Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಜಕೀಯ

ಡಿಸಿಎಂ ಡಿಕೆಶಿ ದಿಢೀರ್ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ? ಕಾರಣ ಇಲ್ಲಿದೆ

November 8, 2023
in ರಾಜಕೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮಹತ್ವದ ಬೆಳವಣಿಗೆಯೊಂದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DKShivakumar ಅವರನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ #TejaswiSurya ದಿಢೀರ್ ಆಗಿ ಭೇಟಿಯಾಗಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಈ ಕುರಿತಂತೆ ಎಕ್ಸ್(ಟ್ವಿಟರ್)ನಲ್ಲಿ ಮಾಹಿತಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಬೆಂಗಳೂರಿನ #Bengaluru ಮೂಲಭೂತ ಸೌಕರ್ಯ ಹಾಗೂ ಹಲವು ಅಭಿವೃದ್ದಿ ಕಾರ್ಯಗಳ ಕುರಿತಾಗಿ ಚರ್ಚಿಸಿದ್ದೇನೆ ಎಂದಿದ್ದಾರೆ.
ತೇಜಸ್ವಿ ಸೂರ್ಯ ಭೇಟಿಯ ಪ್ರಮುಖಾಂಶಗಳು

  • 1) ಕಳೆದ 5-6 ತಿಂಗಳುಗಳಿಂದ ಕೆ – ರೈಡ್ ಬಿಎಂಆರ್’ಸಿಎಲ್ ನ #BMRCL ಎಂಡಿ ಹುದ್ದೆ ಖಾಲಿಯಿದ್ದು, ಈ ಕುರಿತು ನಾನು ಹಲವಾರು ಬಾರಿ ಸರ್ಕಾರಕ್ಕೆ ಒತ್ತಾಯಿಸಿದ್ದೇನೆ. ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣದ ಬಹುಮುಖ್ಯ ಕಾಮಗಾರಿಗಳಿಗೆ ಪೂರ್ಣಾವಧಿ ಎಂಡಿ ನೇಮಕದ ಅಗತ್ಯತೆ ಬಗೆಗೆ ಡಿ.ಕೆ. ಶಿವಕುಮಾರ್ ಬಳಿ ವಿವರಿಸಿದ್ದು, ಶೀಘ್ರಗತಿಯಲ್ಲಿ ಎರಡೂ ಪ್ರಾಧಿಕಾರಗಳಿಗೆ ಪೂರ್ಣಾವಧಿ ಎಂಡಿ ನೇಮಕಕ್ಕೆ ಕ್ರಮ ಕೈಗೊಳ್ಳುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
  • 2) ಬನಶಂಕರಿ ಮೆಟ್ರೋ ಸ್ಟೇಷನ್ ಬನಶಂಕರಿ ಬಿಎಂಟಿಸಿ ಬಸ್ ನಿಲ್ದಾಣಗಳ ಮಧ್ಯೆ ಸ್ಕೈವಾಕ್ ನಿರ್ಮಾಣಕ್ಕೆ 2019 ರಿಂದಲೂ ನಾನು ಒತ್ತಾಯಿಸುತ್ತ ಬಂದಿದ್ದು, ಸ್ಕೈವಾಕ್ ನಿರ್ಮಾಣದಿಂದ ಬಹು ಆಯಾಮದ ಸಂಚಾರಕ್ಕೆ ಇದರಿಂದ ಅನುಕೂಲವಾಗಲಿದೆ. ಈ ಯೋಜನೆಯು ನೀಲನಕ್ಷೆ 2019 ರಲ್ಲಿಯೇ ತಯಾರಾಗಿದ್ದು, ಶೀಘ್ರಗತಿಯಲ್ಲಿ ಅನುಷ್ಠಾನಗೊಳಿಸುವಂತೆಯೂ ಕೂಡ ಒತ್ತಾಯಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿರುತ್ತಾರೆ.

Kalahamsa Infotech private limited

  • 3) ನಮ್ಮ ಮೆಟ್ರೋ #NammaMetro ಮಾರ್ಗದ 3ನೆಯ ಹಂತದ ಕಾಮಗಾರಿಗೆ ಹಿಂದಿನ ರಾಜ್ಯ ಸರ್ಕಾರ ಈಗಾಗಲೇ ಹಸಿರು ನಿಶಾನೆ ತೋರಿಸಿದ್ದು, ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಇನ್ನೂ ಸಲ್ಲಿಕೆಯಾಗಿರುವುದಿಲ್ಲ. ಡಿಪಿಆರ್ ಸಲ್ಲಿಕೆ ವಿಳಂಬದಿಂದ ನಗರದ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಬಹುಮುಖ್ಯ ಪಾತ್ರ ವಹಿಸಬಲ್ಲ ಕಾಮಗಾರಿಗಳು ವಿಳಂಬಗೊಳ್ಳುವ ಸಾಧ್ಯತೆಯ ಕುರಿತು ವಿವರಿಸಿದೆ.
  • 4) ಮೆಟ್ರೋ 3ನೆಯ ಹಂತದ ಕಾಮಗಾರಿಯೊಂದಿಗೆ, ಇದೇ ಮಾರ್ಗದಲ್ಲಿ ಬಹು ಆಯಾಮದ ಫ್ಲೈ ಓವರ್ ನಿರ್ಮಾಣದಿಂದ ವೆಗಾ ಸಿಟಿ ಮಾಲ್ ನಾಯಂಡಹಳ್ಳಿವರೆಗೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದರ ಕುರಿತು ಕೂಡ ಇದೇ ಸಮಯದಲ್ಲಿ ವಿವರಿಸಿದ್ದೇನೆ.
  • 5) ನನ್ನ ಲೋಕಸಭಾ ಕ್ಷೇತ್ರದ ಹೊಸಕೆರೆಹಳ್ಳಿಯಲ್ಲಿ, ಅಂಡರ್ ಗ್ರೌಂಡ್ ಕೇಬಲ್ ಮೂಲಕ 66 ಕೆವಿ ಇಎಚ್’ಟಿ ಲೈನ್ ಎಳೆಯುವದರಿಂದ ಚಿಕ್ಕಮಕ್ಕಳು, ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸಬಹುದು ಎಂಬುದರ ಬಗ್ಗೆ ವಿವರಿಸಿದ್ದು, ಶೀಘ್ರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

  • 6) ಬೆಂಗಳೂರು #Bengaluru ಮಹಾನಗರದಲ್ಲಿ, ನಿಯೋಜಿತ ಟನಲ್ ರಸ್ತೆ ನಿರ್ಮಾಣದ ಬದಲಾಗಿ, ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯತೆ ಇದ್ದು, ಟನಲ್ ಬದಲು ರೈಲು ಮಾರ್ಗ ನಿರ್ಮಾಣವಾದಲ್ಲಿ ಸಂಚಾರ ದಟ್ಟಣೆ ನಿಯಂತ್ರಣವಾಗಲಿದೆ ಎಂಬುದನ್ನು ಇದೇ ಸಂದರ್ಭದಲ್ಲಿ ವಿವರಿಸಿದ್ದು, ಈ ಸಲಹೆಗಳ ಕುರಿತು ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
  • ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸಾರ್ವಜನಿಕ ಸಾರಿಗೆ ಸಂಚಾರ ಉತ್ತೇಜನ ಅತೀ ದೊಡ್ಡ ಪರಿಹಾರವಾಗಿದ್ದು, ಇದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂಬುದನ್ನು ಮನವರಿಕೆ ಮಾಡಿದ್ದೇನೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUBengaluru SouthD K ShivakumarKannada News WebsiteLatest News KannadaMP Tejaswi SuryaNamma Metroಡಿ.ಕೆ. ಶಿವಕುಮಾರ್ತೇಜಸ್ವಿ ಸೂರ್ಯನಮ್ಮ ಮೆಟ್ರೋಬೆಂಗಳೂರುಬೆಂಗಳೂರು ದಕ್ಷಿಣ
Previous Post

ರಾಜ್ಯದಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ: ಸಚಿವ ಮಧು ಬಂಗಾರಪ್ಪ

Next Post

Bengaluru MP Tejaswi Surya meets DCM Shivakumar: Here is the reason

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Bengaluru MP Tejaswi Surya meets DCM Shivakumar: Here is the reason

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!