Read - < 1 minute
ಬೆಂಗಳೂರು: ನಟಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ನಿನ್ನೆ ರಾತ್ರಿ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.
ನಿನ್ನೆ ರಾತ್ರಿ ತಮ್ಮ ಆತ್ಮೀಯರ ಜೊತೆಯಲ್ಲಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸುಮಲತಾ ಅವರೊಂದಿಗೆ ಪುತ್ರ ಅಭಿಷೇಕ್, ನಟ ದರ್ಶನ್, ನಿರ್ಮಾಪಕ ರಾಕ್’ಲೈನ್ ವೆಂಕಟೇಶ್ ಸೇರಿದಂತೆ ತೀರಾ ಆಪ್ತರು ಪಾಲ್ಗೊಂಡಿದ್ದರು.
Discussion about this post