ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮೈಸೂರಿನ ಇಲವಾಲದಲ್ಲಿ ಹಿಂದಿ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಂದಿದ್ದೆ. ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ #Shrikanteshwara Temple of Nanjanagudu ಬಗ್ಗೆ ಬಹಳವಾಗಿ ಕೇಳಿದ್ದೆ. ಇಂದು ದೇವರ ದರ್ಶನ ಪಡೆಯುವ ಸೌಭಾಗ್ಯ ದೊರೆಯಿತು ಎಂದು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ #Shipla Shetty ಹರ್ಷ ವ್ಯಕ್ತಪಡಿಸಿದರು.
ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು.
Also read: ಬುಕ್ ಆಯ್ತು ಪ್ರಜ್ವಲ್ ರೇವಣ್ಣ ಫ್ಲೈಟ್ ಟಿಕೇಟ್ | ಯಾವ ವಿಮಾನದಲ್ಲಿ, ಎಲ್ಲಿಂದ ಬರಲಿದ್ದಾರೆ?

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post