No Result
View All Result
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?
English Articles

Zojila Tunnel Nears Completion | A Milestone in India’s Infrastructure & National Security

by ಕಲ್ಪ ನ್ಯೂಸ್
June 8, 2026
0

• A New Direction for Connectivity Between Jammu & Kashmir and Ladakh • A Historic Moment in India’s Infrastructure History...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ತಾಳಗುಪ್ಪ-ಮೈಸೂರು ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 1, 2025
in ಮೈಸೂರು, ಶಿವಮೊಗ್ಗ
0
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು/ಶಿವಮೊಗ್ಗ  |

ಮಹತ್ವದ ಬೆಳವಣಿಗೆಯೊಂದರಲ್ಲಿ #Talguppa ತಾಳಗುಪ್ಪ – ಮೈಸೂರು #Mysore ಎಕ್ಸ್’ಪ್ರೆಸ್ ರೈಲು ಸಂಚಾರದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಇದರಿಂದ ಶಿವಮೊಗ್ಗದಿಂದ #Shivamogga ಧಾರವಾಡ-ಬೆಂಗಳೂರು ರೈಲು ಪ್ರಯಾಣ ಮಾಡುವ ಪ್ರಯಾಣಿಕರಿಗೂ ಅನುಕೂಲವಾಗಲಿದೆ.

ಈ ಕುರಿತಂತೆ ಸಾಮಾಜಿಕ ಮಾಧ್ಯಮದ ಮೂಲಕ ಮಹತ್ವದ ಮಾಹಿತಿ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ #BYRaghavendra ಅವರು, 16221 ಸಂಖ್ಯೆಯ ತಾಳಗುಪ್ಪ-ಮೈಸೂರು ನಡುವಿನ ಕುವೆಂಪು ಎಕ್ಸ್’ಪ್ರೆಸ್ ರೈಲು ಸಂಚಾರದ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗಿದ್ದು, ಇದು ಪ್ರಯಾಣಿಕರಿಗೆ ಹಲವು ರೀತಿಯಲ್ಲಿ ಪ್ರಯೋಜನವಾಗಲಿದೆ ಎಂದು ತಿಳಿಸಿದ್ದಾರೆ.

ನೂತನ ವೇಳಾಪಟ್ಟಿ ನವೆಂಬರ್ 2ರಿಂದ ಜಾರಿಗೆ ಬರಲಿದ್ದು, ಈ ರೈಲಿನ ಸಂಚಾರ ಸಮಯದ ಬದಲಾವಣೆಯಿಂದಾಗಿ, ಪ್ರಯಾಣಿಕರು ಸಿದ್ದಗಂಗಾ ಎಕ್ಸ್’ಪ್ರೆಸ್ #SiddhagangaExpress (ಧಾರವಾಡ-ಬೆಂಗಳೂರು) ಹತ್ತಲು ಬೀರೂರಿನಲ್ಲಿ ಅನುಕೂಲಕರವಾಗಿ ಸಂಪರ್ಕ ಸಾಧಿಸಬಹುದು ಎಂದಿದ್ದಾರೆ.12725 ಸಂಖ್ಯೆಯ ಧಾರವಾಡ-ಬೆಂಗಳೂರು ನಡುವಿನ ಸಿದ್ಧಗಂಗಾ ಎಕ್ಸ್’ಪ್ರೆಸ್ ಹಾಗೂ 11006 ಸಂಖ್ಯೆ ಪಾಂಡಿಚರ‍್ರಿ ಎಕ್ಸ್’ಪ್ರೆಸ್ ರೈಲುಗಳನ್ನು ಶಿವಮೊಗ್ಗದಿಂದ ತೆರಳುವ ಪ್ರಯಾಣಿಕರು ಹತ್ತಬಹುದಾಗಿದೆ.

ಈ ಬದಲಾವಣೆಯು ಪ್ರಯಾಣವನ್ನು ಸುಲಭಗೊಳಿಸುತ್ತದೆ, ಬೆಂಗಳೂರು ಸಂಪರ್ಕವನ್ನು ಸುಧಾರಿಸುತ್ತದೆ ಮತ್ತು ಶಿವಮೊಗ್ಗದ ಸಾವಿರಾರು ಪ್ರಯಾಣಿಕರು, ವಿದ್ಯಾರ್ಥಿಗಳು ಮತ್ತು ವೃತ್ತಿಪರರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.

ಹೊಸ ಸಮಯದ ಪ್ರಕಾರ, ಬೆಳಗಿನ ಜಾವ 05:50ಕ್ಕೆ ತಾಳಗುಪ್ಪದಿಂದ ಹೊರಟು, ಶಿವಮೊಗ್ಗ ಪಟ್ಟಣ – 07:55, ಬೀರೂರು – 09:35, ಮೈಸೂರಿಗೆ 15:30 ಕ್ಕೆ ತಲುಪಲಿದೆ.

ಇಲ್ಲಿದೆ ನವೆಂಬರ್ 1ರಿಂದ ಜಾರಿಗೆ ಬರಲಿರುವ ಬದಲಾದ ವೇಳಾಪಟ್ಟಿ:

ಕೆಲವು ರೈಲುಗಳ ಸಂಚಾರ ರದ್ದು
ಬೀರೂರು-ಶಿವಪುರ, ಬೀರೂರು-ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್‌ಗಳ ನಡುವೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್‌.ಎಚ್.-206 ರಲ್ಲಿ ಎನ್‌ಎಚ್‌ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟ್ರಿಂಗ್ ಗರ್ಡರ್ ಅಳವಡಿಸುವ ಕಾರ್ಯಕ್ಕಾಗಿ (ಎಲ್‌.ಸಿ ಸಂಖ್ಯೆ 128 ಮತ್ತು 2 ಬದಲಿಗೆ) ಕೆಳಕಂಡ ಕೆಲವು ರೈಲುಗಳು ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಹಾಗೂ ಮರುನಿಗದಿಗೊಳ್ಳುತ್ತವೆ.

ಯಾವೆಲ್ಲಾ ರೈಲುಗಳ ಸಂಚಾರ ರದ್ದು?

  • ರೈಲು ಸಂಖ್ಯೆ. 16567 ತುಮಕೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 31 ಆಗಸ್ಟ್, 1, 8, 14 ಮತ್ತು 15 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 16568 ಶಿವಮೊಗ್ಗ ಟೌನ್ – ತುಮಕೂರು ಎಕ್ಸ್‌ಪ್ರೆಸ್ 1, 2, 9, 15 ಮತ್ತು 16 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 16214 ಎಸ್ಎಸ್ಎಸ್ ಹಬ್ಬಳ್ಳಿ – ಅರಸೀಕೆರೆ ಎಕ್ಸ್‌ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 12089 ಕೆಎಸ್‌ಆರ್ ಬೆಂಗಳೂರು – ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು
  • ರೈಲು ಸಂಖ್ಯೆ. 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು

ಮರುನಿಗದಿಪಡಿಸಿದ ರೈಲುಗಳು
ರೈಲು ಸಂಖ್ಯೆ. 12090 ಶಿವಮೊಗ್ಗ ಟೌನ್ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಶಿವಮೊಗ್ಗ ಟೌನ್ ನಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 75 ನಿಮಿಷ ತಡವಾಗಿ ಹೊರಡಲಿದೆ.

ರೈಲು ಸಂಖ್ಯೆ. 16213 ಅರಸೀಕೆರೆ – ಎಸ್ಎಸ್ಎಸ್ ಹಬ್ಬಳ್ಳಿ ಎಕ್ಸ್‌ಪ್ರೆಸ್ ಅರಸೀಕೆರೆಯಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 45 ನಿಮಿಷ ತಡವಾಗಿ ಹೊರಡಲಿದೆ.

ನಿಯಂತ್ರಿತ ರೈಲುಗಳು
ರೈಲು ಸಂಖ್ಯೆ. 20652 ತಾಳಗುಪ್ಪ – ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 75 ನಿಮಿಷ ನಿಯಂತ್ರಿಸಲಾಗುವುದು.

ರೈಲು ಸಂಖ್ಯೆ. 56272 ಚಿಕ್ಕಮಗಳೂರು – ಶಿವಮೊಗ್ಗ ಟೌನ್ ಪ್ಯಾಸೆಂಜರ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 30 ನಿಮಿಷ ನಿಯಂತ್ರಿಸಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: B Y RaghavendraBENGALURUDharwadKannada News WebsiteKuvempu ExpressLatest News KannadamysoreShimogaShivamoggaShivamogga NewsSiddhaganga ExpressTalguppaಕುವೆಂಪು ಎಕ್ಸ್'ಪ್ರೆಸ್ತಾಳಗುಪ್ಪಧಾರವಾಡಬಿ.ವೈ. ರಾಘವೇಂದ್ರಬೀರೂರುಬೆಂಗಳೂರುಮೈಸೂರುಮೈಸೂರು ಎಕ್ಸ್'ಪ್ರೆಸ್ಶಿವಮೊಗ್ಗಸಿದ್ದಗಂಗಾ ಎಕ್ಸ್'ಪ್ರೆಸ್
Share197Tweet123Send
Previous Post

ಯೂಟ್ಯೂಬ್’ನಲ್ಲಿ ಫಯರ್ ಎಬ್ಬಿಸುತ್ತಿದೆ `ಭದ್ರಾವತಿ ಗೋಲ್ಡ್’ ಸಾಂಗ್ | ನೀವೂ ನೋಡಿ

Next Post

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

ಮುಂಜಾನೆ ಸುವಿಚಾರ | ಸರಿ ತಪ್ಪುಗಳನ್ನು ಸರಿಯಾಗಿ ತಿಳಿದು ಸರಿ ದಾರಿಯಲ್ಲಿ ನಡೆಯಬೇಕು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL