No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ನಾರಿಯ ಸಾರಥ್ಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌!

ಮೊದಲ ಮಹಿಳಾ ಲೋಕೋ ಪೈಲಟ್ ಹೆಗ್ಗಳಿಕೆ ಸುರೇಖಾ ಯಾದವ್ ಮುಡಿಗೆ

kalpa News by kalpa News
March 14, 2023
in ರಾಷ್ಟ್ರೀಯ
0
ನಾರಿಯ ಸಾರಥ್ಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮುಂಬೈ  |

ಹೊಸದಾಗಿ ಪರಿಚಯಿಸಲಾದ ಸೆಮಿ-ಹೈ ಸ್ಪೀಡ್ ವಂದೇ ಭಾರತ್ Vande Bharath ಎಕ್ಸ್‌ಪ್ರೆಸ್ ರೈಲನ್ನು ನಿರ್ವಹಿಸಿದ ಸುರೇಖಾ ಯಾದವ್ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Vande Bharat – powered by Nari Shakti.

Smt. Surekha Yadav, the first woman loco pilot of Vande Bharat Express. pic.twitter.com/MqVjpgm4EO

— Ashwini Vaishnaw (@AshwiniVaishnaw) March 13, 2023


ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ‘ವಂದೇ ಭಾರತ್ – ನಾರಿ ಶಕ್ತಿಯಿಂದ ನಡೆಸಲ್ಪಡುತ್ತಿದೆ. ಸುರೇಖಾ ಯಾದವ್, ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್” ಎಂದು ಟ್ವೀಟ್ ಮಾಡಿದ್ದಾರೆ.
ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮೊದಲ ಮಹಿಳಾ ಲೋಕೋ ಪೈಲಟ್ ಆಗುವ ಮೂಲಕ ಸುರೇಖಾ ಯಾದವ್ ತಮ್ಮ ಕೇಂದ್ರ ರೈಲ್ವೆಯ ಹಿರಿಮೆಗೆ ಮತ್ತೊಂದು ಗರಿಯನ್ನು ಮೂಡಿಸಿಕೊಂಡಿದ್ದಾರೆ ಎಂದು ಕೇಂದ್ರ ರೈಲ್ವೆ ಪ್ರಶಂಸೆ ವ್ಯಕ್ತಪಡಿಸಿದ್ದು, 450-ಕಿಮೀ ದೂರದ ಪ್ರಯಾಣವನ್ನು ಪೂರ್ಣಗೊಳಿಸಿದ ನಂತರ, ಸುರೇಖಾ ಯಾದವ್ ಅವರನ್ನು CSMT ನಲ್ಲಿ ಪ್ಲಾಟ್‌ಫಾರ್ಮ್ ಸಂಖ್ಯೆ 8 ರಲ್ಲಿ ಸನ್ಮಾನಿಸಲಾಯಿತು.

Also read: ಪುನೀತ್ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಅಮೆಜಾನ್ ಪ್ರೈಂಗೆ ಲಗ್ಗೆ ಇಡಲು ಸಿದ್ಧತೆ

ಸೋಮವಾರ ಮುಂಬೈನ ಸೊಲ್ಲಾಪುರ ನಿಲ್ದಾಣ ಮತ್ತು ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಡುವೆ ಸೆಮಿ ಹೈಸ್ಪೀಡ್ ರೈಲನ್ನು ಸುರೇಖಾ ಯಾದವ್ ಅವರು ಪೈಲಟ್ ಮಾಡಿದರು. ರೈಲು ಮಾರ್ಚ್ 13 ರಂದು ಸರಿಯಾದ ಸಮಯಕ್ಕೆ ಸೊಲ್ಲಾಪುರ ನಿಲ್ದಾಣದಿಂದ ಹೊರಟಿತು ಮತ್ತು ನಿಗದಿತ ಸಮಯಕ್ಕೆ ಆಗಮನಕ್ಕೆ ಐದು ನಿಮಿಷಗಳ ಮೊದಲು CSMT ತಲುಪಿತು ಎಂದು ಕೇಂದ್ರ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMumbaiNewsinKannadaNewsKannadaVande Bharathಮುಂಬೈವಂದೇ ಭಾರತ್
Share207Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪುನೀತ್ ಡ್ರೀಮ್ ಪ್ರಾಜೆಕ್ಟ್ ಗಂಧದ ಗುಡಿ ಅಮೆಜಾನ್ ಪ್ರೈಂಗೆ ಲಗ್ಗೆ ಇಡಲು ಸಿದ್ಧತೆ

Next Post

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗ್ಗೇಶ್: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

kalpa News

kalpa News

Next Post
ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗ್ಗೇಶ್: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

ಪ್ರಧಾನಿ ಮೋದಿಯನ್ನು ಭೇಟಿ ಮಾಡಿದ ಜಗ್ಗೇಶ್: ಯಾಕೆ ಗೊತ್ತಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL