಕೆ ಟ್ವಿಸ್ಟ್ | QR ಪಾವತಿ ಬಗ್ಗೆ ಸುರೇಶ್ ಕುಮಾರ್ ಪ್ರಶ್ನೆ

Next Post

Bidadi Township : ಸರ್ವೇಗೆ ಬಂದ ಅಧಿಕಾರಿಗಳ ಮೇಲೆ ರೈತರ ಆಕ್ರೋಶ

kalpa News

kalpa News

Next Post
Bidadi Township : ಸರ್ವೇಗೆ ಬಂದ ಅಧಿಕಾರಿಗಳ ಮೇಲೆ ರೈತರ ಆಕ್ರೋಶ

Bidadi Township : ಸರ್ವೇಗೆ ಬಂದ ಅಧಿಕಾರಿಗಳ ಮೇಲೆ ರೈತರ ಆಕ್ರೋಶ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL