Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವೈಯಕ್ತಿಕವಾಗಿ ಹಣ ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

November 28, 2023
in ಮೈಸೂರು
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ MLA Dinesh guligowda ಅವರು ಇಂದು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ Minister Lakshmi Hebbalkar ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣದ ಚೆಕ್ ಅನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು.

ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ.
ಮೊದಲ ಕಂತು ಸಲ್ಲಿಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿಎಂ ಸಿದ್ದರಾಮಯ್ಯ, CMSiddaramaiah ಡಿ.ಕೆ. ಶಿವಕುಮಾರ್, DCMDKShivakumar ಕೆ.ಜೆ. ಜಾರ್ಜ್, KJGeorge ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ ಗ್ಯಾರಂಟಿ ಕಾರ್ಡ್ ಗಳನ್ನಿಟ್ಟು ಹರಕೆ ಕಟ್ಟಿದ್ದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಶಕ್ತಿ ನೀಡುವಂತೆ ತಾಯಿಯಲ್ಲಿ ಬೇಡಿಕೊಂಡಿದ್ದರು. ಅದರಂತೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಭೂತಪೂರ್ವ ಜಯಭೇರಿ ಬಾರಿಸಿ ಅಧಿಕಾರವನ್ನು ಹಿಡಿದಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದು 100 ದಿನ ಕಳೆಯುವುದರೊಳಗೆ ಭರವಸೆ ನೀಡಿದ್ದಂತೆ ಐದರಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಾಗಿದೆ.

Also read: ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

ಆಗಸ್ಟ್ 30 ರಂದು ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡುವ ಮೊದಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ನಾನು, ಶಾಸಕರಾದ ದಿನೇಶ್ ಗೂಳಿಗೌಡ ಇತರ ಪ್ರಮುಖರು ದೇವಿಯ ದರ್ಶನ ಮಾಡಿ‌ ಹರಕೆ ತೀರಿಸಿದ್ದೆವು. ರಾಜ್ಯದ ಯಜಮಾನಿಯರ‌ ಖಾತೆಗೆ ಪ್ರತಿ ತಿಂಗಳು ಜಮಾ ಮಾಡುವ ತಲಾ 2 ಸಾವಿರ ರೂ.ಗಳ ಮೊದಲ ಕಂತನ್ನು ತಾಯಿ ಚಾಮುಂಡೇಶ್ವರಿ ದೇವಿಗೆ ಅಂದು ಸಮರ್ಪಣೆ ಮಾಡಿದ್ದೆವು ಎಂದು ಹೆಬಾಳ್ಕರ್ ಹೇಳಿಕೆಯಲ್ಲಿ ವಿವರಿಸಿದ್ದಾರೆ.

http://kalpa.news/wp-content/uploads/2023/11/VID-20231128-WA0027.mp4

 

ಪ್ರತಿ ತಿಂಗಳು ತಾಯಿ ಚಾಮುಂಡೇಶ್ವರಿ ದೇವಿಗೆ ಗೃಹಲಕ್ಷ್ಮಿ ಕಂತನ್ನು ನೀಡುವಂತೆ ಶಾಸಕ ದಿನೇಶ ಗೂಳಿಗೌಡ ಅವರು ಸಿಎಂ‌ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಮಾಡಿದ್ದರು. ಅವರು ತಕ್ಷಣ ಈ ಕುರಿತು ಕ್ರಮ ವಹಿಸುವಂತೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಒಂದೇ ಸಲ ಎಲ್ಲಾ ಕಂತಿನ ಹಣವನ್ನು ನಾಡದೇವಿಗೆ ಅರ್ಪಿಸಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಮೊದಲ ಕಂತನ್ನು ಸಿಎಂ, ಡಿಸಿಎಂ ಹಾಗೂ ನಾನು ತಾಯಿ ಚಾಮುಂಡೇಶ್ವರಿ ದೇವಿಗೆ ಅರ್ಪಿಸಿದ್ದೇವೆ. ಹಾಗಾಗಿ ಉಳಿದ 59 ತಿಂಗಳ ಹಣವನ್ನು ದೇವಿಗೆ ನಾನು ವೈಯಕ್ತಿಕವಾಗಿ ಸಲ್ಲಿಸುತ್ತಿದ್ದೇನೆ. ಈ ಮೊತ್ತವನ್ನು ಶಾಸಕರಾದ ದಿನೇಶ್ ಗೂಳಿಗೌಡ ಅವರ ಮೂಲಕ ಸಮರ್ಪಿಸುತ್ತಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
5 ವರ್ಷವೂ ಯೋಜನೆ
ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ.

ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂ. ಜಮಾ ಆಗಿದೆ.

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. ಮಾಡಿದ ವಾಗ್ದಾನದಂತೆ ದೇವಿಗೆ ಹಣ ಸಲ್ಲಿಸುತ್ತಿದ್ದೇವೆ. ಮುಂದಿನ ಐದು ವರ್ಷ ಕೂಡ ನಿರಂತರವಾಗಿ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಲಿವೆ. ಮಾತ್ರವಲ್ಲ 2028 ರ ವಿಧಾನಸಭೆ ಚುನಾವಣೆಯಲ್ಲೂ ನಾವು ಮತ್ತೆ ಅಧಿಕಾರಕ್ಕೆ ಬಂದು ಗ್ಯಾರಂಟಿ ಯೋಜನೆಗಳನ್ನು ಪುನಃ, ಪುನಃ ಮುಂದುವರಿಸಲಿದ್ದೇವೆ. ಯೋಜನೆ 3 ತಿಂಗಳಿಗೆ ನಿಲ್ಲುತ್ತದೆ, 6 ತಿಂಗಳಿಗೆ ಸ್ಥಗಿತವಾಗುತ್ತದೆ. ಲೋಕಸಭಾ ಚುನಾವಣೆಯ ನಂತರ ಮುಕ್ತಾಯವಾಗುತ್ತದೆ ಎಂದು ವಿರೋಧ ಪಕ್ಷಗಳು ಅಪಪ್ರಚಾರ ಮಾಡುತ್ತಿವೆ. ಅವುಗಳಿಗೆ ಕಿವಿಗೊಡಬೇಡಿ. ಕೇವಲ ಈ ಐದು ವರ್ಷವಲ್ಲ,ಮುಂದಿನ ಐದು ವರ್ಷವೂ ನಾವೇ ಅಧಿಕಾರದಲ್ಲಿರುತ್ತೇವೆ. ಮತ್ತೆ ಈ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: CMSiddaramaiahDCMDKShivakumarKannada News WebsiteKannadaNewsKannadaNewsLiveKannadaNewsOnlineKannadaWebsiteKJGeorgeLatest News KannadaMLA Dinesh guligowdamysoreNewsinKannadaNewsKannadaಕೆ.ಜೆ. ಜಾರ್ಜ್ಡಿ.ಕೆ. ಶಿವಕುಮಾರ್ಮೈಸೂರುಶಾಸಕ ದಿನೇಶ್ ಗೂಳಿಗೌಡಸಿಎಂ ಸಿದ್ದರಾಮಯ್ಯ
Previous Post

ಜನಸ್ಪಂದನ ಕಾರ್ಯಕ್ರಮ: ಸಮಸ್ಯೆಗಳ ಪರಿಹಾರಕ್ಕೆ ಸಿದ್ದರಾಮಯ್ಯ ಹದಿನೈದು ದಿನಗಳ ಗಡುವು

Next Post

ರೇಡಿಯೋ ಶಿವಮೊಗ್ಗ ಕನ್ನಡ ರಸಪ್ರಶ್ನೆಯ ವಿಜೇತರ ಹೆಸರು ಪ್ರಕಟ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರೇಡಿಯೋ ಶಿವಮೊಗ್ಗ ಕನ್ನಡ ರಸಪ್ರಶ್ನೆಯ ವಿಜೇತರ ಹೆಸರು ಪ್ರಕಟ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!