No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಡಿಸೆಂಬರ್ 19ಕ್ಕೆ ಮುಂಬೈ ಹಾಫ್ ಮ್ಯಾರಾಥಾನ್: ಶುಭ ಹಾರೈಸಿದ ಸಚಿನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 24, 2021
in ರಾಷ್ಟ್ರೀಯ
0
ಡಿಸೆಂಬರ್ 19ಕ್ಕೆ ಮುಂಬೈ ಹಾಫ್ ಮ್ಯಾರಾಥಾನ್: ಶುಭ ಹಾರೈಸಿದ ಸಚಿನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಕೋವಿಡ್ ಕಾರಣದಿಂದ ಎರಡು ವರ್ಷಗಳ ಬಳಿಕ ಏಜೀಸ್ ಫೆಡರಲ್ ಲೈಫ್ ಇನ್ಶೂರೆನ್ಸ್ ಮುಂಬೈ ಹಾಫ್ ಮ್ಯಾರಾಥಾನ್ ಮತ್ತೆ ಬಂದಿದ್ದು, ಡಿಸೆಂಬರ್ 19ರಂದು ನಡೆಯಲಿದೆ.

ಈ ಜನಪ್ರಿಯ ಕ್ರೀಡಾ ಕಾರ್ಯಕ್ರಮದ ಸಂಘಟಕರಾಗಿರುವ ಎನ್ಇಬಿ ಸ್ಪೋರ್ಟ್ಸ್, ಈ ಬಗ್ಗೆ ಮಾಹಿತಿ ನೀಡಿದ್ದು, ದೇಶಾದ್ಯಂತ ವಿವಿಧ ಮ್ಯಾರಥಾನ್​​’ಗಳನ್ನು ಸಂಘಟಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಅನುಮತಿಗಳು ಸದ್ಯದಲ್ಲೇ ಸಿಗಲಿದೆ ಎಂದು ತಿಳಿಸಿದೆ.
“ಎಲ್ಲರ ಸುರಕ್ಷತೆಯ ದೃಷ್ಟಿಯಿಂದ ಕಡ್ಡಾಯ ಕೋವಿಡ್ ವ್ಯಾಕ್ಸಿನೇಷನ್ ಅಥವಾ RT-PCR ನೆಗೆಟಿವ್ ಪರೀಕ್ಷೆ, ಪ್ಯಾಕಿಂಗ್ ಮಾಡಲಾಗಿರುವ ಶುದ್ಧ ಉಪಾಹಾರ, ಸ್ಯಾನಿಟೈಸರ್ ಮತ್ತು ಬಳಸಿ ಎಸೆಯಬಹುದಾದ ಮಾಸ್ಕ್ ಸಹಿತ ಹಲವಾರು ಹೊಸ ಶಿಷ್ಟಾಚಾರಗಳು, ಸುರಕ್ಷತಾ ಕ್ರಮಗಳು ಈ ವರ್ಷ ರೇಸ್‌ಗಾಗಿ ಜಾರಿಯಲ್ಲಿರುತ್ತವೆ,” ಎಂದು ರೇಸ್ ಡೈರೆಕ್ಟರ್ ನಾಗರಾಜ್ ಅಡಿಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

“ಓಟ, ವ್ಯಾಯಾಮದ ಒಂದು ರೂಪ. ದೈಹಿಕ ಹಾಗೂ ಮಾನಸಿಕ ಫಿಟ್ನೆಸ್ ಸಹಿತ ಇದರಿಂದ ಹಲವಾರು ಪ್ರಯೋಜನಗಳಿವೆ. ಏಜೀಸ್ ಪೆಡರಲ್ ಲೈಫ್ ಇನ್ಶೂರೆನ್ಸ್ ಮ್ಯಾರಥಾನ್​​​ಗಳು ಮುಂಬೈ ಮತ್ತು ಭಾರತದಾದ್ಯಂತ ಹಲವಾರು ವರ್ಷಗಳಿಂದ ನಿಧಾನವಾಗಿ ಮತ್ತು ಖಚಿತವಾಗಿ ಫಿಟ್ನೆಸ್ ಆಂದೋಲನಗಳನ್ನು ನಡೆಸುತ್ತಿದೆ. ಕೋವಿಡ್ ಮಹಾಮಾರಿಯ ನಂತರ ಫಿಟ್ನೆಸ್ ಕುರಿತಾದ ಆಸಕ್ತಿ, ಗಮನ ಹೆಚ್ಚಾಗಿದೆ. ಸಕ್ರಿಯ ಮತ್ತು ಆರೋಗ್ಯಕರ ಜೀವನಶೈಲಿಯ ಮಹತ್ವವನ್ನು ಜನರು ಅರಿತುಕೊಂಡಿದ್ದಾರೆ. ಮುಂಬೈ ಹಾಫ್ ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ನಾನು ಶುಭಹಾರೈಸುತ್ತೇನೆ ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಅವರಲ್ಲಿ ಮನವಿ ಮಾಡುತ್ತೇನೆ. ಎಲ್ಲಾ ಸ್ಪರ್ಧಿಗಳು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರು ಮ್ಯಾರಥಾನ್‌ನಲ್ಲಿ ಭಾಗವಹಿಸುವಂತೆ ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ,” ಎಂದು ಏಜೀಸ್ ಫೆಡರಲ್ ಇನ್ಶೂರೆನ್ಸ್’ನ ಬ್ರಾಂಡ್ ಅಂಬಾಸಿಡರ್ ಕೂಡ ಆಗಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ತಿಳಿಸಿದ್ದಾರೆ.
“ಏಜೀಸ್ ಫೆಡರಲ್ ಲೈಫ್ ಇನ್ಶೂರೆನ್ಸ್ ಮುಂಬೈ ಹಾಫ್ ಮ್ಯಾರಾಥಾನ್’ಗೆ ಜನ ಈಗಾಗಲೇ ಅಪಾರ ಆಸಕ್ತಿಯನ್ನು ತೋರಿಸಿದ್ದಾರೆ. 200ಕ್ಕೂ ಹೆಚ್ಚು ನಗರಗಳಿಂದ ಪ್ರವೇಶ ಅರ್ಜಿಗಳು ಬಂದಿವೆ. ಜನರನ್ನು ದೈಹಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ನಿಟ್ಟಿನಲ್ಲಿ ಇದು ಮೊದಲ ಹಾಗೂ ದೊಡ್ಡ ಮ್ಯಾರಥಾನ್ ಆಗಲಿದೆ,” ಎಂದು ಏಜೀಸ್ ಫೆಡರಲ್ ಇನ್ಶೂರೆನ್ಸ್’ನ ಚೀಫ್ ಮಾರ್ಕೆಟಿಂಗ ಆಫೀಸರ್ ಆಗಿರುವ ಕಾರ್ತಿಕ್ ರಾಮನ್ ಅಭಿಪ್ರಾಯಪಟ್ಟಿದ್ದಾರೆ.

“ಕೋವಿಡ್ ಪರಿಸ್ಥಿತಿ ಸುಧಾರಿಸಿದಂತೆ, ಹೆಚ್ಚಿನ ಜನರು ದೈಹಿಕ ಓಟಗಳತ್ತ ಗಮನ ಹರಿಸುತ್ತಿದ್ದಾರೆ ಮತ್ತು ಓಟದ ಉತ್ಸಾಹಿಗಳಿಂದ ನಾವು ನಗರದಲ್ಲಿ ಹೆಚ್ಚಿನ ಭಾಗವಹಿಸುವಿಕೆಯನ್ನು ನಿರೀಕ್ಷಿಸುತ್ತೇವೆ,” ಎಂದು ಕಾರ್ತಿಕ್ ರಾಮನ್ ಹೇಳಿದ್ದಾರೆ.
ಏಜೆಸ್ ಫೆಡರಲ್ ಲೈಫ್ ಇನ್ಶುರೆನ್ಸ್ ಮುಂಬೈ ಹಾಫ್ ಮ್ಯಾರಥಾನ್ ಈ ವರ್ಷ ನಗರದಲ್ಲಿ ವಿಂಗ್ಸ್ ಸ್ಪೋರ್ಟ್ಸ್ ಸೆಂಟರ್ (ಬಾಂದ್ರಾ ಪಶ್ಚಿಮದಲ್ಲಿ ಮರುಸ್ಥಾಪನೆ) ರೂಪದಲ್ಲಿ ಹೊಸ ಮನೆಯನ್ನು ಹೊಂದಿದೆ. ಎಂದಿನಂತೆ ಈ ಬಾರಿಯ ರೇಸ್ ದೊಡ್ಡ ಮ್ಯಾರಥಾನ್, ಹಾಫ್ ಮ್ಯಾರಥಾನ್ (21.1 ಕಿ.ಮೀ.), 10ಕೆ ಮ್ಯಾರಥಾನ್ ಮತ್ತು 5ಕೆ ಮ್ಯಾರಥಾನ್’ಗಳನ್ನು ಹೊಂದಿದೆ.
“ಸರ್ಕಾರದಿಂದ ಅನುಮತಿಗಳನ್ನು ಆಧರಿಸಿ ಭಾಗವಹಿಸುವವರ ಸಂಖ್ಯೆಗಳನ್ನು ಮಿತಿಗೊಳಿಸಲು ಸಂಘಟಕರು ಉದ್ದೇಶಿಸಿದ್ದಾರೆ. ನಾವು ಈಗಾಗಲೇ ನಮ್ಮ ಗುರಿಯನ್ನು ತಲುಪಲು ತುಂಬಾ ಹತ್ತಿರದಲ್ಲಿದ್ದೇವೆ. ಆದಾಗ್ಯೂ, ನೋಂದಣಿಗಳು ಡಿಸೆಂಬರ್ 4 ರವರೆಗೆ ತೆರೆದಿರುತ್ತವೆ,” ಎಂದು ರೇಸ್ ಡೈರೆಕ್ಟರ್ ನಾಗರಾಜ್ ಅಡಿಗ ತಿಳಿಸಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Aegis Federal Life InsuranceBENGALURUHalf MarathonKannada News WebsiteLatest News KannadaMarathonMumbaiಏಜೀಸ್ ಫೆಡರಲ್ ಲೈಫ್ ಇನ್ಶೂರೆನ್ಸ್ಬೆಂಗಳೂರುಮುಂಬೈಮ್ಯಾರಥಾನ್ಹಾಫ್ ಮ್ಯಾರಥಾನ್
Share198Tweet123Send
Previous Post

ಪುನೀತ್ ರಾಜಕುಮಾರ್ ಕನಸನ್ನು ನನಸಾಗಿಸಲು ಮುಂದಾದ ಪತ್ನಿ ಅಶ್ವಿನಿ ಅವರ ಮೊದಲ ಘೋಷಣೆಯೇನು?

Next Post

ದೈಹಿಕವಾಗಿ ಆರೋಗ್ಯವಾಗಿದ್ದು ಮಾನಸಿಕ ವೈಫಲ್ಯತೆ ಇರುವವರು ನಿಜವಾದ ವಿಕಲಚೇತನರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೈಹಿಕವಾಗಿ ಆರೋಗ್ಯವಾಗಿದ್ದು ಮಾನಸಿಕ ವೈಫಲ್ಯತೆ ಇರುವವರು ನಿಜವಾದ ವಿಕಲಚೇತನರು

ದೈಹಿಕವಾಗಿ ಆರೋಗ್ಯವಾಗಿದ್ದು ಮಾನಸಿಕ ವೈಫಲ್ಯತೆ ಇರುವವರು ನಿಜವಾದ ವಿಕಲಚೇತನರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

ಶಿವಮೊಗ್ಗ ಜಿಲ್ಲಾ ಪೊಲೀಸ್ | ಮೂವರಿಗೆ ಮುಖ್ಯಮಂತ್ರಿಗಳ ಪದಕ

March 28, 2026
ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

ಎಲ್ಐಸಿ ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ ಶಂಕರ ಕ್ಯಾನ್ಸರ್ ಆಸ್ಪತ್ರೆಗೆ ₹4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ

March 28, 2026
ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

ತಂತ್ರಜ್ಞಾನ, ವಿವೇಚನೆಗಳು ಮಾತ್ರ ಜಗತ್ತನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಸಾಧ್ಯ: ಬಿ. ವೈ. ವಿಜಯೇಂದ್ರ

March 28, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

March 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL