ಕಲ್ಪ ಮೀಡಿಯಾ ಹೌಸ್ | ಮುಂಬೈ |
ಖ್ಯಾತ ಸಂತೂರ್ ವಾದಕ, ಪದ್ಮ ವಿಭೂಷಣ ಪಂಡಿತ್ ಶಿವಕುಮಾರ್ ಶರ್ಮಾ (84) Pandit Shivakumar Sharma ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಕಳೆದ ಆರು ತಿಂಗಳಿನಿಂದ ಕಿಡ್ನಿ ಸಮಸ್ಯೆ ಹೊಂದಿದ್ದ ಕಾರಣ ಅವರು ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದರು. ಖ್ಯಾತ ಸಂತೂರ್ ವಾದಕರಾಗಿದ್ದ ಶಿವಕುಮಾರ್ ಶರ್ಮಾ ಸಂಗೀತ ನಿರ್ದೇಶಕರು ಸಹ ಆಗಿದ್ದರು. ಸಂತೂರ್ ವಾದ್ಯಕ್ಕೆ ಪಂಡಿತ್ ಶಿವಕುಮಾರ್ ಶರ್ಮಾ ಶಾಸ್ತ್ರೀಯ ಸ್ಥಾನಮಾನ ನೀಡಿದರು. ಸಿತಾರ್, ಸರೋದ್‌ನಂತೆ ಅದನ್ನು ಪ್ರಸಿದ್ಧಿಗೊಳಿಸಿದರು.
Also read: ಅಕ್ರಮ ಶ್ರೀಗಂಧ ಸಾಗಾಣೆ: ಇಬ್ಬರ ಬಂಧನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post