ಕಲ್ಪ ಮೀಡಿಯಾ ಹೌಸ್ | ಮುಂಬೈ |
ದೇಶದಲ್ಲಿ ಚಿನ್ನದ ದರ 100 ರೂ. ಇಳಿಕೆಯಾಗಿದ್ದು, 22 ಕ್ಯಾರೆಟ್ ನ ಒಂದು ಗ್ರಾಂ ಚಿನ್ನದ ದರ 6,470ಕ್ಕೆ ಇಂದಿಗೆ ನಿಗದಿಯಾಗಿದೆ.
ಇಂದು 22 ಕ್ಯಾರಟ್ ಚಿನ್ನದ ದರದಲ್ಲಿ 100 ರೂ ಇಳಿಕೆಯಾಗಿದ್ದು, 24 ಕ್ಯಾರಟ್ ಬಂಗಾರದ ಧಾರಣೆ ಗ್ರಾಂಗೆ 110ರೂ ಇಳಿಕೆಯಾಗಿದೆ ಎಂದು ವರದಿಯಾಗಿದೆ.
22 ಕ್ಯಾರೆಟ್ ಒಂದು ಗ್ರಾಂ ಚಿನ್ನದ ದರ 6,470ಕ್ಕೆ ಇಳಿಕೆಯಾಗಿದ್ದು, ಅಂತೆಯೇ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 64,700ಕ್ಕೆ ಇಳಿಕೆಯಾಗಿದೆ.
ಅಂತೆಯೇ 24 ಕ್ಯಾರಟ್ ನ ಒಂದು ಗ್ರಾಂ ಚಿನ್ನದ ಬೆಲೆ 7,058 ರೂ. ಇಳಿಕೆಯಾಗಿದ್ದು, 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ 70,580 ರೂ. ಗೆ ಇಳಿಕೆಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post