No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಪ್ರವಾಸಕ್ಕೆ ತೆರಳಿದ್ದ ಟ್ರ್ಯಾಕ್ಟರ್ ಪಲ್ಟಿ: ಓರ್ವ ವಿದ್ಯಾರ್ಥಿನಿ ಸಾವು, 40 ಮಂದಿಗೆ ಗಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 7, 2023
in ಉತ್ತರ ಕನ್ನಡ
0
ಪಿಕಪ್ ವ್ಯಾನ್ ಮರಕ್ಕೆ ಡಿಕ್ಕಿ: 10 ಜನರ ದುರ್ಮರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮುಂಡಗೋಡ   |

ತಾಲೂಕಿನ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿ ವಾಪಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಸುಮಾರು 40 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ತಾಲೂಕಿನ ಮಳಗಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ತಾಲೂಕಿನ ಕಲ್ಲಹಕ್ಕಲ ವೀರಾಪುರ ಗ್ರಾಮದ ಕಾವ್ಯಾ ಬರಮಣ್ಣ ಬ್ಯಾಡಗಿ (17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದು, ಒಂದು ಟ್ರಾಕ್ಟರ್‌ನಲ್ಲಿ 20 ಹಾಗೂ ಇನ್ನೊಂದು ಟ್ರಾಕ್ಟರ್‌ನಲ್ಲಿ 40 ವಿದ್ಯಾರ್ಥಿಗಳು ಪಕ್ಕದ ಕೊಳಗಿ ಗ್ರಾಮಕ್ಕೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ಅತಿಥಿ ಉಪನ್ಯಾಸಕರು ಟ್ರಾಕ್ಟರ್‌ ಚಲಾಯಿಸುತ್ತಿದ್ದು, ಅತಿವೇಗವಾಗಿ ಟ್ರಾಕ್ಟರ್‌ ಚಲಾಯಿಸಿದರಿಂದ ನಿಯಂತ್ರಣ ತಪ್ಪಿ ಟ್ರಾಕ್ಟರ್‌ ಪಲ್ಟಿಯಾಗಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಮಳಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಗೋಡ ತಾಲೂಕು ಆಸ್ಪತ್ರೆ ಮತ್ತು ಕೆಲವರನ್ನು ಶಿರಸಿ ಸರ್ಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತ ನಡೆದ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗಳಿಗೆ ಆಗಮಿಸಿದ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮುಂಡಗೋಡ ಠಾಣೆ ಸಿಪಿಐ ಸಿದ್ದಪ್ಪ ಸಿಮಾನಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMundagodaNewsinKannadaNewsKannadaUttara Kannadaಮುಂಡಗೋಡ
Share197Tweet123Send
Previous Post

ಬರಿಗೆ – ಹಲಸಿನಕೊಪ್ಪ- ಕ್ಯಾಸನೂರು ಗ್ರಾಮಗಳಲ್ಲಿ ಭೂಕಬಳಿಕೆ ಹಿನ್ನೆಲೆ ಕ್ರಮಕ್ಕೆ ಆಗ್ರಹ

Next Post

ಆಟೋಗೆ ಕಾರು ಡಿಕ್ಕಿ: ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಆಟೋಗೆ ಕಾರು ಡಿಕ್ಕಿ: ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

ಆಟೋಗೆ ಕಾರು ಡಿಕ್ಕಿ: ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭರಮಸಾಗರದಲ್ಲಿ ಶಿವರಾತ್ರಿ ವೈಭವ | ಶ್ರೀ ಸಿಬಾರ ಮೈಲಾರಲಿಂಗ ಸ್ವಾಮಿಗೆ ವಿಶೇಷ ರುದ್ರಾಭಿಷೇಕ

ಭರಮಸಾಗರದಲ್ಲಿ ಶಿವರಾತ್ರಿ ವೈಭವ | ಶ್ರೀ ಸಿಬಾರ ಮೈಲಾರಲಿಂಗ ಸ್ವಾಮಿಗೆ ವಿಶೇಷ ರುದ್ರಾಭಿಷೇಕ

February 16, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

ಮಹಾಶಿವರಾತ್ರಿ ಹಬ್ಬದ ಆಚರಣೆ, ಮಹತ್ವ ಮತ್ತು ಹಿನ್ನೆಲೆ ಏನು ಗೊತ್ತಾ?

February 15, 2026
ಮಹಾ ಶಿವರಾತ್ರಿ | ಫೆ.15 ರಂದು ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ವಿಶೇಷ ಪೂಜೆ

ಶಿವೋಹಂ | ಆತ್ಮದ ಜಾಗೃತಿಯ ಪರ್ವ – ಮಹಾಶಿವರಾತ್ರಿ

February 15, 2026
ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

ನೆಲಮಂಗಲ ಬಳಿ ಮತ್ತೊಂದು ಭೀಕರ ಅಪಘಾತ | ಐವರು ಯುವಕರು ದಾರುಣ ಸಾವು

February 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!