No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Friday, September 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

2025ರ ಎಸ್’ಜೆಎಎಂ | ಜೀವಮಾನ ಸಾಧನೆ ಪ್ರಶಸ್ತಿ ಪಡೆದ ಸುಮಾ ಶಿರೂರ್

kalpa News by kalpa News
July 3, 2025
in Small Bytes, ಕ್ರೀಡೆ
0
2025ರ ಎಸ್’ಜೆಎಎಂ | ಜೀವಮಾನ ಸಾಧನೆ ಪ್ರಶಸ್ತಿ ಪಡೆದ ಸುಮಾ ಶಿರೂರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮುಂಬೈ  |

ಭಾರತೀಯ ಶೂಟಿಂಗ್’ಗೆ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಗುರುತಿಸಿ, ಒಲಿಂಪಿಯನ್ ಮತ್ತು ಭಾರತೀಯ ಶೂಟಿಂಗ್ ಮಾಜಿ ಮುಖ್ಯ ತರಬೇತುದಾರ ಸುಮಾ ಶಿರೂರ್ ಅವರಿಗೆ ಮುಂಬೈನ ಕ್ರೀಡಾಪತ್ರಕರ್ತರ ಸಂಘವು 2025 ರ ಎಸ್’ಜೆಎಎಂ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಿದೆ.

ವರ್ಲ್ಡ್ ಸ್ಪೋರ್ಟ್ಸ್ ಜರ್ನಲಿಸ್ಟ್ ಡೇ ಅಂಗವಾಗಿ ಆಯೋಜಿಸಲಾದ ಈ ಸಮಾರಂಭದಲ್ಲಿ, ಭಾರತದ ಶೂಟಿಂಗ್ ದಿಗ್ಗಜರಾದ ದೀಪಾಲಿ ದೇಶಪಾಂಡೆ ಮತ್ತು ಅಂಜಲಿ ಭಗವತ್ ಅವರಿಗೂ ಲೈಫ್ ಟೈಮ್‌ಅಚೀವ್ಮೆಂಟ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಒಲಿಂಪಿಕ್ಸ್ ತಲುಪಿದ ಎರಡನೇ ಭಾರತೀಯ ಮಹಿಳಾ ಶೂಟರ್ ಎಂಬ ಖ್ಯಾತಿಯಿಂದ ಆರಂಭವಾಗಿ, ಪ್ಯಾರಿಸ್ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್’ಗಳಲ್ಲಿ ಭಾರತೀಯ ಶೂಟಿಂಗ್ ತಂಡವನ್ನು ಯಶಸ್ಸಿನ ದಾರಿಗೆ ನಡೆಸಿದವರೆಗೆ ಸುಮಾ ಶಿರೂರ್’ನ ಸಾಧನೆ ಅಪಾರವಾಗಿದೆ.
ಎಸ್’ಜೆಎಎಂ ಜೀವಮಾನ ಸಾಧನೆ ಪ್ರಶಸ್ತಿಯು ಕ್ರೀಡಾ ಪತ್ರಕರ್ತ ಸಮುದಾಯವು ನೀಡುವ ಅತ್ಯಂತ ಅಮೂಲ್ಯವಾದ ಕ್ರೀಡಾ ಪ್ರಶಸ್ತಿಗಳಲ್ಲಿ ಒಂದಾಗಿದೆ. 2016 ರಲ್ಲಿ ಕ್ರಿಕೆಟ್ ಆಟಗಾರ ಸುನಿಲ್ ಗವಾಸ್ಕರ್ ಅವರಿಗೆ ಈ ಪ್ರಶಸ್ತಿ ನೀಡಲಾಯಿತು.

ಈ ಬಗ್ಗೆ ಮಾತನಾಡಿದ ಸುಮಾ ಶಿರೂರ್ ಈ ಪ್ರತಿಷ್ಠಿತ ಪ್ರಶಸ್ತಿಗೆ ನನ್ನನ್ನು ಪರಿಗಣಿಸಿದ್ದಕ್ಕಾಗಿ ಮುಂಬೈನ ಕ್ರೀಡಾ ಪತ್ರಕರ್ತರ ಸಂಘಕ್ಕೆ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಭಾರತದಲ್ಲಿ ಶೂಟಿಂಗ್ ಕ್ರೀಡೆಗಳ ಅಭಿವೃದ್ಧಿ ಮತ್ತು ಪ್ರಗತಿಗೆ ಕೊಡುಗೆ ನೀಡುವ ನನ್ನ ನಿರಂತರ ಪ್ರಯತ್ನಗಳಿಗೆ ಈ ಪ್ರಶಸ್ತಿ ಅರ್ಥಪೂರ್ಣ ಪ್ರೋತ್ಸಾಹವಾಗಿ ಕಾರ್ಯ ನಿರ್ವಹಿಸುತ್ತದೆ ಎಂದರು.
ಸುಮಾ ಶಿರೂರ್ ಲಕ್ಷö್ಯ ಶೂಟಿಂಗ್ ಮೂಲಕ ಟೋಕಿಯೊ ಮತ್ತು ಪ್ಯಾರಿಸ್ ಒಲಂಪಿಕ್ಸ್ ಚಿನ್ನದ ಪದಕ ವಿಜೇತೆ ಅವ್ನಿಲೇಖರಾ, ಜೂನಿಯರ್ ವಿಶ್ವ ಚಾಂಪಿಯನ್, ವಿಶ್ವ ಚಾಂಪಿಯನ್ ಪದಕ ವಿಜೇತೆ ಕಿರಣ್ ಒಲಿಂಪಿಕ್ ಪದಕ ವಿಜೇತೆ ಶಾಹು ಮಾನೆ ಸೇರಿದಂತೆ 200 ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಭಾರತೀಯ ಶೂಟಿಂಗ್ ಮತ್ತು ಕ್ರೀಡಾಪಟು ಅಭಿವೃದ್ಧಿಗೆ ಅವರ ಅತ್ಯುತ್ತಮ ಕೊಡುಗೆಯನ್ನು ಗುರುತಿಸಿ, 2024 ರ ಭಾರತೀಯ ಕ್ರೀಡಾ ಗೌರವಗಳಲ್ಲಿ ವರ್ಷದ ಅತ್ಯುತ್ತಮ ತರಬೇತುದಾರ (ಮಹಿಳಾ) ಪ್ರಶಸ್ತಿಯನ್ನು ಅವರಿಗೆ ನೀಡಿ ಗೌರವಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2025/02/Kumadvati-College-Shikaripura-2025-Video.mp4
https://kalpa.news/wp-content/uploads/2024/04/VID-20240426-WA0008.mp4

   

Tags: AwardKannada News WebsiteLatest News KannadaMumbaiShooterShootingWorld Sports Journalist Dayಒಲಿಂಪಿಯನ್ಮುಂಬೈವರ್ಲ್ಡ್ ಫೋಟೋ ಜರ್ನಲಿಸ್ಟ್ ಡೇವರ್ಲ್ಡ್ ಸ್ಪೋರ್ಟ್ಸ್ ಜರ್ನಲಿಸ್ಟ್ ಡೇಶೂಟರ್ಶೂಟಿಂಗ್ಸುಮಾ ಶಿರೂರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವ್ಯಕ್ತಿತ್ವ ವಿಕಸನಕ್ಕೆ ವಿದ್ಯಾರ್ಥಿ ಜೀವನ ಪರಿಣಾಮಕಾರಿ: ನ್ಯಾ. ಸಂತೋಷ್ ಅಭಿಪ್ರಾಯ

Next Post

ಭೀಕರ ರಸ್ತೆ ಅಪಘಾತ | ಗರ್ಭಿಣಿ ಸ್ಥಳದಲ್ಲೇ ಸಾವು | ತುಂಡಾದ ರುಂಡ

kalpa News

kalpa News

Next Post
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ

ಭೀಕರ ರಸ್ತೆ ಅಪಘಾತ | ಗರ್ಭಿಣಿ ಸ್ಥಳದಲ್ಲೇ ಸಾವು | ತುಂಡಾದ ರುಂಡ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL