No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
  • Advertise With Us
  • Grievances
  • About Us
  • Contact Us
Thursday, August 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ಉಡುಪಿ ಭಂಡಾರಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಸಾನ್ನಿಧ್ಯ

kalpa News by kalpa News
June 6, 2026
in ಮೈಸೂರು
1
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರಿನ ಚಾಮರಾಜ ಜೋಡಿ ರಸ್ತೆಯಲ್ಲಿರುವ ಶ್ರೀ ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ ಸಮಾರಂಭ ವಿಜೃಂಭಣೆಯಿಂದ ನೆರವೇರಿತು.

ಉಡುಪಿ #Udupi ಭಂಡಾರಕೇರಿ ಮಠದ ಪೀಠಾಧಿಪತಿ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ, ವಿಧಾನಗಳು ನಡೆದವು. ಶ್ರೀ ವೆಂಕಟೇಶ ದೇವರಿಗೆ ಚಿನ್ನದ ಕಿರೀಟ ಸಮರ್ಪಿಸಿ ಅನುಗ್ರಹ ಸಂದೇಶ ನೀಡಿದ ಸ್ವಾಮೀಜಿ, ಎಲ್ಲರ ಮನೆ ಮತ್ತು ಮನದಲ್ಲಿ ವೆಂಕಟೇಶನು ನೆಲೆಗೊಳ್ಳಲಿ ಎಂದರು.

Also Read>> ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಭಾಗವತ #Bhagavata ಶ್ರವಣದಿಂದ ಬದುಕು ಪಾವನವಾಗಬೇಕು. ಪ್ರತಿಯೊಂದು ಮಗುವಿಗೂ ಭಾಗವತದ ಕಥೆ ಪರಿಚಿತವಾಗಬೇಕು. ಪ್ರಹ್ಲಾದ, ನಚಿಕೇತ ಮತ್ತು ಧ್ರುವನ ಆದರ್ಶಗಳನ್ನು ಮಕ್ಕಳು ರೂಢಿಸಿಕೊಳ್ಳುವಂತಾಗಲಿ ಎಂದರು.

ಮನೆಯಲ್ಲಿ ಅಸ್ತು ದೇವತೆಗಳು ನೆಲೆಸಿರುತ್ತಾರೆ. ಹಿರಿಯರು ಯಾವ ಮಾತನ್ನು ಆಡುತ್ತಾರೋ ಅವೆಲ್ಲವೂ ದೇವರ ಕೃಪೆಯಿಂದ ಸತ್ಯವಾಗುತ್ತವೆ. ಆದ ಕಾರಣ ಒಳ್ಳೆಯ ಮಾತುಗಳನ್ನೇ ಆಡಬೇಕು. ಮಾತು ಶುದ್ಧವಾಗಿ ಇರಬೇಕು ಎಂದರೆ ನಿರಂತರವಾಗಿ ಭಾಗವತ, ರಾಮಾಯಣ, ಮಹಾಭಾರತಗಳ ಪಾರಾಯಣ ನಡೆಯಬೇಕು ಎಂದರು.

ಇದಕ್ಕಾಗಿ ತಾವು ಮನೆ ಮನೆ ಸಂದರ್ಶನ ಎಂಬ ಅಭಿಯಾನ ರೂಪಿಸಿದ್ದು, ಭಕ್ತರ ಮನೆಯಲ್ಲಿ 30 ನಿಮಿಷವಾದರೂ ಭಾಗವತ ಪ್ರವಚನ ನಡೆಸುತ್ತಿದ್ದೇವೆ. ಇದಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ದೊರಕುತ್ತಿದೆ. ಪ್ರತಿಯೊಂದು ಮನೆಯೂ ಭಾರತೀಯ ಸಂಸ್ಕೃತಿಯ ಪ್ರತೀಕವಾಗಬೇಕು ಎಂದು ಅವರು ಆಶಿಸಿದರು.

Also Read>> ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

ವಾರ್ಷಿಕೋತ್ಸವ ಅಂಗವಾಗಿ ಬೆಳಗ್ಗೆ 7ಕ್ಕೆ ಪಂಚಾಶತ್ ಕಲಶಾರಾಧನೆ, ಬೆಳಗ್ಗೆ 10ಕ್ಕೆ ವೆಂಕಟೇಶ ದೇವರ ಮೂಲ ಮೂರ್ತಿಗೆ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿಯವರಿಂದ ಬ್ರಹ್ಮ ಕಲಶಾಭಿಷೇಕ, ಪಂಚಾಮೃತ ಅಭಿಷೇಕ, ರಾಯರ ವೃಂದಾವನಕ್ಕೆ ವಿಶೇಷ ಅಲಂಕಾರ, ವೆಂಕಟೇಶದೇವರಿಗೆ ಚಿನ್ನದ ಕಿರೀಟ ಸಹಿತ ಅಲಂಕಾರ, ಸಂಸ್ಥಾನ ಪೂಜೆ, ಮಹಾ ಮಂಗಳಾರತಿ ನೆರವೇರಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: ಉಡುಪಿಭಂಡಾರಕೇರಿ ಮಠಭಾಗವತಮೈಸೂರುಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿಶ್ರೀ ವೆಂಕಟಾಚಲಧಾಮ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

Next Post

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ

kalpa News

kalpa News

Next Post
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ

Comments 1

  1. Pingback: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್‌ನಲ್ಲಿ ವಿಶ್ವ ಪರಿಸರ ದಿನಾಚರಣೆ | ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
Kriti Sanon Raksha Bandhan Controversy GIVA Withdraw Advt copy
English Articles

Kriti Sanon’s Raksha Bandhan Ad Faces Backlash; GIVA Withdraws Campaign

by kalpa News
August 26, 2026
0

Kalpa Media House  |  Bangalore  | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...

Read moreDetails
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL