ಕಲ್ಪ ಮೀಡಿಯಾ ಹೌಸ್ | ಮುಂಬೈ |
ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷ ಸ್ಥಾನಕ್ಕೆ ನರೀಂದರ್ ಬಾತ್ರ Narindar Bhathra ರಾಜೀನಾಮೆ ಘೋಷಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಮುಂದಿನ ಅವಧಿಗೆ ಐಒಎ ಅಧ್ಯಕ್ಷರ ಹುದ್ದೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ ಅಧ್ಯಕ್ಷರೂ ಆಗಿರುವ ಬಾತ್ರಾ ಅವರು 2017ರಲ್ಲಿ ಭಾರತೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಬಾತ್ರಾ ಅವರು 2017 ರಿಂದ ಐಒಎ ಮುಖ್ಯಸ್ಥರಾಗಿದ್ದು, 2016 ರಿಂದ ಅಂತಾರಾಷ್ಟ್ರೀಯ ಹಾಕಿ ಫೆಡರೇಶನ್ ಮುಖ್ಯಸ್ಥರಾಗಿದ್ದಾರೆ.
Also read: ಡ್ರಗ್ಸ್ ಪ್ರಕರಣ: ಶಾರುಖ್ ಪುತ್ರ ಆರ್ಯನ್’ಗೆ ಕ್ಲೀನ್ ಚಿಟ್
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post