No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಧರ್ಮೇಂದ್ರ ಬದುಕಿದ್ದಾರೆ, ಚಿಕಿತ್ಸೆ ಪಡೆಯುತ್ತಿದ್ದಾರೆ | ಹೇಮಮಾಲಿನಿ ಸ್ಪಷ್ಟನೆ

ರಾಷ್ಟ್ರೀಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳ ವಿರುದ್ಧ ಆಕ್ರೋಶ

kalpa News by kalpa News
November 11, 2025
in ರಾಷ್ಟ್ರೀಯ
0
ಧರ್ಮೇಂದ್ರ ಬದುಕಿದ್ದಾರೆ, ಚಿಕಿತ್ಸೆ ಪಡೆಯುತ್ತಿದ್ದಾರೆ | ಹೇಮಮಾಲಿನಿ ಸ್ಪಷ್ಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ #Dharmendra ಅವರಿಗೆ ವೆಂಟಿಲೇಟರ್’ನಲ್ಲಿ ಇನ್ನೂ ಚಿಕಿತ್ಸೆ ನಡೆಯುತ್ತಿದ್ದ, ಅವರ ಸಾವಿನ ಸುದ್ದಿ ಸುಳ್ಳು ಎಂದು ಅವರ ಪತ್ನಿ, ನಟಿ ಹೇಮಮಾಲಿನ #Hemamalini ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕಿರುವ ಅವರು, ನಟ ಧರ್ಮೇಂದ್ರ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿರುವ ಧರ್ಮೇಂದ್ರ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಆದರೆ ಕೆಲವು ರಾಷ್ಟ್ರೀಯ ಮಾಧ್ಯಮಗಳು ಧರ್ಮೇಂದ್ರ ನಿಧನ ಹೊಂದಿದ್ದಾರೆ ಎಂದು ವರದಿ ಪ್ರಸಾರ ಮಾಡಿದ್ದವು. ಇದನ್ನು ಗಮನಿಸಿ ಸಾಮಾಜಿಕ ಜಾಲತಾಣಗಳಲ್ಲಿಯೂ ಸಹ ಅಭಿಮಾನಿಗಳು ಶೋಕ ಸಂದೇಶ ಹಂಚಿಕೊಳ್ಳಲು ಆರಂಭಿಸಿದ್ದರು. ಆದರೆ ಈ ವಿಷಯ ಧರ್ಮೇಂದ್ರ ಕುಟುಂಬದವರಿಗೆ ತೀವ್ರ ನೋವುಂಟು ಮಾಡಿದೆ. ವಿಶೇಷವಾಗಿ ನಟಿ, ಸಂಸದೆ ಹೇಮಾಮಾಲಿನಿ ಅವರಂತೂ ಮಾಧ್ಯಮಗಳು ಹಾಗೂ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ಕಿಡಿ ಕಾರಿದ್ದಾರೆ.
ಈ ರೀತಿ ಆಗುತ್ತಿರುವುದು ಕ್ಷಮೆಗೆ ಅರ್ಹವಾದುದಲ್ಲ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಮತ್ತು ಚೇತರಿಸಿಕೊಳ್ಳುತ್ತಿರುವ ವ್ಯಕ್ತಿಯ ಬಗ್ಗೆ ಜವಾಬ್ದಾರಿಯುತ ಚಾನೆಲ್ಗಳು ಸುಳ್ಳು ಸುದ್ದಿಗಳನ್ನು ಹೇಗೆ ಹರಡಬಹುದು? ಇದು ಅತ್ಯಂತ ಅಗೌರವ ಮತ್ತು ಬೇಜವಾಬ್ದಾರಿ. ದಯವಿಟ್ಟು ಕುಟುಂಬಕ್ಕೆ ಮತ್ತು ಅದರ ಗೌಪ್ಯತೆಗೆ ಸರಿಯಾದ ಗೌರವವನ್ನು ನೀಡಿ’ ಎಂದು ಹೇಮಾಮಾಲಿನಿ ಆಕ್ರೋಶದಿಂದ ಟ್ವೀಟ್ ಮಾಡಿದ್ದಾರೆ.  ಸದ್ಯ ನಟ ಧರ್ಮೇಂದ್ರ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ.

ಧರ್ಮೇಂದ್ರ ನಿಧನರಾಗಿದ್ದಾರೆ ಎಂದು ಇಂದು ಮುಂಜಾನೆಯಿಂದಲೇ ಹಲವು ರಾಷ್ಟ್ರೀಯ ಮಾಧ್ಯಮಗಳು, ಪ್ರಾದೇಶಿಕ ಮಾಧ್ಯಮಗಳು ಸಹ ಸುದ್ದಿ ಮಾಡಿದ್ದವು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: DharmendraHemamaliniKannada NewsKannada News LiveKannada News OnlineKannada News WebsiteKannada WebsiteLatest News KannadaMumbaiNews in KannadaNews Kannadaನಟ ಧರ್ಮೇಂದ್ರನಟಿ ಹೇಮಮಾಲಿನಮುಂಬೈ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾರಾಯಣ ಹೆಲ್ತ್’ನಿಂದ ‘ಆರ್ಯ ಹೆಲ್ತ್ ಇನ್ಷೂರೆನ್ಸ್` ಬಿಡುಗಡೆ | ಏನೆಲ್ಲಾ ಪ್ರಯೋಜನಗಳಿವೆ?

Next Post

ಬೆಂಗಳೂರು-ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಬಿಗ್ ಅಪ್ಡೇಟ್

kalpa News

kalpa News

Next Post
ಬೆಂಗಳೂರು-ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಬಿಗ್ ಅಪ್ಡೇಟ್

ಬೆಂಗಳೂರು-ಶಿವಮೊಗ್ಗ, ಹುಬ್ಬಳ್ಳಿ ಜನಶತಾಬ್ದಿ ರೈಲುಗಳ ಬಿಗ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL