No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Thursday, August 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

Murder | ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಜನರೆದುರೇ ಯುವತಿಯ ಭೀಕರ ಹತ್ಯೆ

kalpa News by kalpa News
July 16, 2026
in ದಕ್ಷಿಣ ಕನ್ನಡ
0
Murder young girl brutally murdered infront of public at BC Road bus stand
Share on FacebookShare on TwitterShare on WhatsApp

ಕಲ್ಪ ಮೀಡಿಯ ಹೌಸ್  |  ದಕ್ಷಿಣ ಕನ್ನಡ  |

ಬಿ.ಸಿ. ರೋಡ್‌ನ (BC Road) ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಭೀಕರ ಚಾಕು ಇರಿತ (Murder) ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಲಾವಣ್ಯ ಚಿಕಿತ್ಸೆ ಫಲಿಸದೆ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಲಾವಣ್ಯಳನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದ ಆರೋಪಿಯನ್ನು ಆಕೆಯ ಸಂಬಂಧಿ, ಕಕ್ಯಪದವು ಮೂಲದ ಚೇತನ್ ಎಂದು ಪೊಲೀಸರು ಗುರುತಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಲಾವಣ್ಯ ಹಾಗೂ ಚೇತನ್ ಪರಸ್ಪರ ಸಂಬಂಧಿಕರಾಗಿದ್ದು, ಚೇತನ್ ಕಳೆದ ಕೆಲವು ಸಮಯದಿಂದ ಲಾವಣ್ಯಳನ್ನು ಏಕಮುಖವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಲಾವಣ್ಯ ಈತನ ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ್ದರಿಂದ ಆಕ್ರೋಶಗೊಂಡಿದ್ದ ಆರೋಪಿ, ಮುಂಚಿತವಾಗಿಯೇ ಕೃತ್ಯ ಎಸಗಲು ಸಂಚು ರೂಪಿಸಿದ್ದಾನೆ ಎಂದು ತಿಳಿದುಬಂದಿದೆ.

Also Read>> Indian Railway | ಬಾದಾಮಿ, ಬಂಟ್ವಾಳ ಸೇರಿ 4 ನವೀಕೃತ ನಿಲ್ದಾಣಗಳು ನಾಳೆ ಉದ್ಘಾಟನೆ

Murder | ಪ್ಲಾನ್ ಮಾಡಿ ಬಂದಿದ್ದ ಆರೋಪಿ

ಕೆಲಸ ಮುಗಿಸಿ ಮನೆಗೆ ತೆರಳಲು ಲಾವಣ್ಯ ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ, ಬ್ಯಾಗ್‌ನಲ್ಲಿ ತಂದಿದ್ದ ಮಾರಕಾಸ್ತ್ರವನ್ನು ಹೊರತೆಗೆದ ಚೇತನ್ ದಾಳಿ ನಡೆಸಿದ್ದಾನೆ.

ಪ್ರಾಣಭಯದಿಂದ ಓಡಲು ಯತ್ನಿಸಿದ ಲಾವಣ್ಯಳನ್ನು ಬೆನ್ನಟ್ಟಿ ಚಾಕುವಿನಿಂದ ಇರಿದು ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ ಲಾವಣ್ಯಳನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಬಂಧನಕ್ಕೆ ಕ್ರಮ ಕೈಗೊಂಡಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalpa News Advertising DisclaimerKalahamsa Infotech private limited

Tags: B C RoadBantwalBrutal Murdercoastal newsCrime NewsDakshina KannadaKaravali newsMurderPolice Newsಕರಾವಳಿ ಸುದ್ದಿದಕ್ಷಿಣ ಕನ್ನಡಬಂಟ್ವಾಳ
Share234Tweet147Send
Aniruddha Vasishta S R

Aniruddha Vasishta S R

Editor-in-Chief

Previous Post

Indian Railway | PM Modi To Launch 4 Stations In Karnataka

Next Post

Karkala | ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ಕಲಿಕಾ ಒತ್ತಡ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ

kalpa News

kalpa News

Next Post
karkala Stress Awareness at Christ King College

Karkala | ಕ್ರೈಸ್ಟ್ ಕಿಂಗ್ ಕಾಲೇಜಿನಲ್ಲಿ ಕಲಿಕಾ ಒತ್ತಡ ನಿರ್ವಹಣೆ ಕುರಿತು ಜಾಗೃತಿ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL