No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಮ್ಯೂನಿಚ್ ಏರ್’ಪೋರ್ಟ್’ಗೆ ಆಗಮಿಸಿದ ಪ್ರಜ್ವಲ್ ರೇವಣ್ಣ | ಭಾರತಕ್ಕೆ ಬಂದ ತಕ್ಷಣ ಬಂಧನಕ್ಕೆ ಸಿದ್ದತೆ

kalpa News by kalpa News
May 30, 2024
in ಅಂತಾರಾಷ್ಟ್ರೀಯ
0
ಬುಕ್ ಆಯ್ತು ಪ್ರಜ್ವಲ್ ರೇವಣ್ಣ ಫ್ಲೈಟ್ ಟಿಕೇಟ್ | ಯಾವ ವಿಮಾನದಲ್ಲಿ, ಎಲ್ಲಿಂದ ಬರಲಿದ್ದಾರೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮ್ಯೂನಿಚ್  |

ಲೈಂಗಿಕ ಕಿರುಕುಳ ಹಾಗೂ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬAಧಿಸಿದAತೆ ಒಂದು ತಿಂಗಳಿನಿAದ ವಿದೇಶದಲ್ಲಿ ನೆಲೆಸಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರು ಭಾರತಕ್ಕೆ ಆಗಮಿಸಲು ಕ್ಷಣಗಣನೆ ಆರಂಭವಾಗಿದ್ದು, ಇಲ್ಲಿಗೆ ಆಗಮಿಸಿದಾಕ್ಷಣವೇ ಅವರ ಬಂಧನಕ್ಕೆ ಎಲ್ಲ ಸಿದ್ದತೆ ನಡೆದಿದೆ.

ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗ ವೀಡಿಯೋ ಮೂಲಕ ಪ್ರಜ್ವಲ್ ರೇವಣ್ಣ ತಿಳಿಸಿದ್ದರು. ಅದರಂತೆ ಲುಫ್ತಾನ್ಸಾ ಏರ್’ಲೈನ್ಸ್’ಗೆ ಟಿಕೇಟ್ ಸಹ ಬುಕ್ ಮಾಡಿದ್ದರು.
ಪ್ರಜ್ವಲ್ ಅವರು ಬೆಂಗಳೂರಿಗೆ ಆಗಮಿಸುವುದು ಈಗ ಬಹುತೇಕ ಖಚಿತಗೊಂಡಿದೆ. ಮಾಹಿತಿಯಂತೆ ಈಗಾಗಲೇ ಅವರು ಜರ್ಮನಿಯ ಮ್ಯೂನಿಚ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.

Also read: ಸಮವಸ್ತ್ರ ಒಂದು ಭಾಗದಲ್ಲಿ ಕಳಪೆ ದೂರು | ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟೀಕರಣವೇನು?

ವಿಮಾನ ನಿಲ್ದಾಣದಲ್ಲಿ ಈಗಾಗಲೇ ಚಕ್ ಇನ್ ಆಗಿದ್ದಾರೆ ಎಂದು ತಿಳಿದುಬಂದಿದ್ದು, ಕೆಲವೇ ಗಂಟೆಗಳಲ್ಲಿ ಅಲ್ಲಿಂದ ಹೊರಡಲಿದ್ದಾರೆ ಎನ್ನಲಾಗಿದೆ. ಇಂದು ಮಧ್ಯರಾತ್ರಿ 11-12 ಗಂಟೆಯ ವೇಳೆಗೆ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ.

ಇನ್ನು, ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸಿದ ತತಕ್ಷಣ ವಿಮಾನ ನಿಲ್ದಾಣದಲ್ಲಿಯೇ ಅವರನ್ನು ಬಂಧಿಸಲು ಬೇಕಾಗಿರುವ ಎಲ್ಲ ಸಿದ್ದತೆಗಳನ್ನು ಎಸ್’ಐಟಿ ಅಧಿಕಾರಿಗಳು ಮಾಡಿಕೊಂಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ನಿನ್ನೆ ಅರ್ಜಿ ಸಲ್ಲಿಸಿದ್ದರು. ಆದರೆ, ತುರ್ತು ವಿಚಾರಣೆಗೆ ಅಂಗೀಕರಿಸದ ನ್ಯಾಯಾಲಯ ಮೇ 31ರಂದು ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

  

Tags: GermanyKannada NewsKannada News LiveKannada News OnlineKannada News WebsiteKannada WebsiteLatest News KannadaMunichNews in KannadaNews KannadaPrajwal Revannaಪ್ರಜ್ವಲ್ ರೇವಣ್ಣಮ್ಯೂನಿಚ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಮವಸ್ತ್ರ ಒಂದು ಭಾಗದಲ್ಲಿ ಕಳಪೆ ದೂರು | ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟೀಕರಣವೇನು?

Next Post

ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ನೀಡಿ ಬಿ.ವೈ. ವಿಜಯೇಂದ್ರ ನೀಡಿದ ಎಚ್ಚರಿಕೆ ಏನು?

kalpa News

kalpa News

Next Post
ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ನೀಡಿ ಬಿ.ವೈ. ವಿಜಯೇಂದ್ರ ನೀಡಿದ ಎಚ್ಚರಿಕೆ ಏನು?

ರಾಜ್ಯ ಸರ್ಕಾರಕ್ಕೆ ಒಂದು ವಾರ ಗಡುವು ನೀಡಿ ಬಿ.ವೈ. ವಿಜಯೇಂದ್ರ ನೀಡಿದ ಎಚ್ಚರಿಕೆ ಏನು?

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL